ಕುಡಿದ ಮತ್ತಿನಲ್ಲಿ ಸರಿಯಾದ ಸಮಯಕ್ಕೆ ಮಂಟಪಕ್ಕೆ ಬಾರದ ಮದುಮಗ; ಬೇರೆ ಯುವಕನೊಂದಿಗೆ ವಧುವಿನ ಮದುವೆ!
ಮುಂಬೈ: ಮದುವೆಯಲ್ಲಿ ವಿಚಿತ್ರವಾದ ಘಟನೆಗಳು ನಡೆಯುತ್ತಲೇ ಇರುತ್ತವೆ. ಈ ರೀತಿಯ ವಿಚಿತ್ರವಾದ ಘಟನೆಗಳು ಕೆಲವೊಮ್ಮೆ ಜೀವನವನ್ನೇ ಬದಲಾಯಿಸುತ್ತದೆ. ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ಮದುವೆಯಾಗಬೇಕಿದ್ದ ವಧುವಿನ ತಂದೆ ತನ್ನ ಮಗಳನ್ನು ವರನ ಬದಲಿಗೆ ಬೇರೆ ಯುವಕನಿಗೆ ಮದುವೆ ಮಾಡಿಸಿದ್ದಾರೆ. ಕುಡುಕನಾಗಿದ್ದ ವರ ಸರಿಯಾದ…