ರಂಝಾನ್ ಹಬ್ಬಕ್ಕೆ ಟ್ವೀಟ್ ಮೂಲಕ ಶುಭಾಶಯ ಕೋರಿದ ರಾಷ್ಟ್ರಪತಿ,ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಮುಂತಾದ ಗಣ್ಯರು
ಬೆಂಗಳೂರು: ರಂಝಾನ್ ಹಬ್ಬದ ಪ್ರಯುಕ್ತ ದೇಶದ ಜನತೆಗೆ ರಾಷ್ಟ್ರಪತಿ ರಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ‘ಈದ್-ಉಲ್-ಫಿತ್ರ್ ಹಬ್ಬದ ಶುಭಾಶಯಗಳು. ಈ ಶುಭ…