ಆದಿವಾಸಿ ಬಾಲಕಿಯರಿಗೆ ಕೇಸರಿ ವಸ್ತ್ರಧಾರಿ ಯುವಕರ ಗುಂಪಿನಿಂದ ಸಾರ್ವಜನಿಕವಾಗಿ ಲೈಂಗಿಕ ಕಿರುಕುಳ; ವೀಡಿಯೋ ವೈರಲ್
ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರಿಗೆ ಯುವಕರ ಗುಂಪೊಂದು ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ. ಮಧ್ಯಪ್ರದೇಶದ ಅಲಿರಾಜ್‌ಪುರದಲ್ಲಿ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ…