dtvkannada

Category: ಸುದ್ದಿ

ಸುಳ್ಯ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಯತ್ನ ,ಕೂಡಲೇ ಆರೋಪಿಗಳನ್ನು ಬಂಧಿಸಲು ಎಸ್‌ಡಿಪಿಐ ಆಗ್ರಹ

ಸುಳ್ಯ, ಜೂ 06:-ಕಳೆದ ರಾತ್ರಿ ಸುಳ್ಯದ ವೆಂಕಟರಮನ ಸೊಸೈಟಿ ಬಳಿ ಯುವಕನೊಬ್ಬನನ್ನು ಗುಂಡು ಹಾರಿಸಿ ಕೊಲೆ ನಡೆಸಲು ಯತ್ನಿಸಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಬೆಳ್ಳಾರೆ ಆಗ್ರಹಿಸಿದ್ದಾರೆ. ವರ್ಷಗಳ ಹಿಂದೆ ಪೈಚಾರ್ ಸಮೀಪದ…

ಮಡಿಕೇರಿ: ಕಾರು ಮತ್ತು ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಮಡಿಕೇರಿ: ಇನೋವಾ ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ಮಡಿಕೇರಿ ಸಮೀಪದ ಸಿಂಕೋನದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದ್ದು, ಮಡಿಕೇರಿಯಿಂದ ಮೈಸೂರು ಕಡೆಗೆ…

RSS ಸಂಘಟನೆ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ ನಿರತವಾಗಿರುವ ಸಂಘಟನೆಯಾಗಿದೆ- ಸಿ.ಎಂ ಬೊಮ್ಮಾಯಿ

ಹುಬ್ಬಳ್ಳಿ: ಆರ್ ಎಸ್ ಎಸ್ ಸಂಘಟನೆ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ ತೊಡಗಿದೆ. ಆರ್‌ಎಸ್‍ಎಸ್ ಉತ್ತಮ ದೇಶಭಕ್ತಿ ಕೆಲಸ ಮಾಡಿದೆ. ಇಂತಹ ಸಂಘಟನೆ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಎಲ್ಲಾ ಕಡೆಗಳಲ್ಲಿ ಆರ್‌ಎಸ್‍ಎಸ್ ಚಡ್ಡಿ ಸುಡುತ್ತೇವೆ…

ಕಾಶ್ಮೀರದ ವ್ಯಕ್ತಿ ಮಕ್ಕಾದಲ್ಲಿ ನಿಧನ; ಅಂತ್ಯ ಕ್ರಿಯೆ ನೆರವೇರಿಸಿದ ಐ ಎಸ್ ಎಫ್

ಸೌದಿ: ಉಮ್ರಾ ನಿರ್ವಹಣೆಗಾಗಿ ಮಕ್ಕಾಗೆ ಆಗಮಿಸಿದ ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅಬ್ದುಲ್ ಖಾಲಿಕ್ ಧಾರ್ ಎನ್ನುವವರು ಮಕ್ಕಾದಲ್ಲಿ ನಿಧನ ಹೊಂದಿದರು. ಉಮ್ರಾ ಗ್ರೂಪ್ ನಲ್ಲಿ ಉಮ್ರಾ ನಿರ್ವಹಣೆಗೆ ಬಂದ ಖಾಲಿಕ್ ರವರು ತಮ್ಮ ಗ್ರೂಪ್ ನಿಂದ ಬೇರ್ಪಟ್ಟು ಹಲವು ದಿನಗಳ…

ಪ್ರತಿವರ್ಷ ವಿಶ್ವ ಪರಿಸರ ದಿನವನ್ನು “ಬಸಿರ್” ಎಂಬ ಮರದ ಜೊತೆ ಆಚರಿಸುವ ಖ್ಯಾತ ಲೇಖಕ ಎಸ್.ಪಿ.ಬಶೀರ್ ಶೇಖಮಲೆ

ಏನಿದು “ಬಸಿರ್” ಮರದ ವಿಶೇಷತೆ..!!

ವಿಶ್ವ ಪರಿಸರ ದಿನದಲ್ಲೊಂದು ನೆನಪಿನ ಬರಹ.. ಪ್ರಕೃತಿಯ ಗಿಡ ಮರಗಳು ಅದೆಷ್ಟು ತರಹ.. ಮುಂಡೋವು ಗಿಡದ ಅಚ್ಚಳಿಯದ ಹೊಳಪು.. “ಬಸಿರ್” ಮರದ ಮರೆಯಲಾರದ ನೆನಪು.. ✍️ ಎಸ್ ಪಿ ಬಶೀರ್ ಶೇಕಮಲೆ ನಮ್ಮ ಮನೆಯ ಮಗ್ಗುಲಲ್ಲಿ ಹರಿಯುತ್ತಿರುವ ತೋಡಿನ ಬದಿಯಲ್ಲಿ ಬಲ್ಲೆ…

ಪುತ್ತೂರು: ಅರಿಯಡ್ಕ ಜಮಾಅತಿನ ಮದ್ರಸ ವಿದ್ಯಾರ್ಥಿಗಳಿಂದ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ಪುತ್ತೂರು: ಕುಂಬ್ರ ಸಮೀಪದ ಅರಿಯಡ್ಕ ಜಮಾಅತ್‌ನ ಮಿಫ್ತಾಹುಲ್ ಉಲೂಮ್ ಮದ್ರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅರಿಯಡ್ಕ ಜಮಾಅತ್ ಕಮಿಟಿಯ ಅಧ್ಯಕ್ಷರಾದ ಪಿಎಂ ಅಬ್ದುಲ್ ರಹಮಾನ್ ಹಾಜಿ ಯವರ ಅಧ್ಯಕ್ಷತೆಯಲ್ಲಿ ಫಲನೀಡುವ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಆಚರಿಸಲಾಯಿತು. ಈ…

ಸುಳ್ಯ: ನಾಳೆ ಮೊಗರ್ಪನೆಯಲ್ಲಿ ಹೊಟೇಲ್ “ಫಿಶ್ ಲ್ಯಾಂಡ್” ಶುಭಾರಂಭ

ಸುಳ್ಯ: ಮಾಣಿ ಮೈಸೂರು ಹೆದ್ದಾರಿಯ ಮೊಗರ್ಪನೆ ದರ್ಗಾ ಮಸೀದಿ ಬಳಿ ಇರುವ ಹೊಟೇಲೊಂದು ನವೀಕರಣಗೊಂಡು ನೂತನ ಮಾಲಕತ್ವದೊಂದಿಗೆ ನಾಳೆ ಸಂಜೆ 5 ಗಂಟೆಗೆ ಶುಭಾರಂಭಗೊಳ್ಳಲಿದ್ದು ಸಂಸ್ಥೆಯ ಉದ್ಘಾಟನೆಯನ್ನು ಸಯ್ಯದ್ ಝೈನುಲ್ ಆಬೀದಿನ್ ತಂಙಳ್ ದುಗಲಡ್ಕರವರು ನೆರವೆರಿಸಲಿದ್ದಾರೆ. ಮೊಗರ್ಪನೆ ಮಸೀದಿಯ ಸಮೀಪದಲ್ಲೆ ಸಸ್ಯಹಾರಿ…

ವಿಟ್ಲ: ಸೈಕಲ್’ನಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಹರಿದ ಜೆಸಿಬಿ; ಬಾಲಕ ಸ್ಥಳದಲ್ಲೇ ಮೃತ್ಯು

ವಿಟ್ಲ: ಸೈಕಲ್ ಮೇಲೆ ಜೆಸಿಬಿ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಕನ್ಯಾನ ಸಮೀಪದ ಕಣಿಯೂರು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಕಣಿಯೂರು ಹಸೈನಾರ್ ಎಂಬವರ ಪುತ್ರ ಮಹಮ್ಮದ್ ಅಖಿಲ್(12) ಎಂದು ತಿಳಿದು ಬಂದಿದೆ.ಇಂದು ಸಂಜೆ ಹಾಲಿನ ಡಿಪೋಗೆ ಹೋಗಿ…

ಹ್ಯಾಂಡ್ ಟು ಹ್ಯಾಂಡ್ ಫೌಂಡೇಶನ್ ಬಜಾಲ್ ಲೋಕಾರ್ಪಣೆ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ಯಶಸ್ವೀ ರಕ್ತದಾನ ಶಿಬಿರ.

ಮಂಗಳೂರು, ಜೂನ್ 05: ಹ್ಯಾಂಡ್ ಟು ಹ್ಯಾಂಡ್ ಫೌಂಡೇಶನ್ ಬಜಾಲ್ ಇದರ ಉದ್ಘಾಟನೆಯ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ರಕ್ತನಿಧಿಯ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 05 ಜೂನ್ 2022 ನೇ…

ಮಾಣಿ: ಸೂರಿಕುಮೇರಿನಲ್ಧಿ ಸರಣಿ ಕಳ್ಳತನ; ಎರಡು ಮನೆ ಒಂದು ಅಂಗಡಿಯ ಬೀಗ ಮುರಿದು ನಗದು ಮತ್ತು ಆಭರಣ ಕಳ್ಳತನ..!!

ಮಾಣಿ : ಇಲ್ಲಿನ ಸೂರಿಕುಮೇರು ಎಂಬಲ್ಲಿ ಹೈವೇ ಚಿಕನ್ ಸ್ಟಾಲ್ ಬಳಿಯ ಎರಡು ಮನೆ ಮತ್ತು ಒಂದು ಅಂಗಡಿಗೆ ಶನಿವಾರ ರಾತ್ರಿ ವೇಳೆ ಬೀಗ ಮುರಿದು ಒಳ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ ಕಳ್ಳರು ಕಪಾಟುಗಳನ್ನೆಲ್ಲಾ ಜಾಲಾಡಿ ಒಂದು ಮನೆಯಿಂದ ಬಾಡಿಗೆ ನೀಡಲು…

error: Content is protected !!