ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿ: ಭಾರತ ತಂಡದಲ್ಲಿ ಉಮ್ರಾನ್ ಮಲಿಕ್
ಮುಂಬಯಿ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಗೆ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಉಮ್ರಾನ್ ಮಲಿಕ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಕೆ ಎಲ್ ರಾಹುಲ್ ಅವರು ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್…