ಕಾರ್ಕಳ: ಅಡುಗೆ ಮಾಡುತ್ತಿದ್ದ ವೇಳೆ ಸೀರೆಗೆ ಅಚಾನಕ್ ಬೆಂಕಿ; ತೀವ್ರ ಗಾಯಗೊಂಡಿದ್ದ ವೃದ್ಧೆ ಮೃತ್ಯು
ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಅಚಾನಕ್ ಆಗಿ ಸೀರೆಗೆ ಬೆಂಕಿ ತಾಗಿ ಗಂಭೀರ ಗಾಯಗೊಂಡಿದ್ದ ವೃದ್ಧೆ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಾಣೂರು ಕುಜಮಾರು ಮನೆಯ ಸುಮತಿ ಶೆಟ್ಟಿ(71) ಮೃತ ದುರ್ದೈವಿ. ಮನೆಯೊಳಗಿದ್ದ ತಾಯಿ ಏಕಾಏಕಿ ಬೊಬ್ಬೆ…