dtvkannada

Category: ಸುದ್ದಿ

ಸೌದಿ ಅರೇಬಿಯಾ: ಹಜ್ಜಾಜಿಗಳ ಸೇವೆಗೆ ಸಜ್ಜಾದ ಇಂಡಿಯಾ ಫ್ರೆಟೆರ್ನಿಟಿ ಫೋರಮ್ ಮಕ್ಕಾ

ಸೌದಿ ಅರೇಬಿಯಾ: ಎರಡು ವರ್ಷಗಳ ಕೋರೋಣ ಸಾಂಕ್ರಾಮಿಕ ರೋಗದ ತರುವಾಯ ಪವಿತ್ರ ಹಜ್ಜ್ ಕರ್ಮವು ಪುನಾರರಂಭಗೊಂಡಿದೆ. ಈ ವರ್ಷ ಒಂದು ಮಿಲಿಯನ್ ಪ್ರಪಂಚದ ವಿವಿಧ ದೇಶಗಳ ಹಜ್ಜಾಜಿಗಳಿಗೆ ಹಜ್ಜ್ ನಿರ್ವಹಿಸಲು ಸೌದಿ ಸರಕಾರ ಅನುಮತಿ ನೀಡಿದೆ. ಅದರಂತೆ ಭಾರತದ ಸುಮಾರು ಎಂಬತ್ತು…

ಮಂಗಳೂರು: ಬಸ್ಸಿನಲ್ಲಿ ಯಾರು ಇಲ್ಲದ ವೇಳೆ ಕಂಡಕ್ಟರ್ ಬ್ಯಾಗಿನಿಂದ ಹಣ ಎಗರಿಸಿದ ಕಳ್ಳ; ಖತರ್ನಾಕ್ ಕಳ್ಳನ ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮಂಗಳೂರು: ಟ್ರಿಪ್ ಮುಗಿಸಿದ ನಂತರ ಬಸ್ ನಿಲ್ಲಿಸಿ ಡ್ರೈವರ್ ಮತ್ತು ನಿರ್ವಾಹಕರು ಊಟ ಮಾಡಲು ತೆರಳಿದ್ದ ವೇಳೆ ಒರ್ವ ಖದೀಮ ಬಸ್‌ನಲ್ಲಿ ಇಟ್ಟಿದ್ದ ಕಲೆಕ್ಷನ್ ಹಣ ಎಗರಿಸಿದ ಘಟನೆ ನಗರದ ಸ್ಟೇಟ್‌ಬ್ಯಾಂಕ್‌ನಲ್ಲಿ ನಿನ್ನೆ ನಡೆದಿದೆ. ಬಸ್ ಏರಿದ ಕಳ್ಳ ಯಾರು ಇಲ್ಲದನ್ನು…

ಪ್ರವಾದಿ ನಿಂದನೆಗೆ ಖಂಡನೆ: ಶೀಘ್ರ ಶಿಕ್ಷೆಯಾಗಲಿ – ಎಸ್‌ವೈಎಸ್ ದಕ ಈಸ್ಟ್ ಜಿಲ್ಲಾ ಸಮಿತಿ ಆಗ್ರಹ

ಪುತ್ತೂರು : ಪ್ರವಾದಿ ಮುಹಮ್ಮದ್ (ಸ.ಅ.) ರವರ ನಿಂದನೆ ಅಕ್ಷಮ್ಯ, ದೇಶದ ಘನತೆಗೆ ಕಳಂಕವನ್ನುಂಟುಮಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪೂರ್ ಶರ್ಮ ಹಾಗೂ ನವೀನ್ ಜಿಂದಾಲ್ ರವರನ್ನು ಪಕ್ಷದ ವಕ್ತಾರ ಹುದ್ದೆಯಿಂದ ವಜಾಗೊಳಿಸಿದರೆ ಸಾಲದು, ಅವರ ಹೇಳಿಕೆ ದೇಶವನ್ನೇ ಅಭದ್ರ,ಅಶಾಂತಿ ಸ್ಥಿತಿಗೆ…

ವಿಟ್ಲ: ಕ್ಯಾನ್ಸರ್ ಎಂಬ ಮಾರಕ ರೋಗಕ್ಕೆ ತುತ್ತಾಗಿದ್ದ ಮಹಿಳೆ ಆತ್ಮಹತ್ಯೆಗೆ ಶರಣು

ವಿಟ್ಲ: ಕೆಲವು‌ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪುಣಚ ದೇವಿನಗರ ನಿವಾಸಿಯಾದ ಶಶಿಕಲಾ ನಾಯ್ಕ(39)ತಿಳಿದು ಬಂದಿದೆ. ಶಶಿಕಲಾ ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು , ಇದರಿಂದಾಗಿ…

ನವದೆಹಲಿ: ಮತ್ತೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು..!!

ನವದೆಹಲಿ:ಕೆಳ ದಿನಗಳ‌ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಮತ್ತೆ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ…

ಮಂಗಳೂರು: ಹೆತ್ತ ತಾಯಿಯ ಹುಟ್ಟು ಹಬ್ಬದ ದಿನದಂದೆ ಆತ್ಮಹತ್ಯೆಗೆ ಶರಣಾದ ಉಳ್ಳಾಲ ಹಾಸ್ಟೆಲ್ ವಿದ್ಯಾರ್ಥಿ

ಉಳ್ಳಾಲ: ಹೆತ್ತ ತಾಯಿಯ ಹುಟ್ಟುಹಬ್ಬದ ದಿನದಂದು ಶುಭಾಷಯ ತಿಳಿಸಲು ಹಾಸ್ಟೆಲ್ ಮೇಲ್ವಿಚಾರಕರು ಮೊಬೈಲ್‌ ನೀಡದ ಕಾರಣ ಮನನೊಂದ ಶಾಲಾ ಬಾಲಕ ಡೆತ್‌ ನೋಟ್‌ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಖಾಸಗಿ ಶಾಲಾ ವಿದ್ಯಾರ್ಥಿ ನಿಲಯದಲ್ಲಿ ಇಂದು ಬೆಳಿಗ್ಗೆ ನಡೆದಿದೆ.…

ಭಟ್ಕಳ: ಮನೆ ಕಡೆ ಹೊರಟಿದ್ದ ಯುವಕನ ಬೈಕ್ ಸ್ಕಿಡ್; ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತ್ಯು

ಭಟ್ಕಳ: ಮನೆ ಕಡೆ ಸಾಗುತ್ತಿದ್ದ ಯುವಕನೋರ್ವ ದಾರಿ ಮಧ್ಯೆ ದ್ವಿಚಕ್ರ ವಾಹನ ಸ್ಕಿಡ್ ಆಗಿ ಗಂಭೀರ ರಕ್ತಸ್ರಾವದಿಂದ ಸಾವನ್ನಪ್ಪಿರುವ ದಾರುಣ ಘಟನೆ ಭಟ್ಕಳದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮೃತಪಟ್ಟ ದುರ್ದೈವಿ ಮುರ್ಡೇಶ್ವರದ ಗುಮ್ಮನ ಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ ದಿನೇಶ ಈರಪ್ಪ…

ಕರುನಾಡ ಕೇಸರಿ ರಾಷ್ಟ್ರೀಯ ಪ್ರಶಸ್ತಿ ಗೆ ಹರೀಶ್ ಪುತ್ತೂರು ಆಯ್ಕೆ

ಅಕ್ಷರ ದೀಪ ಫೌಂಡೇಶನ್ (ರಿ) ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ- ಉತ್ತರ ಕನ್ನಡ, ನಯನ ಪೌಂಡೇಶನ್ ಶಿರಸಿ ಇವರ ಸಹಯೋಗದಲ್ಲಿ ರಾಷ್ಟ್ರೀಯ ಕವಿ ಕಾವ್ಯ ಸಂಗಮ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸುತ್ತಿದ್ದು, ಈ ಸಲ…

ವೈರಸ್ನಿಂದ ಜಸ್ಟಿನ್ ಬೀಬರ್ ಮುಖಕ್ಕೆ ಪಾರ್ಶ್ವವಾಯು; ಖ್ಯಾತ ಗಾಯಕನಿಗೆ ಕಾಡುತ್ತಿದೆ ಗಂಭೀರ ಸಮಸ್ಯೆ

ಗಾಯಕ ಜಸ್ಟಿನ್​ ಬೀಬರ್​ (Justin Bieber) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ಸಂಗೀತ ಕಾರ್ಯಕ್ರಮಗಳಿಗೆ ಲಕ್ಷಾಂತರ ಜನರು ಸೇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 240 ಮಿಲಿಯನ್​ಗಿಂತಲೂ ಹೆಚ್ಚು ಮಂದಿ ಫಾಲೋ ಮಾಡುತ್ತಿದ್ದಾರೆ. ಇಷ್ಟೆಲ್ಲ ಜನಪ್ರಿಯತೆ ಇರುವ ಜಸ್ಟಿನ್​ ಬೀಬರ್ ಅವರಿಗೆ ಈಗ…

ಬಾಲಕಿಯನ್ನು ಅಪಹರಿಸಿ ವಿವಾಹ, ದೇಹ ಸಂಪರ್ಕ; ಯುವಕನ ಬಂಧನ

ಕುಣಿಗಲ್: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ವಿವಾಹವಾದ ಆರೋಪಿಯನ್ನು ಹುಲಿಯೂರುದುರ್ಗ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಲಿಯೂರುದುರ್ಗ ಟೌನ್ ನಿವಾಸಿ ಪವನ್ (22) ಬಂಧಿತ ಆರೋಪಿ. ಬಾಲಕಿ ಹುಲಿಯೂರುದುರ್ಗ ಪಟ್ಟಣದವಳಾಗಿದ್ದು, ಮೇ 22 ರಂದು  ಪವನ್ ತಮ್ಮ ಇಬ್ಬರು ಸಹಚರ ರೊಂದಿಗೆ ಸೇರಿ ಬಾಲಕಿಯನ್ನು…

error: Content is protected !!