ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಕಗೊಳಿಸಲು SDPI ಪುತ್ತೂರು ನಗರ ಸಮಿತಿ ವತಿಯಿಂದ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಮನವಿ
ಪುತ್ತೂರು ಡಿ. 05: ಜಿಲ್ಲೆಯಲ್ಲೇ ಎರಡನೇ ಅತಿ ದೊಡ್ಡ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸೆ ನಡೆಸಬೇಕಾದ ವೈದ್ಯರು ಇಲ್ಲದೆ ಇರುವುದು ಅತ್ಯಂತ ಹೀನಾಯ ಸ್ಥಿತಿ ಅನ್ನಬಹುದು. ದಿನನಿತ್ಯ ನೂರಾರು ರೋಗಿಗಳು ಚಿಕಿತ್ಸೆಗೆಂದು ಸುಳ್ಯ ,…