dtvkannada

Category: ಸುದ್ದಿ

ತಡರಾತ್ರಿ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಕೋಪಗೊಂಡು ತಾಯಿಯನ್ನೇ ಹೊಡೆದು ಕೊಂದ ಪಾಪಿ ಪುತ್ರ

ವ್ಯಾಯಾಮ ಮಾಡಿದ್ದು ಸಾಕು, ನಿಲ್ಲಿಸು ಎಂದು ಹೇಳಿದ ತಾಯಿಯನ್ನು ಡಂಬೆಲ್ಸ್’ನಿಂದ ಮಗ ಹತ್ಯೆ ಮಾಡಿದ ದುರ್ಘಟನೆ ಹೈದರಾಬಾದ್ನ ಸುಲ್ತಾನ್ ಬಜಾರ್ನಲ್ಲಿ ನಡೆದಿದೆ. ಅಷ್ಟೇ ಅಲ್ಲ ಈತ ತಾಯಿಯನ್ನು ಕಾಪಾಡಲು ಬಂದ ಸೋದರಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ. ಆರೋಪಿ ಮಗನ ಹೆಸರು…

ಎಸ್ಎಲ್ಎಸ್ಎಸ್ ಉತ್ಪನ್ನಗಳಿಗೆ ಅನಿಲ್ ಕುಂಬ್ಳೆ ಬ್ರ್ಯಾಂಡ್ ಅಂಬಾಸಿಡರ್

ಬೆಂಗಳೂರು ಜನವರಿ 25: ಶ್ರೀ ಲಕ್ಷ್ಮಿ ಸ್ಟೀಲ್ ಸಪ್ಲೈಯರ್ಸ್ (ಎಸ್ಎಲ್ಎಸ್ಎಸ್) ಕಳೆದ 40 ವರ್ಷಗಳಿಂದ ದೇಶಾದ್ಯಂತ ಡ್ಯುರಾಸ್ಟ್ರಾಂಗ್ ಬ್ರ್ಯಾಂಡ್ ಅಡಿ ಭರವಸೆಯ ಗುಣಮಟ್ಟದ ಉತ್ಪನ್ನಗಳೊಂದಿಗೆ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಾ ಬಂದಿದೆ. ಪ್ರಸ್ತುತ ಸಂಸ್ಥೆಯು 1,500 ವಿತರಕರ ಮೂಲಕ ಕಾರ್ಯನಿರ್ವಹಣೆ ಮಾಡುತ್ತಿದ್ದು, ಒಳಾಂಗಣ…

ವಿಧ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿದ ಮುಖ್ಯ ಶಿಕ್ಷಕ: ವೀಡಿಯೋವನ್ನು ಸೆರೆ ಹಿಡಿದ ವಿಧ್ಯಾರ್ಥಿಗಳು

ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಇದೀಗ ವೈರಲ್ ಆಗುತ್ತಿದೆ. ಶಾಲೆಯ ಖಾಲಿ ಕೊಠಡಿಯಲ್ಲಿ ವಿದ್ಯಾರ್ಥಿನಿ ಜೊತೆಗೆ ಶಿಕ್ಷಕ ಸರಸ-ಸಲ್ಲಾಪ ನಡೆಸುತ್ತಿರುವ ವೀಡಿಯೋವನ್ನು ವಿದ್ಯಾರ್ಥಿಗಳೇ ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆಂದು ತಿಳಿದು ಬಂದಿದೆ.…

ಸುಳ್ಯ: ಸಂಪಾಜೆ ಗೇಟಿನ ಬಳಿ 25 ಕ್ಕೂ ಹೆಚ್ಚು ಅಕ್ರಮ ದನ ಸಾಗಟ ಮಾಡುತ್ತಿದ್ದ ವಾಹನ ಪತ್ತೆ

ಸುಳ್ಯ: ಸಂಪಾಜೆ ಗೇಟಿನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು ತುಂಬಿಕೊಂಡು ಬರಲಾಗಿತ್ತು. ಸಂಪಾಜೆ ಗೇಟಿನಲ್ಲಿ ತಪಾಸಣೆಯ ವೇಳೆ ಸಿಬ್ಬಂದಿ ವಿಚಾರಣೆ…

ಮಂಗಳೂರು: ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ 25 ಲಕ್ಷ ರೂ ವಂಚನೆ; ದೂರು ದಾಖಲು

ಮಂಗಳೂರು: ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ 25,49,079ರೂ.ಗಳನ್ನು ವಂಚನೆಗೈದ ಆರೋಪದ ಮೇರೆಗೆ ತಂಡವೊಂದರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ವ್ಯಕ್ತಿಯೊಬ್ಬರು ಸೈನ್.ಕಾಮ್ ವೆಬ್‌ಸೈಟ್ ‌ನಲ್ಲಿ ನೌಕರಿಯ ಬಗ್ಗೆ 2021ರ ಎಪ್ರಿಲ್ 6ರಂದು ಹೇಳಿಕೊಂಡಿದ್ದರು.ಆ ಬಳಿಕ ಅಂಕುರ್ ದೇಸಾಯಿ…

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆ; ವೀಡಿಯೋ ನೋಡಿ

500 ರೂಪಾಯಿ ವಿಚಾರದಲ್ಲಿ ಸಂಭಂಧಿಸಿ ಸಹಾಯಕ ನರ್ಸ್ ಮತ್ತು ಆಶಾ ಕಾರ್ಯಕರ್ತೆ ಜುಟ್ಟು ಹಿಡಿದುಕೊಂಡು ಹೊಡೆದಾಡಿಕೊಂಡಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯ ಲಕ್ಷಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಘಟನೆ ಬಗ್ಗೆ ತನಿಖೆ…

ದುಬೈಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ 300 ಗ್ರಾಂ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ ಸ್ಥಳೀಯ ವಿಮಾನದ ಮೂಲಕ ನಗರದ ಕೆಂಪೇಗೌಡ…

ಮರ್‌ಹೂಮ್ ಖಾದರ್ ಹಾಜಿ ಕೆನರಾ ಸ್ಮರಣಾರ್ಥ ರೋಗಿಗಳಿಗೆ ಅವಶ್ಯವಿರುವ ಉಪಕರಣಗಳ ಕೊಡುಗೆ

ಪುತ್ತೂರು: ಮರ್‌ಹೂಮ್ ಖಾದರ್ ಹಾಜಿ ಕೆನರಾ ಸ್ಮರಣಾರ್ಥ ಅಪ್ಝಲ್ ಕುಂಟುದ ಶಾಪ್ ಕೂರ್ನಡ್ಕ ಅವರಿಂದ MNG ಫೌಂಡೇಶನ್ (ರಿ) ಸಂಸ್ಥೆಗೆ ರೋಗಿಗಳಿಗೆ ಅವಶ್ಯವಿರುವ ಉಪಕರಣಗಳನ್ನು ಕೊಡುಗೆಯಾಗಿ ನೀಡಿದರು. ಬಡ ರೋಗಿಗಳಿಗೆ ಅವಶ್ಯಕವಿರುವ ವೀಲ್ ಚ್ಯಾರ್, ವಾಕರ್, ಮೂರು ಸ್ಟಿಕ್, ಕೊಮೊಡೊ ಗಳನ್ನು…

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುನೀಲ್ ಕುಮಾರ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್‌ ಕುಮಾರ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ಪಟ್ಟಿ ಬಿಡುಗಡೆ…

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ಯುವ ಜನತಾದಳ ಮಂಗಳೂರು ವತಿಯಿಂದ ವಾಹನ ಜಾಥಾ

ಮಂಗಳೂರು: ನಾರಾಯಣ ಗುರುಗಳ ಸಂದೇಶದ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಹಾಗೂ ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದನ್ನು ಖಂಡಿಸಿ,ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ʼಗೆ ಸಮಿತಿಯು ಅಂಗೀಕಾರ ಮಾಡಬೇಕು…

error: Content is protected !!