dtvkannada

Category: ಸುದ್ದಿ

ಪ್ರಿಯಕರನ ಜೊತೆ ಚಕ್ಕಂದವಾಡಲು ಅಡ್ಡಿಯಾಗುತ್ತಾನೆಂಬ ಕಾರಣಕ್ಕಾಗಿ ಗಂಡನನ್ನೆೇ ಕೊಲೆಗೈದ ಹೆಂಡತಿ

ಬೆಂಗಳೂರು: ಪ್ರಿಯಕರನ ಜೊತೆ ರೊಮ್ಯಾನ್ಸ್ ಮಾಡಲು ಅಡ್ಡಿಯಾಗುತ್ತಾನೆಂಬ ಕಾರಣಕ್ಕಾಗಿ ಹೆಂಡತಿ ತನ್ನ ಗಂಡನನ್ನೇ ಕೊಂದು ಜೈಲು ಸೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಂಕರ್ ರೆಡ್ಡಿ ತನ್ನ ಪತ್ನಿಯಿಂದಲೇ ಮೃತಪಟ್ಟ ದುರ್ದೈವಿ. ಅಕೌಂಟೆಂಟ್ ಉದ್ಯೋಗಿ ಆಗಿದ್ದ ಶಂಕರ್ ರೆಡ್ಡಿ ತನ್ನ ಹೆಂಡತಿಯೊಂದಿಗೆ ಯಶವಂತಪುರದಲ್ಲಿ…

ಉಳ್ಳಾಲ: ಮಹಿಳೆಯರ ನಮಾಝ್ ಕೊಠಡಿಗೆ ನುಗ್ಗಿ ಅಸಭ್ಯವಾಗಿ ವರ್ತನೆ; ಆರೋಪಿ ಬಂಧನ

ಮಂಗಳೂರು: ಮಸೀದಿಯಲ್ಲಿ ಮಹಿಳೆಯರ ನಮಾಜು ಕೊಠಡಿಗೆ ನುಗ್ಗಿ ಅಲ್ಲಿದ್ದ ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ಮತ್ತು ಅಶ್ಲೀಲವಾಗಿ ವರ್ತಿಸಿದ ಅನ್ಯ ಧರ್ಮೀಯ ಯುವಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ಸುಜಿತ್‌ ಶೆಟ್ಟಿ (26) ಎಂದು ಗುರುತಿಸಲಾಗಿದೆ.…

ಬಾಬಾನ ಬಳಿ ಚಿಕಿತ್ಸೆಗೆಂದು ಬಂದ ಮಹಿಳೆಯನ್ನು ಪಟಾಯಿಸಿದ ನಕಲಿ ಬಾಬಾ

ಚಾಮರಾಜನಗರ: ಚಿಕಿತ್ಸೆಗೆಂದು ಹೋಗಿದ್ದ ಪತ್ನಿಯನ್ನು ನಕಲಿ ಬಾಬಾನೊಬ್ಬ ಪಟಾಯಿಸಿದ್ದರಿಂದ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜ ನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮಹಮದ್ ಅಫ್ಘಾನ್ ಎಂದು ತಿಳಿದು ಬಂದಿದೆ. ಮೈಸೂರಿನ ಬಾಬಾ ಖುರ್ರಾಂ ಪಾಷಾ…

ಉಪ್ಪಿನಂಗಡಿ: ತಾನು ಸಾಕುತ್ತಿದ್ದ ಕರುವನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರಿಂದ ಮಹಿಳೆಗೆ ಹಲ್ಲೆ

ಉಪ್ಪಿನಂಗಡಿ: ತಾನು ಒಂದೂವರೆ ವರ್ಷಗಳಿಂದ ಸಾಕುತ್ತಿದ್ದ ಹಸುವಿನ ಕರುವೊಂದನ್ನು ಸಂಜೆ ಮೇವು ಮುಗಿಸಿ ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಭೂಲೋರೋ ಮತ್ತು ಕಾರೊಂದರಲ್ಲಿ ಬಂದ ಹತ್ತರಷ್ಟು ಬಜರಂಗದಳದ ಕಾರ್ಯಕರ್ತರು ಮಹಿಳೆಯೊಬ್ಬಳನ್ನು ಅಡ್ಡಗಟ್ಟಿ ಮಾಂಗಲ್ಯ ಎಳೆದು ಮಹಿಳೆ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ…

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಯತ್ನ ನಡೆಸಿರುವ ಘಟನೆ ತೊಕ್ಕೊಟ್ಟು ಸಮೀಪದ ಚೊಂಬುಗುಡ್ಡೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ರಿಝ್ವಾನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಗರಸಭೆಯಿಂದ ನೀರಿನ…

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಮೃತ್ಯು

ಮಂಗಳೂರು:‌ ನಗರ ಭಾಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ. ನಗರದ ನಂತೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ. ಕೆಪಿಟಿ ಕಡೆಯಿಂದ ನಂತೂರು ಜಂಕ್ಷನ್‌ಗೆ ಕಡೆಗೆ…

ಠಾಣೆಗೆ ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿಯ ವೀಡಿಯೋ ವೈರಲ್

ಪಾಟ್ನಾ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೊಬ್ಬರಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ ಅಮಾನತು ಆದ ಘಟನೆ ಬಿಹಾರದಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೊರಡಿಸಿದ ಆದೇಶದಂತೆ ಹಿರಿಯ ಪೊಲೀಸ್ ಅಧಿಕಾರಿ ಶಶಿಭೂಷಣ್ ಸಿನ್ಹಾ ಅಮಾನತು ಆಗಿದ್ದಾರೆಂದು…

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: 18 ದಿನಗಳ ಬಳಿಕ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸಹಿತ ಐವರ ಬಂಧನ

ಕಲಬುರಗಿ : ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದು, ಕಲಬುರಗಿಗೆ ಕರೆತರುತ್ತಿದೆ ಎಂದು ಸಿಐಡಿ ಮೂಲಗಳಿಂದ ತಿಳಿದು ಬಂದಿದೆ. ಪಿಎಸ್‌ಐ…

ಮಾಣಿ: ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ನಿಂದ ಈದ್ ಕಿಟ್ ವಿತರಣೆ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಜಮಾಅತ್ ವ್ಯಾಪ್ತಿಯ ಅರ್ಹ 25 ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು. ಮುಬಶ್ಶಿರ್ ಸೂರಿಕುಮೇರು ಅಧ್ಯಕ್ಷತೆಯಲ್ಲಿ, ಸ‌ಅದಿಯಾ ವಿದ್ಯಾರ್ಥಿ ಇಸಾಕ್ ಮಾಣಿ ದುಆ ಮಾಡಿದರು. ಎಸ್‌ವೈ‌ಎಸ್ ಮಾಣಿ…

ಇಂದು ಮದನೀಯಂ ಕುಟುಂಬದಿಂದ ಮರ್ಕಝ್ ಸಂಸ್ಥೆಗೆ ಒಂದು ಕೋಟಿ ರೂ ಹಸ್ತಾಂತರ

ಕಲ್ಲಿಕೋಟೆ: ಕಳೆದ ಎರಡು ವರ್ಷಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ “ಮದನಿಯಂ” ಆಧ್ಯಾತ್ಮಿಕ ಮಜ್ಲೀಸ್ ನಿಂದ ಮರ್ಕಝ್ ವಿದ್ಯಾ ಸಂಸ್ಥೆಗೆ ಈದ್ ಹಬ್ಬದ ಪ್ರಯುಕ್ತ ಮದನಿಯಂ ಕುಟುಂಬದಿಂದ ಒಂದು ಕೋಟಿ ರೂಗಳನ್ನು ಇಂದು ಶುಕ್ರವಾರ ಜುಮಾ ನಮಾಜಿನ ಬಳಿಕ ಸುಲ್ತಾನುಲ್…

error: Content is protected !!