ಬೆಳ್ತಂಗಡಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಕ್ಕೆ ಪ್ರವಾಸ ಬಂದಿದ್ದ ಬಿಜೆಪಿ ಎಸ್ಟಿ ಮೋರ್ಚಾದ ಪ್ರ.ಕಾರ್ಯದರ್ಶಿ ಹೃದಯಘಾತದಿಂದ ಸಾವು
ಬೆಳ್ತಂಗಡಿ : ಬಿಜೆಪಿ ಮುಖಂಡರೊಬ್ಬರು ಧರ್ಮಸ್ಥಳ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಡಾ. ನರೇಂದ್ರ ಕುಮಾರ್(45) ಎಂದು ಗುರುತಿಸಲಾಗಿದೆ. ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ…