dtvkannada

Category: ಸುದ್ದಿ

ಬ್ಯಾಟ್ಸ್’ಮನ್’ಗಳ ಕಳಪೆ ಪ್ರದರ್ಶನ; ರಾಜಸ್ಥಾನ್ ವಿರುದ್ಧ ಬೆಂಗಳೂರಿಗೆ ಹೀನಾಯ ಸೋಲು

ಪುಣೆ: ಮಂಗಳವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 29 ರನ್ ಅಂತರದುಂದ ಹೀನಾಯವಾಗಿ ಸೋಲನುಭವಿಸಿದೆ. ಈ ಮೂಲಕ ಪಾಯಿಂಟ್ ಟೇಬಲ್’ನಲ್ಲಿ ರಾಜಸ್ಥಾನ್ ಆಗ್ರಸ್ಥಾನಕ್ಕೇರಿದೆ. ಮೊದಲು ಬ್ಯಾಟ್‌ ಮಾಡಿದ ರಾಜಸ್ಥಾನ್‌ 20 ಓವರ್‌ಗಳಲ್ಲಿ 8…

ಶವ ಸಾಗಿಸಲು ದುಬಾರಿ ಹಣ ಕೇಳಿದ ಆಂಬ್ಯುಲೆನ್ಸ್‌ ಚಾಲಕ; ಮಗನ ಶವ ಹೊತ್ತು ಬೈಕಲ್ಲೇ 90 ಕಿ.ಮೀ ಸಾಗಿದ ಬಡಪಾಯಿ ತಂದೆ

ತಿರುಪತಿ: ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆಗಾಗಿ ದಾಖಲಾಗಿದ್ದ 10 ವರ್ಷದ ಮೃತಪಟ್ಟ ಮಗನ ಮೃತದೇಹ ಸಾಗಿಸಲು ಹಣವಿಲ್ಲದೇ ಬೈಕ್‌ನಲ್ಲಿ 90 ಕಿ.ಮೀ ಪ್ರಯಾಣ ಮಾಡಿದ ಅಮಾನವೀಯ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ. ಘಟನೆ ವೀಡಿಯೋ ಇದೀಗ ವೈರಲ್‌ ಆಗಿದ್ದು ನೆಟ್ಟಿಗರು ತೀವ್ರ ಆಕ್ರೋಶ…

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ ರವಾನೆ; ಗೃಹರಕ್ಷಕದಳದ ಸಿಬ್ಬಂದಿ ಅಮಾನತು

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಕದಡುವ ಸಂದೇಶ ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಗೃಹರಕ್ಷಕ ಇಲಾಖೆ ಅಮಾನತು ಮಾಡಿದ ಘಟನೆ ನಡೆದಿದೆ. ಪುತ್ತೂರು ಆರ್‌ಟಿಒದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ…

ಕೋವಿಡ್ ನಾಲ್ಕನೇ ಅಲೆಯ ಭೀತಿ; ರಾಜ್ಯದ ಜನತೆ ಮೂರನೇ ಡೋಸ್ ಪಡೆದುಕೊಳ್ಳಲು ಸೂಚನೆ

ಬೆಂಗಳೂರು: ದೇಶದಲ್ಲಿ ಕೋವಿಡ್ ಸೋಂಕು ಬಂದು ಮೂರು ಹಂತಗಳು ಮುಗಿದು ಜನರೆಲ್ಲಾ ನೆಮ್ಮದಿಯಿಂದ ಜೀವನ ನಡೆಸಲು ತಿರ್ಮಾನಿಸುತ್ತಿರುವಾಗ ಮತ್ತೇ ನಾಲ್ಕನೇ ಅಲೆಯ ಭೀತಿ ಕಂಡಬರುತ್ತಿದ್ದು ಎಲ್ಲಾ ರಾಜ್ಯಗಳು ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರಕಾರ ಕರೆ ನೀಡಿದೆ. ಇದೀಗ ಕೋವಿಡ್ ನಾಲ್ಕನೇ ಅಲೆಯಿಂದ…

ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ಪುಟಾಣಿಗೆ ಕಾರು ಢಿಕ್ಕಿ; ಬಾಲಕಿ ಮೃತ್ಯು

ಕುಂದಾಪುರ: ಮರಕ್ಕೆ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಾದಾನ್ಯ (09) ಎಂದು ಗುರುತಿಸಲಾಗಿದೆ. ಘಟನೆ ವಿವರ:ಏ.25ರಂದು…

ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿದ ಕರ್ನಾಟಕ ಸರಕಾರ; ರಂಜಾನ್ ಹಬ್ಬಕ್ಕೆ ಮತ್ತಷ್ಟು ಟಫ್ ರೂಲ್ಸ್ ಜಾರಿ ಸಾಧ್ಯತೆ

ಬೆಂಗಳೂರು: ಕೊರೊನಾ ಕಾರಣದಿಂದ ಸರ್ಕಾರ ಎರಡು ವರ್ಷ ರಂಜಾನ್ ಹಬ್ಬಕ್ಕೆ ಕಠಿಣ ನಿಯಮಗಳನ್ನ ಜಾರಿಗೊಳಿಸಿತ್ತು. ಮಸೀದಿಯಲ್ಲಿ ಪ್ರಾರ್ಥನೆಗೆ ಜನ ಸೇರುವುದನ್ನು ನಿರ್ಬಂಧಿಸಿ ಟಫ್ ರೂಲ್ಸ್ ಜಾರಿಗೊಳಿಸಿತ್ತು. ಈ ಬಾರಿಯಾದರೂ ಯಾವುದೇ ಅಡಚಣೆಯಿಲ್ಲದೆ ಹಬ್ಬವನ್ನು ಆಚರಿಸಬಹುದು ಅಂತ ಯೋಚಿಸುತ್ತಿರುವಾಗ ಮತ್ತೆ ಕೊರೊನಾ ನಾಲ್ಕನೇ…

ಪುತ್ರನಿಗೆ ಈಜು ಕಲಿಸಲು ಹೋಗಿ ನೀರುಪಾಲಾದ ತಂದೆ, ಮಗ: ಬೀದರ್ ನಲ್ಲೊಂದು ಮನಕಲಕುವ ಘಟನೆ

ಬೀದರ್: ಪುತ್ರನಿಗೆ ಈಜು ಕಲಿಸಲು ಹೋಗಿ ತಂದೆ ಹಾಗೂ ಮಗ ಇಬ್ಬರೂ ನೀರು ಪಾಲಾದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಬಸವಕಲ್ಯಾಣದಲ್ಲಿ ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ. ಸೂರ್ಯಕಾಂತ್ ಚಂದ್ರಾಶಾ (46) ಹಾಗೂ ಆತನ ಮಗ ಅಭಿಷೇಕ್ (16) ಮೃತಪಟ್ಟ ದುರ್ದೈವಿಗಳು. ಬಾವಿಯಲ್ಲಿ…

ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್; ಚೆನ್ನೈ ವಿರುದ್ಧ 11 ರನ್ ಅಂತರದ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್

ಮುಂಬೈ: ಶಿಖರ್ ಧವನ್ ಅಜೇಯ ಅರ್ಧಶತಕ (88*) ಹಾಗೂ ಬೌಲರ್‌ಗಳ ಸಾಂಘಿಕ ಪ್ರದರ್ಶನದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಸೋಮವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 11 ರನ್ ಅಂತರದ ಗೆಲುವು ದಾಖಲಿಸಿದೆ.  ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ…

ತೆಕ್ಕಾರು ಗ್ರಾಮಸಭೆಗೆ ಅಧಿಕಾರಿಗಳ ಗೈರು; ಗ್ರಾಮ ಸಭೆ ಬಹಿಷ್ಕರಿಸಿ ಹೊರನಡೆದ ಗ್ರಾಮಸ್ಥರು

ಉಪ್ಪಿನಂಗಡಿ: ಅಧಿಕಾರಿಗಳ ಗೈರು ಹಾಜರಿಯಿಂದ ಗ್ರಾಮಸ್ಥರು ಗ್ರಾಮ ಸಭೆಯನ್ನು ಬಹಿಷ್ಕರಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರುನಲ್ಲಿ ನಡೆದಿದೆ. ತೆಕ್ಕಾರು ಗ್ರಾಮ ಸಭೆಯೂ ದಿನಾಂಕ 22/04/22 ಶುಕ್ರವಾರ ದಂದು ಸರಳಿಕಟ್ಟೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಗ್ರಾಮ ಸಭೆಗೆ ಇಲಾಖಾಧಿಕಾರಿಗಳು ಗೈರು ಹಾಜರಾಗಿದ್ದು.ಗ್ರಾಮಸ್ಥರ…

ಮಂಗಳೂರು: ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ; ಒರ್ವ ಸ್ಥಳದಲ್ಲೇ ಸಾವು

ಮಂಗಳೂರು: ನಗರ ಹೊರವಲಯದ ರಾ.ಹೆ‌.66ರ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ನಿನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿಯೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ‌ಮೃತಪಟ್ಟ ಮೃತಪಟ್ಟಿದ್ದಾರೆ.ಮೃತಪಟ್ಟ ಸ್ಕೂಟರ್‌ ಸವಾರನನ್ನು ರೊನಾಲ್ಡ್ (59) ಎಂದು ತಿಳಿದು ಬಂದಿದೆ.…

error: Content is protected !!