dtvkannada

Category: ಸುದ್ದಿ

ಕುಂಬ್ರ: ಆಕಸ್ಮಿಕ ಅಗ್ನಿ ಅವಘಡ; ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ

ಕುಂಬ್ರ: ಗುಡ್ಡವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಗಿಡ ಮರಗಳು ಸುಟ್ಟು ಕರಕಲಾದ ಘಟನೆ ಇಲ್ಲಿನ ಗಟ್ಟಮನೆ ಮಸೀದಿ ಸಮೀಪದಲ್ಲಿ ನಡೆದಿದೆ. ಶಾರ್ಟ್ ಸರ್ಕೂಟ್’ನಿಂದ ಈ ಅವಘಡ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪ್ಟಟಿದ್ದು,…

ಉಪ್ಪಿನಂಗಡಿಯಲ್ಲಿ ಹೆಚ್ಚಿದ ಕಳ್ಳರ ಹಾವಳಿ; ಮಹಿಳೆಯೊಬ್ಬರ ಚಿನ್ನಾಭರಣ ಸಹಿತ ಮೂವರು ವಿದ್ಯಾರ್ಥಿನಿಯರ ಮೊಬೈಲ್ ಕಳವು

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಪರಿಸರದಲ್ಲಿ ಕಳ್ಳರ ಹಾವಳಿ ಮಿತಿ ಮೀರಿದ್ದು, ಮಹಿಳೆಯೋರ್ವರ ಕತ್ತಿನಿಂದ ಐದೂವರೆ ಪವನ್ ತೂಕದ ಚಿನ್ನಾಭರಣವನ್ನು ಮತ್ತು ಬಸ್ಸಿನಲ್ಲಿ ಸಂಚರಿಸುತ್ತಿದ್ದ ಒಟ್ಟು ನಾಲ್ಕು ವಿದ್ಯಾರ್ಥಿನಿಯರ ಮೊಬೈಲ್ ಕಳವು ಮಾಡಲಾದ ಘಟನೆ ಬಗ್ಗೆ ವರದಿಯಾಗಿದೆ. ತಣ್ಣೀರುಪಂತ ಗ್ರಾಮದ ಅಳಕೆ…

ಮಾಣಿ: ಗಡಿಯಾರ ಸಮೀಪ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಮಾಣಿ: ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ, ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ತಂದೆಯ ದ್ವಿಚಕ್ರ ವಾಹನದಲ್ಲಿ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ವಿರುದ್ಧ ದಿಕ್ಕಿನಿಂದ ಬಂದ ಲಾರಿ ಡಿಕ್ಕಿಯಾಗಿತ್ತು. ವಿಟ್ಲ…

ಮುಲ್ಕಿ: ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

ಮುಲ್ಕಿ: ಮನೆಯ ಕೊಠಡಿಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಮುಲ್ಕಿ ಸಮೀಪದ ಮಾನಂಪಾಡಿ ಅಮನ್ ತೋಟ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಲವೇಶ್ ಕೋಟ್ಯಾನ್ (25) ಎಂದು ತಿಳಿದುಬಂದಿದೆ. ಪದವೀಧರನಾಗಿದ್ದ ಈತ ಕೆಲವು ದಿನಗಳ ಹಿಂದೆ…

ಗಡಿಯಾರ: ಬೈಕ್ ಮತ್ತು ಲಾರಿ ನಡುವೆ ಅಪಘಾತ; ಬಾಲಕ ಗಂಭೀರ

ಮಾಣಿ, ಮಾ.07: ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಇಂದು ಸಂಜೆ ನಡೆದಿದೆ. ಬುಡೋಳಿ ಖಾಸಗೀ ಶಾಲೆಯಲ್ಲಿ 6 ನೇ ತರಗತಿಯಲ್ಲಿ ಓದುತ್ತಿರುವ ಅದ್ವೀತ್(12) ಗಾಯಗೊಂಡ…

ಪತ್ನಿ ಮೇಲೆ ಅನುಮಾನ; ಆಕೆ ಮಲಗಿದ್ದಾಗ ಬೆಂಕಿ ಹಚ್ಚಿ ಕೊಲೆಗೆ ಯತ್ನ; ತನಿಖೆ ವೇಳೆ ಬಯಲಾಯ್ತು ಸತ್ಯ

ಹಾಸನ: ಅನುಮಾನ ಎಂಬುವುದು ಜೀವನವನ್ನು ಹೇಗೆ ನರಕ ಮಾಡುತ್ತೆ ಎಂಬುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ. ಪ್ರೀತಿಸಿ ಮದುವೆಯಾದವಳಿಗೆ ಪತಿಯೇ ಸೀಮೆ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮರಡಿಕೆರಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ದೇಹ…

ಉಕ್ರೇನ್ ಸಂಕಷ್ಟ: ಮಂಗಳೂರು ತಲುಪಿದ ನಾಲ್ವರು ವಿದ್ಯಾರ್ಥಿಗಳು; ಹೆತ್ತವರ ಸಂಭ್ರಮ

ಮಂಗಳೂರು: ಯುದ್ಧಪೀಡಿತ ಉಕ್ರೇನ್‌ ನಲ್ಲಿ ಸಿಲುಕಿದ್ದ ನಾಲ್ವರು ವಿದ್ಯಾರ್ಥಿಗಳು ಸೋಮವಾರ ಮನೆ ಸೇರಿ ಕೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ನಾಲ್ವರ ಹೆತ್ತವರು ಮತ್ತು ಸಂಬಂಧಿಕರು ಅವರನ್ನು ಕಂಡು ಸಂಭ್ರಮ ಪಟ್ಟರು. ವಿದ್ಯಾರ್ಥಿಗಳಾದ ಅನೈನಾ ಅನ್ನಾ, ಕ್ಲೇಟನ್‌ ಓಸ್ಮಂಡ್‌ ಡಿ’ಸೋಜಾ ಮತ್ತು ಅಹ್ಮದ್‌ ಸಾದ್‌…

ಮಾ.10ಕ್ಕೆ ವಿಟಿಯು ಘಟಿಕೋತ್ಸವ; 16 ಚಿನ್ನದ ಪದಕ ಗೆದ್ದು ವಿಶ್ವವಿದ್ಯಾಲಯದ ಇತಿಹಾಸದಲ್ಲೇ ದಾಖಲೆ ಬರೆದ ಬುಶ್ರಾ ಮತೀನ್

ಬೆಳಗಾವಿ: ರಾಯಚೂರಿನ ಎಸ್‌ಎಲ್‌ಎನ್ ಕಾಲೇಜು ಬಿಇ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಬುಶ್ರಾ ಮತೀನ್ ವಿಟಿಯುನ ಒಟ್ಟು 16 ಚಿನ್ನದ ಪದಕಗಳನ್ನು ಪಡೆದು ದಾಖಲೆ ಬರೆದಿದ್ದಾರೆ. ವಾರ್ಷಿಕ ಘಟಿಕೋತ್ಸವದ ಕುರಿತು ಪತ್ರಿಕಾಗೋಷ್ಟಿ ನಡೆಸಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ, 21ನೇ…

25 ಸೆಂಟ್ಸ್ ಆಸ್ತಿಗಾಗಿ ಒಡಹುಟ್ಟಿದ ಅಣ್ಣನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಮ್ಮ; ಆರೋಪಿ ಬಂಧನ

ಕಾರ್ಕಳ: ಆಸ್ತಿಗಾಗಿ ಒಡಹುಟ್ಟಿದ ಅಣ್ಣನನ್ನು ತಮ್ಮ ಚೂರಿಯಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ನಿನ್ನೆ ನಡೆದಿದೆ.25 ಸೆಂಟ್ಸ್‌ ಜಾಗದ ಆಸ್ತಿಗಾಗಿ ಅಣ್ಣಶೇಖರ್‌ (50) ಎಂಬವರನ್ನು ತಮ್ಮ ರಾಜು(35) ಎಂಬಾತ ಕೊಲೆ ಮಾಡಿದ್ದಾನೆ. ಘಟನೆ ವಿವರ:ಶೇಖರ್‌ ಮತ್ತು…

ಪುತ್ತೂರು: ACF ನಲ್ಲಿ ರಾಜ್ಯಕ್ಕೆ ಎರಡನೇ ರ್ರ್ಯಾಂಕ್ ಪಡೆದು ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕಗೊಂಡ ಹಸ್ತಾ ಶೆಟ್ಟಿ ಮುಡಾಲರವರಿಗೆ ವರ್ತಕ ಸಂಘ (ರಿ) ಇದರ ವತಿಯಿಂದ ಸನ್ಮಾನ

ಪುತ್ತೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇರ ನೇಮಕಾತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್‍ಯಾಂಕ್‌ ಪಡೆಯುವುದರೊಂದಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕಗೊಂಡಿರುವ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಮುಡಾಲ ಹಸ್ತಾ ಶೆಟ್ಟಿಯವರಿಗೆ ವರ್ತಕ ಸಂಘ (ರಿ)…

error: Content is protected !!