ಪತಿ- ಪತ್ನಿ ಜಗಳ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ
ಪಾವಗಡ: ಪತಿಯ ಜತೆ ಜಗಳವಾಡಿದ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಪ್ಪಾರ ಹಳ್ಳಿ ತಾಂಡದಲ್ಲಿ ನಡೆದಿದೆ. ಪತಿ ವೆಂಕಟೇಶ್ ನಾಯ್ಕ್ ನೊಂದಿಗೆ ಶುಕ್ರವಾರ ರಾತ್ರಿ ಜಗಳವಾಡಿದ ಪತ್ನಿ ಬುಜ್ಜಿಬಾಯಿ (30) ಗ್ರಾಮದ ಹತ್ತಿರ ಇರುವ…