dtvkannada

Category: ಸುದ್ದಿ

ಹಿರಿಯ ಕ್ರಿಕೆಟಿಗ ಮಹಮ್ಮದ್ ಶಮಿ ವಿರುದ್ಧ ಮೈದಾನದಲ್ಲಿ ಕಿಡಿಕಾರಿದ ಹಾರ್ದಿಕ್ ಪಾಂಡ್ಯ; ನೆಟ್ಟಿಗರಿಂದ ಅಸಮಧಾನ

ಈ ವರ್ಷದ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ತಮ್ಮ ಸಹ ಆಟಗಾರರೊಂದಿಗೆ ಕೋಪಗೊಳ್ಳುವುದನ್ನು ನೋಡಿ ಕ್ರಿಕೆಟ್ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಹಿಂದಿನ ಪಂದ್ಯದಲ್ಲಿ ಅವರು ಡೇವಿಡ್ ಮಿಲ್ಲರ್‌ ಮತ್ತು ನಿನ್ನೆ ನಡೆದ ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಆಲ್‌ರೌಂಡರ್…

S,Y,S ಮತ್ತು S,S,F ಕುಂತೂರು ಯುನಿಟ್ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಯುವ ಜನ ಸಂಘ SYS ಕುಂತೂರು ಬ್ರಾಂಚ್ ಹಾಗೂ ಸುನ್ನೀ ಸ್ಟೂಡೆಂಟ್ಸ್ ಫಡರೇಶನ್ SSF ಕುಂತೂರು ಯುನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಾ ಕಾರ್ಯಕ್ರಮ ಎಸ್. ಎಸ್. ಎಫ್ ಯೂನಿಟ್ ಕಚೇರಿ ಕುಂತೂರುನಲ್ಲಿ ನಡೆಯಿತು. ಕುಂತೂರು…

ಬಸ್ಸು ಮತ್ತು ಕಾರು ನಡುವೆ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ 20 ವರ್ಷದ ಯುವಕ ಮೃತ್ಯು

ಮಂಗಳೂರು: ಮೂರು ದಿನದ ಹಿಂದೆ ಮಂಜೇಶ್ವರ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಂಜನಾಡಿ ಸಮೀಪದ ನರಿಂಗಾನ ಗ್ರಾಮದ ಪೊಟ್ಟೋಳಿಕೆಯ ಸಾರ್ತಬೈಲ್ ನಿವಾಸಿ ಅನ್ಸಾರ್ (20) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ವಾರ ಮಂಜೇಶ್ವರದ ಪೊಸೋಟು ಗೋವಿಂದ ಪೈ ಕಾಲೇಜು ಸಮೀಪ…

ಏರು ಪದ್ಯಗಳ ಸರದಾರ, ಖ್ಯಾತ ಯಕ್ಷಗಾನ ಭಾಗವತ ಬಲಿಪ ಪ್ರಸಾದ್ ಇನ್ನಿಲ್ಲ..!

ಮಂಗಳೂರು : ಖ್ಯಾತ ಯಕ್ಷಗಾನ ಭಾಗವತರಾದ ಬಲಿಪ ಪ್ರಸಾದ್ ಅವರು ನಿಧನರಾಗಿದ್ದಾರೆ. 45 ವರ್ಷದ ಬಲಿಪರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಹಲವು ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ ಭಾಗವತರಾಗಿ…

ವಿಟ್ಲ: ಮಾಣಿಯ ಕೊಡಾಜೆ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!!

ವಿಟ್ಲ: ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಮಾಣಿ ಕೊಡಾಜೆ ಸಮೀಪ ನಡೆದಿದೆ. ಶವವು ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, 45 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿದ್ದು, ಸರ್ವಜನಿಕರ…

ಮಂಗಳೂರು: ಮದ್ಯ ಮತ್ತು ಗಾಂಜಾದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಲ್ಲು, ಹೆಲ್ಮೆಟ್‌ಗಳಲ್ಲಿ ಹಲವರಿಗೆ ಹಲ್ಲೆ; ಇಬ್ಬರು ರೌಡಿಶೀಟರ್‌ಗಳ ಬಂಧನ

ಮಂಗಳೂರು: ಮದ್ಯ ಮತ್ತು ಗಾಂಜಾದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಲವರಿಗೆ ಕಲ್ಲು, ಹೆಲ್ಮೆಟ್‌ನಿಂದ ಹೊಡೆದು ಚೂರಿಯಿಂದ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ರೌಡಿಶೀಟರ್‌ಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಹಲ್ಲೆ ವೀಡಿಯೋ ವೈರಲ್‌ ಆಗಿದೆ. ಬಂಧಿತ ಆರೋಪಿಗಳನ್ನು ಬಜಾಲ್ ಜಲ್ಲಿಗುಡ್ಡೆಯ ಪ್ರೀತಂ…

ಮಂಗಳೂರು: ಬಲ್ಲಾಳ್‌ಬಾಗ್‌ನಲ್ಲಿ ಬಿಎಂಡಬ್ಲ್ಯು ಕಾರಿನ ಚಾಲಕನಿಂದ ಸರಣಿ ಅಪಘಾತ ಪ್ರಕರಣ; ಚಾಲಕನಿಗೆ ನ್ಯಾಯಾಂಗ ಬಂಧನ..!!

ಮಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೆ ಬಲ್ಲಾಳ್‌ಬಾಗ್‌ನಲ್ಲಿ ನಡೆದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಎಂಡಬ್ಲ್ಯು ಕಾರಿನ ಚಾಲಕ ಶ್ರವಣ್ ಕುಮಾರ್‌ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಏಪ್ರಿಲ್ 12ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಜನ ಮತ್ತು…

ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ವ್ಯಾಪಾರಕ್ಕೆ ಅಡ್ಡಿ ಪಡಿಸಿದ ಪ್ರಕರಣ: ಮತ್ತೆ ನಾಲ್ವರ ಬಂಧನ

ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಹಾಳು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆರೋಪಿಗಳನ್ನು ಮೈಲಾರಪ್ಪ ಗುಡ್ಡಪ್ಪನವರ (27), ಮಹಾನಿಂಗ ಐಗಳಿ (26), ಚಿದಾನಂದ ಕಲಾಲ (25), ಕುಮಾರ ಕಟ್ಟಿಮನಿ…

ವಕ್ಫ್ ಸದಸ್ಯತ್ವ ಹುದ್ದೆ ನಿರಾಕರಿಸಿದ SKSSF ರಾಜ್ಯಾಧ್ಯಕ್ಷ ಅನೀಸ್ ಕೌಸರಿ

ಮಂಗಳೂರು: ಇತ್ತೀಚೆಗೆ ವಕ್ಫ್ ಸದಸ್ಯರಾಗಿ ಆಯ್ಕೆಯಾಗಿದ್ದ SKSSF ರಾಜ್ಯಾಧ್ಯಕ್ಷ ಅನೀಸ್ ಕೌಸರಿ ವಕ್ಫ್ ಸದಸ್ಯತ್ವವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಹಿಂದಿನ ಸಮಿತಿಯ ಅವದಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ನೂತನ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಬಿಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅವರು ಅಧ್ಯಕ್ಷರಾಗಿರುವ…

ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂಬುದು ನಮ್ಮ ಅಪೇಕ್ಷೆ -ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು. ಇನ್ಮುಂದೆ ಅಹಿತಕರ ಘಟನೆಗೆ ಅವಕಾಶ ಕೊಡದಿರಲಿ. ಕೆಲ‌ ಕಿಡಿಗೇಡಿಗಳು ಸೌಹಾರ್ದತೆ ಕೆಡಿಸುವ ಕೆಲಸ ಮಾಡ್ತಿದ್ದಾರೆ. ನಾನೂ ಕೂಡ ಅಂಥವರಿಗೆ ಕಿವಿಮಾತು ಹೇಳುತ್ತೇನೆ. ಅಹಿತಕರ ಘಟನೆ ನಡೆಯದಂತೆ ಈಗಾಗಲೇ‌ ಸಿಎಂ ಬೊಮ್ಮಾಯಿ ಎಚ್ಚರಿಕೆಯನ್ನು ಕೂಡ…

error: Content is protected !!