ಕಿಟಕಿ ಬಾಗಿಲು ಮುಚ್ಚಿದ ಪುಟ್ಟ ಕೋಣೆಯಲ್ಲಿ ಏಳೆಂಟು ವರ್ಷದಿಂದ ಯುವತಿಯ ನರಳಾಟ; ಮಡಿಕೇರಿಯಲ್ಲೊಂದು ಕರುಳು ಹಿಂಡುವ ಘಟನೆ
ಮಡಿಕೇರಿ: ಐದಡಿ ಉದ್ದದ ಪುಟ್ಟದಾದ ಕೋಣೆ. ಕಿಟಕಿ ಬಂದ್. ಬಾಗಿಲು ಬಂದ್. ಉಸಿರುಗಟ್ಟಿಸುವ ಕೋಣೆಯೊಳಗೊಂದು ಪುಟ್ಟ ಜೀವದ ನರಳಾಟ. ಅಬ್ಬಾ! ನೋಡಿದ್ರೆ ಎಂಥವರ ಕರುಳು ಕೂಡಾ ಚುರುಕ್ ಅನ್ನದಿರದು. ಸರಿಯಾಗಿ ಮಾತು ಬರುತ್ತಿಲ್ಲ, ಏನೋ ಹೇಳಬೇಕು. ಆದರೆ ಅದನ್ನು ಹೇಳೋದಕ್ಕಾಗ್ತಿಲ್ಲ. ತನ್ನ…