ಬೆಳ್ತಂಗಡಿ: ಹಿಜಾಬ್ ವಿರೋಧಿ ನಡೆಯ ವಿರುದ್ಧ ಸಮಾನ ಮನಸ್ಕ ಮಹಿಳಾ ವೇದಿಕೆ ವತಿಯಿಂದ ಪ್ರತಿಭಟನೆ
ಬೆಳ್ತಂಗಡಿ: ಬೆಳ್ತಂಗಡಿ ಕರ್ನಾಟಕದ ಬಹುತೇಕ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಅಸಂವಿಧಾನಿಕ ಹಿಜಾಬ್ ವಿರೋಧಿ ನಡೆಯ ವಿರುದ್ಧ ಫೆ.7 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೆಳ್ತಂಗಡಿ ಸಮಾನ ಮನಸ್ಕ ಮಹಿಳಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಹಿಜಾಬ್ ಮುಸ್ಲಿಮರ ಧಾರ್ಮಿಕ…