ಡೀಸೆಲ್ ಸುರಿದು ಬೆಂಕಿ ಹಚ್ಚಿದ 7 ವರ್ಷದ ಬಾಲಕ; 14 ವರ್ಷದ ಬಾಲಕ ಮೃತ್ಯು
ಕೋಟಾ (ರಾಜಸ್ಥಾನ): ಏಳು ವರ್ಷದ ಬಾಲಕನೊಬ್ಬ ಹಚ್ಚಿದ್ದ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಕಳವಳಕಾರಿ ಘಟನೆ ನಡೆದಿದೆ. ಕೋಟಾದ ಎಂಬಿಎಸ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಶೇ.60 ರಷ್ಟು ಸುಟ್ಟ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದ…