dtvkannada

Category: ಸುದ್ದಿ

ಬಂಟ್ವಾಳ: ಶಾಲಾ ವಿದ್ಯಾರ್ಥಿಗಳ ನಡುವೆ ಹೊಡೆದಾಟ; ಓರ್ವ ವಿದ್ಯಾರ್ಥಿಗೆ ಗಾಯ

ಬಂಟ್ವಾಳ: ವಿದ್ಯಾರ್ಥಿಗಳ ತಂಡವೊಂದು ದಾಳಿ ನಡೆಸಿ ಓರ್ವ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 5ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಕೆಲವು ವಿದ್ಯಾರ್ಥಿಗಳನ್ನು ಭಯಗೊಳಿಸುವ ಕಾರ್ಯ ನಡೆಸುತ್ತಿದ್ದರು. ಈ ಘಟನೆ…

ಮಂಗಳೂರು: ಬಜ್ಪೆಯಿಂದ ನಾಪತ್ತೆಯಾಗಿದ್ದ ಮುಸ್ಲಿಂ ಸಹೋದರಿಯರು ಚಿಕ್ಕಮಂಗಳೂರಿನಲ್ಲಿ ಪತ್ತೆ!

ಮಂಗಳೂರು: ಕಳೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಸಹೋದರಿಯರು ಪತ್ತೆಯಾಗಿದ್ದಾರೆ. ಮನೆ‌ ಬಿಟ್ಟು ಹೋಗಲು ಮೂಲ ಕಾರಣ ಮೊಬೈಲ್ ಬಳಸದಂತೆ ಬುದ್ಧಿವಾದ ಹೇಳಿದ ಕಾರಣ ಮನೆ ಬಿಟ್ಟು ಹೋಗಿದ್ದಾರೆಂದು ತಿಳಿದು ಬಂದಿದೆ. ಈಗಗಾಲೇ ಈ ಇಬ್ಬರು ಸಹೋದರಿಯರನ್ನು ಬಜ್ಪೆ ಪೊಲೀಸರು…

SSF ಮಾರತ್ತಹಳ್ಳಿ ಯುನಿಟ್ ಗೆ ನವ ಸಾರಥ್ಯ; ಅಧ್ಯಕ್ಷರಾಗಿ ನೌಷದ್ B.Mಪ್ರ.ಕಾರ್ಯದರ್ಶಿಯಾಗಿ ರಫೀಕ್ ಪುಡಾಲ್ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ SSF ಮಾರತ್ತಹಳ್ಳಿ ಯುನಿಟ್ ಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಸಂಘಟನೆಯ ಮೇಲ್ಗಟಕ ನಾಯಕರ ಸಮ್ಮುಖದಲ್ಲಿ ನಡೆಯಿತು. ಅಧ್ಯಕ್ಷರಾಗಿ ನೌಷದ್ B.M ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಪುಡಾಲ್ ಕೋಶಾಧಿಕಾರಿಯಾಗಿ ಬದ್ರುದ್ದೀನ್ ಉಪಾಧ್ಯಕ್ಷರಾಗಿ ಹಸ್ಸನ್…

ಇಂದು ಇಳಂತಿಲ ಮುರಕ್ಕೆ ಶೈಖುನಾ ಪೆರೋಡ್ ಉಸ್ತಾದ್

ಉಪ್ಪಿನಂಗಡಿ: SYS ಮತ್ತು SSF ಇಳಂತಿಲ ಮುರ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುವ 13ನೇ ವರ್ಷದ ಅಜ್ಮೀರ್ ಆಂಡ್ ನೇರ್ಚೆ ಇಂದು ಸಂಜೆ 5 ಗಂಟೆಗೆ ಮುರ ಮಸ್ಜಿದ್ ವಠಾರದಲ್ಲಿ ನಡೆಯಲಿದೆ. ಸಂಜೆ 5 ಕ್ಕೆ ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರ್ ರವರ…

ಪುತ್ತೂರು: ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರಿಗಿಲ್ಲ ಆಹ್ವಾನ; ಯುವ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಪುತ್ತೂರು: ಪುತ್ತೂರು ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಪುತ್ತೂರಿನ ಯುವಕಾಂಗ್ರೆಸ್ ಹಾಗೂ ನಗರ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಕಡೆಗಣಿಸಿರುವುದು ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಕಾಂಗ್ರೆಸ್ ಬಣ ರಾಜಕೀಯದ ತವರೂರಾದ ಪುತ್ತೂರಿನಲ್ಲಿ ಇದೀಗ ಪದಗ್ರಹಣ ಸಮಾರಂಭದಲ್ಲೂ ಬಣರಾಜಕೀಯದ…

ಉಪ್ಪಿನಂಗಡಿ: ಓಕುಳಿ ನೃತ್ಯ ನಿಲ್ಲಿಸಿ ‘ಹಾಜಿ ಹಸನಬ್ಬ’ರ ಅಂತಿಮ ಯಾತ್ರೆಗೆ ಗೌರವ ಸಲ್ಲಿಸಿದ ಹಿಂದೂ ಬಾಂಧವರು

ಉಪ್ಪಿನಂಗಡಿ: ರಾಜ್ಯದ ಹಲವು ಕಡೆ ಸೌಹಾರ್ದ ಕೆಡಿಸುವ ಕಾರ್ಯಗಳು ನಡೆಯುತ್ತಿದ್ದು ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮತ್ತೊಮ್ಮೆ ಸೌಹಾರ್ದಯುತ ದೃಶ್ಯಕ್ಕೆ ಇಂದು ಸಾಕ್ಷಿಯಾಯಿತು. ಜೆ.ಎಸ್.ಬಿ ಸಮುದಾಯದ ಓಕುಳಿ ಮೆರವಣಿಗೆ ಇಂದು ಉಪ್ಪಿನಂಗಡಿ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದಾಗ ಇದೇ ವೇಳೆ ನಿನ್ನೆ…

ಪುತ್ತೂರು: ಹಿಜಾಬ್ ಕೇಸರಿ ವಿವಾದ ಹಿನ್ನಲೆ; ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸರಿಂದ ಪಥಸಂಚಲನ

ಪುತ್ತೂರು: ಹಿಜಾಬ್ ವಿವಾದ ರಾಜ್ಯದಲ್ಲಿ ದಿನೇದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಪೋಲೀಸ್ ಇಲಾಖೆ ಇದೀಗ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಕಾರ್ಯ ಆರಂಭಿಸಿದೆ. ಕೋಮು ಸೂಕ್ಷ್ಮ ಹಣೆಪಟ್ಟಿ ಕಟ್ಟಿರುವ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಹಿಜಾಬ್ ಕೇಸರಿ ವಿವಾದ ಅಷ್ಟೊಂದು ಉಗ್ರ ಸ್ವರೂಪ…

ಬಂಟ್ವಾಳ: ಬೈಪಾಸ್ ಜಂಕ್ಷನ್‌ನಲ್ಲಿ ಚೂರಿ ಇರಿತ: ಇಬ್ಬರು ಆಸ್ಪತ್ರೆಗೆ ದಾಖಲು

ಬಂಟ್ವಾಳ: ಬಾರೊಂದರಲ್ಲಿ ಮಾತಿಗೆ ಮಾತು ಬೆಳೆದು ಇಬ್ಬರಿಗೆ ಚೂರಿ ಇರಿತ ಮಾಡಿರುವ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ. ತಮಗೆ ಬಾರ್‌ನಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಕಿಶೋರ್ ಹಾಗೂ ದಯಾನಂದ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರೊಂದರಲ್ಲಿ ಕ್ಷುಲಕ ಕಾರಣಕ್ಕೆ ಯುವಕರ…

ಕಡಬ: ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಕೋಮಿನ ವ್ಯಕ್ತಿ ಪತ್ತೆ!!

ಕಡಬ: ಇಲ್ಲಿನ ಕೋಡಿಂಬಾಳದ ಕೊಠಾರಿ ಎಂಬಲ್ಲಿ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಕಂಡುಬಂದಿದ್ದು, ಈಗಾಗಲೇ ಈತನನ್ನು ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಪೋಲಿಸ್ ವಶಕ್ಕೆ ನೀಡಿದ ಘಟನೆ ಫೆ. 11 ರಂದು ಬೆಳಿಗ್ಗೆ ನಡೆದಿದೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ…

ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಹಿಜಾಬ್ ವಿವಾದ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ -ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ತಾರಕ್ಕೇರಿರುವ ಹಿಜಾಬ್ ಚರ್ಚೆ ಕೋರ್ಟ್ ಮೆಟ್ಟಿಲೇರಿದ್ದು ಇದೀಗ ಹೈಕೋರ್ಟ್ ತ್ರಿ ಸದಸ್ಯ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ಧರಿಸದಂತೆ ಶಾಲಾ ಮಂಡಳಿ ಮತ್ತು ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿದ್ದು ಈ…

error: Content is protected !!