ಎಡವಿದ ಪಂಜಾಬ್; ಸನ್‌ರೈಸರ್ಸ್‌ಗೆ ಸತತ 4ನೇ ಗೆಲುವು; 20ನೇ ಓವರ್’ನಲ್ಲಿ ದಾಖಲೆ ಬರೆದ ಉಮ್ರಾನ್ ಮಲಿಕ್
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡವು ಏಳು ವಿಕೆಟ್ ಅಂತರದ ಸುಲಭ ಗೆಲುವು ದಾಖಲಿಸಿದೆ. ಟೂರ್ನಿ ಆರಂಭದ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ…