dtvkannada

Category: ಸುದ್ದಿ

ಪುತ್ತೂರು: ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವತಿಗೆ ಕಿರುಕಳ; ಯುವಕ ಪೊಲೀಸ್ ವಶಕ್ಕೆ

ಪುತ್ತೂರು: ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅನ್ಯಕೋಮಿನ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಯುವಕನನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ಯಾರಮೆಡಿಕಲ್ ವಿದ್ಯಾರ್ಥಿನಿಯೊರ್ವರಿಗೆ ಕಾವು ಮಾಡನ್ನೂರು ನಿವಾಸಿ ಸತ್ತಾರ್ ಎಂಬಾತ…

ಉಪ್ಪಿನಂಗಡಿ: ಪೆನ್ ಪಾಯಿಂಟ್ ವಾಟ್ಸಪ್ ಬಳಗದ ವತಿಯಿಂದ ಬೃಹತ್ ಇಫ್ತಾರ್ ಕೂಟ

ಉಪ್ಪಿನಂಗಡಿ: ಕವಿ, ಸಾಹಿತ್ಯ, ಬರಹಗಾರರನ್ನೊಳಗೊಂಡ ಪೆನ್ ಪಾಯಿಂಟ್ ಸ್ನೇಹವೇದಿಕೆಯ ವತಿಯಿಂದ ಬೃಹತ್ ಇಫ್ತಾರ್ ಕೂಟವು, ಇಂದು ಉಪ್ಪಿನಂಗಡಿಯ ಮೆಕ್ಸಿಕೋ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಜಾಲತಾಣದಲ್ಲಿ ಯಶಸ್ವಿಯಾಗಿ ಕಾರ್ಯಚರಿಸುತ್ತಾ, ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಪೆನ್ ಪಾಯಿಂಟ್ ಸ್ನೇಹವೇದಿಕೆಯು ತಮ್ಮ ಬಳಗದ…

ಕೆಎಲ್ ರಾಹುಲ್ ಅಬ್ಬರ; ಮುಂಬೈ ವಿರುದ್ಧ 36 ರನ್ ಅಂತರದ ಗೆಲುವು ದಾಖಲಿಸಿದ ಲಖನೌ ಸೂಪರ್ ಜೈಂಟ್ಸ್

ಮುಂಬೈ: ನಾಯಕ ಕೆ.ಎಲ್. ರಾಹುಲ್ ಅಜೇಯ ಶತಕದ (103*) ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ 36 ರನ್ ಅಂತರದ ಗೆಲುವು ದಾಖಲಿಸಿದೆ. ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡುತ್ತಿರುವ ಲಖನೌ,…

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ; ಬಿಜೆಪಿ ನಾಯಕ ಸೇರಿ 9 ಜನರ ವಿರುದ್ಧ ಕೇಸ್ ದಾಖಲು

ಮಂಗಳೂರು: ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ನಡೆದಿದೆ. ಜಮೀನು ವಿವಾದದ ಹಿನ್ನೆಲೆ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದ್ದು, ಪ್ರಕರಣ ಸಂಬಂಧ ಬಿಜೆಪಿ ನಾಯಕ ಸೇರಿದಂತೆ ಸುಮಾರು…

ಭಗ್ನ ಪ್ರೇಮಿಗಳಿಬ್ಬರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ರಾಯಚೂರು : ಭಗ್ನ ಪ್ರೇಮಿಗಳಿಬ್ಬರು ಒಂದೇ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರು ತಾಲ್ಲೂಕಿನ ಆರ್ ಎಚ್ ಕ್ಯಾಂಪ್ -3 ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿಗಳು ಲವ್ ಸರ್ಕಾರ್( 24 )ಮತ್ತು ಕರೀನಾ (…

RCB ಕಳಪೆ ಬ್ಯಾಟಿಂಗ್; SRH ಗೆ ಸುಲಭ ಜಯ

ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಶನಿವಾರ  ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಂಬತ್ತು ವಿಕೆಟ್ ಅಂತರದ ಹೀನಾಯ ಸೋಲಿಗೆ ಶರಣಾಗಿದೆ.  ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ, ಮಾರ್ಕೊ ಜಾನ್ಸೆನ್ (25ಕ್ಕೆ 3) ಹಾಗೂ…

Video: ಸೊನ್ನೆ ಸುತ್ತಿದ ‘ರನ್ ಮೆಶನ್’ ಖ್ಯಾತಿಯ ಕಿಂಗ್ ಕೊಹ್ಲಿ; ಸತತ 2ನೇ ಪಂದ್ಯದಲ್ಲೂ ‘ಗೋಲ್ಡನ್ ಡಕ್

ಮುಂಬೈ: ‘ರನ್ ಮೆಶಿನ್’ ಖ್ಯಾತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ, ಕಳಪೆ ಬ್ಯಾಟಿಂಗ್ ಮುಂದುವರಿದಿದ್ದು, ಐಪಿಎಲ್ 2022ರಲ್ಲಿ ಸತತ ಎರಡನೇ ಪಂದ್ಯದಲ್ಲೂ ‘ಗೋಲ್ಡನ್ ಡಕ್‌’ಗೆ ಔಟ್ ಆಗಿದ್ದಾರೆ. ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮಾರ್ಕೊ ಜಾನ್ಸೆನ್…

ರಸೆಲ್ ಹೋರಾಟ ವ್ಯರ್ಥ್ಯ; ಕೋಲ್ಕತ್ತ ವಿರುದ್ಧ ಗುಜರಾತ್ ಟೈಟನ್ಸ್’ಗೆ 8 ರನ್ ಅಂತರದ ಗೆಲುವು

ಮುಂಬೈ: ನಾಯಕ ಹಾರ್ದಿಕ್ ಪಾಂಡ್ಯ ಸಮಯೋಚಿತ ಅರ್ಧಶತಕದ (67) ನೆರವಿನಿಂದ ಗುಜರಾತ್ ಟೈಟನ್ಸ್ ತಂಡವು ಶನಿವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಎಂಟು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಕೆಕೆಆರ್ ಆಲ್‌ರೌಂಡರ್ ಆ್ಯಂಡ್ರೆ ರಸೆಲ್ (4…

ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್ ಹಾಗೂ ಪ್ರವೀಣ್ ಆಮ್ರೆ ಅವರಿಗೆ ಐಪಿಎಲ್ ಆಡಳಿತ ಮಂಡಳಿಯಿಂದ ದಂಡ

ನಿನ್ನೆ ನಡೆದ ಡೆಲ್ಲಿ ಹಾಗೂ ರಾಜಸ್ಥಾನ ರಾಯಲ್ಸ್ ನಡುವಣ ಪಂದ್ಯದಲ್ಲಿ ನಡೆದ ನೋ ಬಾಲ್ ವಿವಾದ ದೊಡ್ಡ ಮಟ್ಟದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಡೆಲ್ಲಿ ನಾಯಕ ರಿಷಬ್ ಪಂತ್ ವರ್ತಿಸಿದ ರೀತಿ ಮತ್ತು ಸಹಾಯಕ ಕೋಚ್ ಪ್ರವೀನ್ ಆಮ್ರೆ ನೇರವಾಗಿ ಮೈದಾನಕ್ಕೆ…

ಮಂಗಳೂರು: ಮಳಲಿಯ ದರ್ಗಾದ ನವೀಕರಣ ವೇಳೆ ತಪ್ಪು ಮಾಹಿತಿಯೊಂದಿಗೆ ಬೇಟಿ ನೀಡಿದ ಹಿಂದೂ ಸಂಘಟಕರು; ನ್ಯಾಯಾಲಯದಿಂದ ತಾತ್ಕಾಲಿಕ ಕಾಮಗಾರಿ ತಡೆ

ಮಂಗಳೂರು: ನಗರದ ಹೊರವಲಯದ ಮಳಲಿಯಲ್ಲಿ ಮಸೀದಿ ನವೀಕರಣ ಕೆಲಸದ ಸಂದರ್ಭ ದೇವಾಲಯ ರೀತಿಯ ಮಾದರಿಗಳು ಪತ್ತೆಯಾಗಿದೆ ಎಂಬ ಸಂಶಯದ ಪ್ರಕರಣಕ್ಕೆ ಸಂಬಂಧಿಸಿ ಮಸೀದಿ ನವೀಕರಣ ಕಾಮಗಾರಿಗೆ ಮಂಗಳೂರಿನ ಮೂರನೇ ಜಿಲ್ಲಾ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ. ತಾಲೂಕಿನ ಗುರುಪುರ ಹೋಬಳಿಯ ತೆಂಕ…

error: Content is protected !!