ಬಂಟ್ವಾಳ: ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಚಾಲಕ ಮೃತ್ಯು
ಬಂಟ್ವಾಳ: ಬಂಟ್ವಾಳ ಸಮೀಪದ ಮಣಿಹಳ್ಳ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಸಂಭವಿಸಿ, ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಂಗಳೂರು ಕಡೆಯಿಂದ ಮಡಂತ್ಯಾರು ಕಡೆ ಬರುತ್ತಿದ್ದ ಕಾರು ಮತ್ತು ಧರ್ಮಸ್ಥಳದಿಂದ ಮಂಗಳೂರು…