ಪುತ್ತೂರು: ಮುಕ್ರಂಪಾಡಿ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ; ಸವಾರನಿಗೆ ಗಾಯ
ಪುತ್ತೂರು: ಒಳ ರಸ್ತೆಯಿಂದ ಮುಖ್ಯರಸ್ತೆಗೆ ಏಕಾಏಕಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ. ಸಂಪ್ಯದಿಂದ ಪುತ್ತೂರು ಕಡೆ ತೆರಳುತ್ತಿದ್ದ ಬೈಕ್’ಗೆ ಮೊಟ್ಟೆತ್ತಡ್ಕದಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು, ಗಾಯಗೊಂಡಿದ್ದಾನೆ.…