SDPI ಶಿರ್ಲಾಲ್ ಬೂತ್ ವತಿಯಿಂದ 73 ನೇ ಗಣರಾಜ್ಯೋತ್ಸವ ಆಚರಣೆ
ಬೆಳ್ತಂಗಡಿ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿರ್ಲಾಲ್ ಬೂತ್ ವತಿಯಿಂದ 73 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಬೂತ್ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ರವರು ಧ್ವಜರೋಹಣ ನೆರೆವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿಜಾಮ್ ಕಟ್ಟೆ, ಬಲೆಂಜ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.…