dtvkannada

Category: ಸುದ್ದಿ

ಹತ್ತನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲೇ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಪಿ ಅಗ್ರಹಾರದಲ್ಲಿ ನಡೆದಿದೆ. ಬೆಂಗಳೂರಿನ ಕೆಪಿ ಅಗ್ರಹಾರದ ಚೆಲುವಪ್ಪಗಾರ್ಡನ್ ನಿವಾಸಿ ರಾಜು ಮತ್ತು ಜಯಂತಿ ದಂಪತಿಯ ದ್ವಿತೀಯ ಪುತ್ರಿ ಪೂಜಾ(16) ವಯಸ್ಸಿನ ಮೃತ ವಿದ್ಯಾರ್ಥಿನ…

ಕೊರಗ ಸಮುದಾಯದ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ; ಹುಸಿಯಾದ ಗೃಹಸಚಿವರ ಭರವಸೆ – ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ ಹೋಗಿದೆ. ಅದರ ಜತೆ ಮೂಲ ಸೌಲಭ್ಯ ಕಲ್ಪಿಸುವ…

ಮುಡಿಪು: ಅಂಗಡಿ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಒಂದೇ ತಿಂಗಳಲ್ಲಿ ಬರೋಬ್ಬರಿ 9000ರೂ ದಂಡ; ಬೆಚ್ಚಿಬಿದ್ದ ಮಾಲಕಿ

ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ‌ ನಡೆದಿದೆ. ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್ ಎದುರುಗಡೆ ನಿಲ್ಲಿಸಿದ ಒಂದೇ ದ್ವಿಚಕ್ರ ವಾಹನಕ್ಕೆ ರೂ.…

ಪುತ್ತೂರು: ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ರೋಗಿಯನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕಲ್ಲರ್ಪೆಯಲ್ಲಿ ಪಲ್ಟಿ

ಪುತ್ತೂರು: ಕುಂಬ್ರ ಕಡೆಯಿಂದ ಪುತ್ತೂರು ಕಡೆಗೆ ರೋಗಿಯೊಬ್ಬರನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕಲ್ಲರ್ಪೆ ಬಳಿ ಮಧ್ಯರಾತ್ರಿಯ ವೇಳೆ ಪಲ್ಟಿಯಾದ ಘಟನೆ ನಡೆದಿದೆ. ರೋಗಿಯನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಕಲ್ಲರ್ಪೆ ಬಸ್ಸುತಂಗುದಾನದ ಹಿಂಬದಿಯ ರಸ್ತೆಗೆ ಬಿದ್ದು ಪಲ್ಟಿಯಾಗಿದೆಯೆಂದು ತಿಳಿದು ಬಂದಿದೆ. ಆಂಬುಲೆನ್ಸ್‌ನಲ್ಲಿದ್ದ…

ಕಾಸರಗೋಡಿಂದ ಬೆಳ್ತಂಗಡಿ ಕಡೆ ಬಂದ ವ್ಯಕ್ತಿ ನಾಪತ್ತೆ!

ಕಾಸರಗೋಡು: ಕಳೆದ ಮೂರು ದಿನಗಳ ಹಿಂದೆ ಕೇರಳದ ವ್ಯಕ್ತಿಯೊಬ್ಬರು ಬೆಳ್ತಂಗಡಿಗೆ ಹೋಗಿ ಬರುತ್ತೇನೆಂದು ತೆರಳಿದವರು ಮನೆಗೂ ಬಾರದೆ ಅತ್ತ ಬೆಳ್ತಂಗಡಿಗೂ ತೆರಳದೆ ನಾಪತ್ತೆಯಾದ ಘಟನೆ ನಡೆದಿದೆ. ಕಾಣೆಯಾದ ವ್ಯಕ್ತಿ ಮೂಲತಃ ಕಾಸರಗೋಡಿನ ವಿಲ್ಸನ್(60) ಎಂದು ತಿಳಿದು ಬಂದಿದೆ. ಈ ವ್ಯಕ್ತಿಯ ಮನೆಯವರು…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ KSRTC ಬಸ್; ಮರದಡಿಯಲ್ಲಿದ್ದ ಬಿಕ್ಷುಕ ಸೇರಿ ಇಬ್ಬರು ಸಾವು; 10 ಜನರು ಆಸ್ಪತ್ರೆಗೆ ದಾಖಲು

ತುಮಕೂರು : ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ನಡೆದಿದೆ. ಅಪಘಾತದ ಸಂದರ್ಭ ರಸ್ತೆ ಬದಿ ಇದ್ದ ಭಿಕ್ಷುಕ ಸ್ಥಳದಲ್ಲೇ ಮೃತಪಟ್ಟಿದ್ದು, ರೈತ…

ಹುಟ್ಟುಹಬ್ಬದ ದಿನದಂದೇ ಮಸಣ ಸೇರಿದ 19 ವರ್ಷದ ಯುವತಿ; ಬೆಳಂ ಬೆಳಗ್ಗೆ ನಡೆಯಿತು ದಾರುಣ ಘಟನೆ!

ಬೆಂಗಳೂರು: ಬೈಕ್ ನಲ್ಲಿ ಹೋಗುತ್ತಿದ್ದ ಯುವತಿ ಆಯತಪ್ಪಿ ಬಿದ್ದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ವಾಹನವೊಂದು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಹೆಬ್ಬಾಳ‌ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ‌. ಹೆಬ್ಬಾಳದ ಭದ್ರಪ್ಪ ಲೇಔಟ್ ನಿವಾಸಿ ಮಹಶ್ರೀ…

ಇಳಿ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 85 ವರ್ಷದ ವರ ಮತ್ತು 65 ವರ್ಷದ ವಧು

ಮೈಸೂರು: ಅಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ಮನೆ ಮಂದಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ವಿಚಿತ್ರವೆಂದರೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರನಿಗೆ 85 ವರ್ಷ, ವಧುವಿಗೆ 65 ವರ್ಷ. ಈ ಹಿರಿಯರ ಮಧುವೆಗೆ ಸಾಕ್ಷಿಯಾಗಿದ್ದು ನಗರದ ಉದಯಗಿರಿಯ ಗೌಸಿಯಾ ನಗರ. ಗೌಸಿಯಾನಗರದ ಹಾಜಿ…

ಮಂಗಳೂರು: ಬ್ಯಾಂಕಿಗೆ ಹೋಗಿ ನಾಪಾತ್ತೆಯಾಗಿದ್ದ ಯುವತಿ ಮೈಸೂರಿನಲ್ಲಿ ಪತ್ತೆ

ಮಂಗಳೂರು: ಕಳೆದ ಎರಡು ದಿನಗಳ ಹಿಂದೆ ಬೆಳ್ಳಾರೆ ಮೂಲದ ಮಹಿಳೆಯೊಬ್ಬರು ತನ್ನ ಸಹೋದರಿಯೊಂದಿಗೆ ಮಂಗಳೂರಿಗೆ ಬಂದಿದ್ದು ಉರ್ವ ಸ್ಟೋರ್ ಬಳಿಯ ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಬಳಿಕ ನಾಪತ್ತೆಯಾಗಿದ್ದ ಪ್ರಕರಣ ಇಂದು ಮಹಿಳೆ ಪತ್ತೆಯಾಗುವ ಮೂಲಕ ಸುಖಾಂತ್ಯ ಕಂಡಿದೆ.…

ಹೈಕೋರ್ಟ್ ನಿವೃತ್ತ ನ್ಯಾಯಾಧಿಶ ಕೆ.ಎಲ್.ಮಂಜುನಾಥ್ ಹೃದಯಾಘಾತದಿಂದ ಸಾವು

ಬೆಂಗಳೂರು: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ K.L.ಮಂಜುನಾಥ್ ತಡರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸದಲ್ಲಿ ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ನಿವೃತ್ತ ನ್ಯಾ.ಮಂಜುನಾಥ್, ಗಡಿ…

error: Content is protected !!