dtvkannada

Category: ಸುದ್ದಿ

ಕೇರಳದಲ್ಲಿ ಘೋಷಣೆ ಕೂಗಿದ್ದು ಆರೆಸ್ಸೆಸ್ ವಿರುದ್ಧವೇ ಹೊರತು, ಇತರ ಸಮುದಾಯಗಳ ವಿರುದ್ಧವಲ್ಲ: ಪಾಪ್ಯುಲರ್ ಫ್ರಂಟ್

‘ಗಣರಾಜ್ಯ ರಕ್ಷಿಸಿ’ ಘೋಷಣೆಯಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಮಾವೇಶದ ವರ್ಚಸ್ಸನ್ನು ಕೆಡಿಸುವ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಲಕ್ಷಾಂತರ ಮಂದಿಯನ್ನು ಆಕರ್ಷಿತಗೊಳಿಸಿದ ಈ ಸಮಾವೇಶ ಮತ್ತು ರ್ಯಾಲಿಯಲ್ಲಿ ಆರೆಸ್ಸೆಸ್ ಮತ್ತು ಸಂಘಪರಿವಾರದ ಭಯೋತ್ಪಾದನೆ ವಿರುದ್ಧ ಘೋಷಣೆ ಕೂಗಲಾಯಿತು.…

ಮಂಗಳೂರು: ಮಳಲಿ ಮಸೀದಿ ಇರುವ ಜಾಗ ಹಿಂದೂಗಳದ್ದು, ಅದನ್ನು ಹಿಂದೂಗಳಿಗೆ ಬಿಟ್ಟು ಕೊಡಿ: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೇಳ್

ಮಂಗಳೂರು: ಇಂದು ನಡೆದ ತಾಂಬೂಲ ಪ್ರಶ್ನೆಯ ನಂತರ ಪತ್ರಿಕಾಗೊಷ್ಟಿಯಲ್ಲಿ ಮಾತಾಡಿದ ಶರಣ್ ಪಂಪ್ವೇಳ್ ಮಳಲಿ ಮಸೀದಿ ಕಮಿಟಿಯವರಲ್ಲಿ ,ಮಸ್ಲಿಮರಲ್ಲಿ ನಾವು ಒತ್ತಾಯ ಹಾಗೂ ವಿನಂತಿ ಮಾಡುತ್ತಿದ್ದೇನೆ. ಆ ಜಾಗವನ್ನು ದಯವಿಟ್ಟು ಹಿಂದೂಗಳಿಗೆ ಬಿಟ್ಟುಕೊಡಿ ಆ ಜಾಗ ಹಿಂದೂಗಳದ್ದು ಎಂದು ವಿಹೆಚ್‌ಪಿ ವಿಭಾಗೀಯ…

ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪಕ್ಷಕ್ಕೆ ಗುಡ್ ಬೈ: ಕೈ ಬಿಟ್ಟು ಸಮಾಜವಾದಿ ಪಕ್ಕದ ಜೊತೆ ಕೈ ಜೋಡಿಸಿದ ಹಿರಿಯ ನಾಯಕ

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನಡುವೆ ರಾಜಕೀಯಕ್ಕೆ ಸಂಬಂಧಿಸಿ ಮಾತುಕತೆ ನಡೆದ ಬಳಿಕ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಿನಾಮೆಯು ಕಾಂಗ್ರೆಸ್ ಪಕ್ಷಕ್ಕೆ ನಷ್ಟವನ್ನುಂಟು ಮಾಡಲಿದೆಯೇ ಮುಂದೆ ನೋಡಬೇಕಾಗಿದೆ.ಮೇ…

ನನ್ನ ಪಾಠವನ್ನು ಪಠ್ಯಪುಸ್ತಕದಿಂದ ಕೈಬಿಡಿ; ಕೇಸರೀಕರಣಕ್ಕೆ ಬೇಸತ್ತು ದೇವನೂರು ಪತ್ರ

ಮೈಸೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಲೇಖಕ ದೇವನೂರ ಮಹಾದೇವ ತಮ್ಮ ‍ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ. ತಮ್ಮ ಪಾಠ ‘ಸೇರಿದ್ದರೆ’ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಹಿಂದಿನ ಪಠ್ಯದಲ್ಲಿದ್ದ ಎಲ್.ಬಸವರಾಜು, ಎ.ಎನ್.ಮೂರ್ತಿರಾವ್, ಪಿ.ಲಂಕೇಶ್, ಸಾರಾ ಅಬೂಬಕರ್ ಮೊದಲಾದವರ…

ಮಳಲಿ ಮಸೀದಿಯ ನವೀಕರಣದ ವೇಳೆ ಗುಡಿ ಪತ್ತೆ ಪ್ರಕರಣ; ತಾಂಬೂಲ ಪ್ರಶ್ನೆ

ಮಂಗಳೂರು: ಮಳಲಿ ಮಸೀದಿಯಲ್ಲಿ ದೇವಸ್ಥಾನ ಹೋಲುವ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ಬುಧವಾರ ಕೇರಳದ ಪ್ರಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರ ತಾಂಬೂಲ ಪ್ರಶ್ನೆಯಲ್ಲಿ ಗುರುಸಾನಿಧ್ಯ ಗೋಚರವಾಗಿದೆ ಎಂದು ಜ್ಯೊತಿಷಿ ಹೇಳಿದ್ದಾರೆ. ಮೊದಲಾಗಿ ಕುಂಭ ರಾಶಿಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆಯನ್ನು ಇರಿಸಲಾಗಿದೆ‌. ಆ…

ಶ್ರಮದಾನದ ಮೂಲಕ ಚಿರಪರಿಚಿತರಾಗುತ್ತಿರುವ SDPI ಬೆಂಬಲಿತ ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ನಾಗೇಶ್ ಕುರಿಯ

ಪುತ್ತೂರು: ಹಲವಾರು ರಾಜಕೀಯ ಪಕ್ಷಗಳ ಜನ ಪ್ರತಿನಿಧಿಗಳನ್ನು ನೀವು ನೋಡಿರಬಹುದು, ಆದರೆ ಇಲ್ಲೊಬ್ಬ ಎಸ್‌ಡಿಪಿಐ ಬೆಂಬಲಿತ ಬಡ ಕೂಲಿ ಕಾರ್ಮಿಕ ಗ್ರಾಮ ಪಂಚಾಯತ್ ಸದಸ್ಯನಾಗಿ ಆಯ್ಕೆಯಾದ ನಂತರ ನಿರಂತರವಾಗಿ ತನ್ನ ವಾರ್ಡ್‌ನಲ್ಲಿ ಸಾಮಾಜಿಕ ಕೆಲಸಗಳಲ್ಲಿ ಹಾಗೂ ಶ್ರಮದಾನ ಮಾಡುತ್ತ ಜನರ ಸಮಸ್ಯೆಗಳನ್ನು…

ಕಿಲ್ಲರ್ ಮಿಲ್ಲರ್ ಆರ್ಭಟ; ರಾಜಸ್ಥಾನವನ್ನು ಮಣಿಸಿ ಫೈನಲ್ ಪ್ರವೇಶಿಸಿದ ಗುಜರಾತ್

ಕೋಲ್ಕತ್ತ: ಇಲ್ಲಿನ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡವು ರಾಜಸ್ಥಾನ ರಾಯಲ್ಸ್‌ ಪಡೆಯನ್ನು 7 ವಿಕೆಟ್‌ ಅಂತರದಿಂದ ಮಣಿಸಿತು. ಇದರೊಂದಿಗೆ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಗೆಲ್ಲಲು 189 ರನ್‌ಗಳ…

Video:ಮೃಗಾಲಯದಲ್ಲಿ ಸಿಂಹದ ಜತೆ ತಮಾಷೆ ಮಾಡಲು ಹೋಗಿ ಕೈ ಬೆರಳು ಕಳೆದುಕೊಂಡ ವ್ಯಕ್ತಿ; ಆಘಾತಕಾರಿ ವೀಡಿಯೋ ವೈರಲ್

ಜಮೈಕಾದ ಮೃಗಾಲಯದಲ್ಲಿ ಸಿಂಹವೊಂದು ಮೃಗಾಲಯದ ಕೆಲಸಗಾರನ ಬೆರಳನ್ನು ಕಚ್ಚಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸೇಂಟ್ ಎಲಿಜಬೆತ್‌ನಲ್ಲಿರುವ ಜಮೈಕಾ ಮೃಗಾಲಯದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವೀಡಿಯೊದಲ್ಲಿ, ಮೃಗಾಲಯದ ವ್ಯಕ್ತಿಯೊಬ್ಬ ಸಿಂಹವನ್ನು ಕೀಟಲೆ ಮಾಡುತ್ತಾ, ಪ್ರವಾಸಿಗರಿಗೆ ಮನೋರಂಜನೆ…

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

ವಿಜಯಪುರ: ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯ ಕಾರಣಕ್ಕೆ ಗರ್ಭಿಣಿಯೊಬ್ಬರು ತುರ್ತು ಚಿಕಿತ್ಸೆ ಚಿಕಿತ್ಸೆ ಸಿಗದೆ ನರಳಾಡಿದ ಘಟನೆ ಜಿಲ್ಲೆಯ ಜಿಗಜೀವಣಗಿ ಗ್ರಾಮದಲ್ಲಿ ನಡೆದಿದೆ. ಚಡಚಣ ತಾಲೂಕಿನ ಜಿಗಜೀವಣಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಇಲ್ಲದ ಕಾರಣ ಹೆರಿಗೆ ನೋವು…

ಬೆಂಗಳೂರು ಹೊರಟಿದ್ದ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ; 9 ಮಂದಿ ಮೃತ್ಯು, 25ಕ್ಕೂ ಅಧಿಕ ಮಂದಿ ಗಂಭೀರ

ಹುಬ್ಬಳ್ಳಿ: ಲಾರಿ, ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ನಲ್ಲಿ ಸಂಭವಿಸಿದೆ. ಗಂಭೀ ಗಾಯಗೊಂಡಿರುವ 25 ಮಂದಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ಸುಮಾರು 12 ಗಂಟೆ ವೇಳೆಗೆ…

error: Content is protected !!