ಉಡುಪಿ ಹಾಗೂ ಭಟ್ಕಳದ ಕೆಲವು ಮಸೀದಿಯಲ್ಲಿ ನಾಳೆ ಈದ್-ಉಲ್ ಫಿತರ್; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಪವಾಸ ಮುಂದುವರಿಕೆ
ಭಟ್ಕಳ, ಮೇ 1: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ಭಟ್ಕಳದಲ್ಲಿ ಸೋಮವಾರ(ಮೇ 2) ಈದುಲ್ ಫಿತ್ರ್ ಆಚರಿಸಲು ಜಮಾಅತುಲ್ ಮುಸ್ಲಿಮೀನ್ ಇದರ ಪ್ರಧಾನ ಖಾಝಿ ಮೌಲನಾ ಅಬ್ದುಲ್ ರಬ್ ಖತಿಬಿ ನದ್ವಿ ಹಾಗೂ ಖಲೀಫ ಜಮಾಅತುಲ್…