ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕೆ ಪರೀಕ್ಷೆ ಬಹಿಷ್ಕರಿಸಿ ಹೊರ ನಡೆದ ವಿದ್ಯಾರ್ಥಿನಿಯರು
ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ಶಾಲೆ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಬಟ್ಟೆಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದರೂ ಕೂಡ ಅದನ್ನು ಪಾಲಿಸದೇ ಇಂದು ಶಾಲೆಗೆ ಹುಡುಗಿಯರು ಹಿಜಾಬ್ ಧರಿಸಿ ಬಂದಿದ್ದರು. ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್ನಲ್ಲಿ ಈ ಘಟನೆ…