ರಾಜ್ಯದ ಜನರಿಗೆ ವಿದ್ಯುತ್ ಶಾಕ್ ಕೊಟ್ಟ ಸರ್ಕಾರ! ಪ್ರತೀ ಯುನಿಟ್’ಗೆ 35ಪೈಸೆ ಹೆಚ್ಚಳ
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯೂನಿಟ್ ಗೆ ಸರಾಸರಿ 35ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳಿಗೂ (ಎಸ್ಕಾಂ) ಸರಾಸರಿ 35 ಪೈಸೆ ಹೆಚ್ಚಳ ಮಾಡಿ ಹಂಗಾಮಿ ಅಧ್ಯಕ್ಷ ಮಂಜುನಾಥ್ ಸೋಮವಾರ…