dtvkannada

Category: ಸುದ್ದಿ

ನರಗುಂದ ಸಂಘ ಪರಿವಾರದವರಿಂದ ಹತ್ಯೆಯಾದ ಶಮೀರ್ ಮನೆಗೆ SSF ರಾಜ್ಯ ನಾಯಕರ ಭೇಟಿ

ನರಗುಂದ: ಸಂಘ ಪರಿವಾರದ ಕುಕೃತ್ಯಕ್ಕೆ ಬಲಿಯಾದ ಅಮಾಯಕ ಶಮೀರ್ ಶಹಪೂರ ರವರ ಮನೆಗೆ SSF ರಾಜ್ಯ ಸಮಿತಿ ನಾಯಕರು ಭೇಟಿ ನೀಡಿ ಸಾಂತ್ವನ ಹೇಳಿದರು. ಪ್ರೀತಿ ಸೌಹಾರ್ದತೆಯಿಂದ ಬಾಳುವ ನರಗುಂದ ನಾಡಿಗೆ ಕೋಮು ಕ್ರಿಮಿಗಳು ಕಾಲಿಟ್ಟಿದ್ದು ಕೇದಕರವಾಗಿದ್ದು ಸೌಹಾರ್ದತೆಯ ನಾಡಿಗೆ ಕೋಮು…

ಬ್ಯಾಂಕಿಗೆಂದು ಹೊರಟ ಮಂಗಳೂರಿನ ಯುವತಿ ನಾಪತ್ತೆ; ಪತಿಯಿಂದ ದೂರು

ಮಂಗಳೂರು: ಮಂಗಳೂರಿನ ವಿವಾಹಿತ ಮಹಿಳೆಯೊಬ್ಬರು ಉರ್ವಸ್ಟೋರ್ ಬ್ಯಾಂಕಿಗೆಂದು ತೆರಳಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ದಿವ್ಯ (29) ಎಂದು ತಿಳಿದು ಬಂದಿದೆ. ಶುಕ್ರವಾರ ಮಧ್ಯಾಹ್ನ ಉರ್ಬಸ್ಟೋರ್ ಬ್ಯಾಂಕಿಗೆ ಹೋಗಿಬರುವುದಾಗಿ ತೆರಳಿರುವ ಅವರು ನಂತರ ಫೋನ್ ಸ್ವಿಟ್ಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ…

ಸಾರ್ವಜನಿಕರ,ವರ್ತಕರ ಆಕ್ರೋಶಕ್ಕೆ ಮಣಿದ ರಾಜ್ಯ ಸರಕಾರ!!

ರದ್ದುಗೊಳಿಸಿದ ವಿಕೆಂಡ್ ಕರ್ಫ್ಯೂ ಮತ್ತು ಟಫ್ ರೂಲ್ಸ್!!

ಬೆಂಗಳೂರು: ಸಾರ್ಜನಿಕರ,ವರ್ತಕರ ಮತ್ತು ಸಚಿವ ಶಾಸಕರುಗಳ ತೀವ್ರ ವಿರೋಧದ ಬಳಿಕ ರಾಜ್ಯ ಸರ್ಕಾರ ಕೊನೆಗೂ ವಾರಾಂತ್ಯ ಕರ್ಫ್ಯೂವನ್ನು ರದ್ದುಪಡಿಸಿದೆ. ಕಳೆದ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಕೋವಿಡ್-19 ಮೂರನೇ ಅಲೆಯನ್ನು ತಡೆಯಲು ವೀಕೆಂಡ್ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಜಾರಿ ಮಾಡಿತ್ತು.…

ಇಂದು ಕರ್ಫ್ಯೂ ಬಗ್ಗೆ ಸಿ.ಎಂ ಮಹತ್ವದ ಸಭೆ: ಹೊಸ ರೂಲ್ಸ್ ಜಾರಿಯಾಗುವ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ…

ಕಡಬ: ರಾಜ್ಯ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಬದ್ರುನ್ನಿಶಾ ರವರಿಗೆ ಕುಂತೂರು ನಾಗರಿಕರಿಂದ ಸನ್ಮಾನ

ಕಡಬ: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39ನೇ ರ‍್ಯಾಂಕ್ ನಲ್ಲಿ ಆಯ್ಕೆಯಾಗಿ ಊರಿಗೆ ಕೀರ್ತಿ ತಂದ ಕಡಬ ತಾಲೂಕು ಕುಂತೂರು ನಿವಾಸಿ ಬದ್ರುನ್ನಿಶಾ ರವರಿಗೆ ಕುಂತೂರು ನಗರಿಕರಿಂದ ಹೂಗುಚ್ಚೆ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಉಪ್ಪಿನಂಗಡಿ ಸಮೀಪದ…

ಪಿಎಸ್‌ಐ ಪರೀಕ್ಷೆಯಲ್ಲಿ 39ನೇ ಸ್ಥಾನ ಪಡೆದು ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಕುಂತೂರಿನ ಬದ್ರುನ್ನಿಶಾ

ಉಪ್ಪಿನಂಗಡಿ, ಜ.20. ಗ್ರಾಮೀಣ ಭಾಗದ ಯುವತಿಯೋರ್ವಳು ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39ನೇ ರ‍್ಯಾಂಕ್ ನಲ್ಲಿ ಆಯ್ಕೆಯಾಗಿದ್ದಾರೆ. ಉಪ್ಪಿನಂಗಡಿ ಸಮೀಪದ ಕುಂತೂರು ಕೋಚಕಟ್ಟೆ ನಿವಾಸಿ ಎ.ಕೆ. ಇಸ್ಮಾಯಿಲ್ ಹಾಗೂ ಝುಬೈದಾ ಹೆಂತಾರು ದಂಪತಿಯ ನಾಲ್ವರು ಪುತ್ರಿಯರ…

ಮಹಿಳೆಯನ್ನು ಮೆಟ್ರೋ ರೈಲ್ವೆ ಹಳಿಗೆ ತಳ್ಳಿದ ವ್ಯಕ್ತಿ – ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು; ವೀಡಿಯೋ ನೋಡಿ

ಮೆಟ್ರೋ ರೈಲು ಆಗಮಿಸುತ್ತಿದ್ದ ವೇಳೆ ಫ್ಲಾಟ್ ಫಾರ್ಮ್‍ನಲ್ಲಿ ನಿಂತಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ ಉದ್ದೇಶ ಪೂರ್ವಕವಾಗಿ ರೈಲ್ವೆ ಹಳಿಗೆ ತಳ್ಳಿದ್ದರೂ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾಳೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶುಕ್ರವಾರ ಸಂಜೆ ಬೆಲ್ಜಿಯಂನಲ್ಲಿ ಈ…

ವಿಟ್ಲ ಮನೆಗೆ ನುಗ್ಗಿ ಹಲ್ಲೆ ಆರೋಪ; ಹಕೀಂ ಸಹಿತ ಮೂವರ ವಿರುದ್ದ ದೂರು ದಾಖಲು

ವಿಟ್ಲ: ಹಳೇ ದ್ವೇಷದ ವೈಷಮ್ಯ ನೆಪವಾಗಿಸಿ ಮನೆಗೆ ನುಗ್ಗಿದ ತಂಡವೊಂದು ಮನೆಯಲ್ಲಿದ್ದ ಮಹಿಳೆಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದಲ್ಲಿ ನಡೆದಿದೆ.ನನ್ನ ಮೈಗೆ ಕೈಹಾಕಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ…

ಬೆಳ್ಳಾರೆ: ಸವಣೂರು ಕಡೆ ಚಲಿಸುತ್ತಿದ್ದ ಕಾರು ಪೆರುವಾಜೆಯಲ್ಲಿ ಪಲ್ಟಿ; ಕಾರಲ್ಲಿದ್ದ ಮೂವರಿಗೆ ಗಾಯ

ಬೆಳ್ಳಾರೆ: ಸವಣೂರು ಕಡೆ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಕಾರಿನಲ್ಲಿ ಮದುಮಗ ಸಹಿತ ಐದು ಮಂದಿ ಸಂಚರಿಸುತ್ತಿದ್ದ ವೇಳೆ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮೋರಿಗೆ‌ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.…

ಬೀದಿ ನಾಯಿಗಳ ದಾಳಿಗೆ ನಾಲ್ಕು ವರ್ಷದ ಪುಟ್ಟ ಕಂದಮ್ಮ ದಾರುಣ ಸಾವು; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೆಳಗಾವಿ : ಬೀದಿ ಬದಿಯ ನಾಯಿಗಳ ಕ್ರೌರ್ಯಕ್ಕೆ ನಾಲ್ಕು ವರ್ಷದ ಪುಟ್ಟ ಬಾಲಕಿ ಬಲಿಯಾಗಿದ್ದಾಳೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ನೋವಿನ ಘಟನೆ ನಡೆದಿದೆ. ಸೌಜನ್ಯ ಮಲ್ಲಪ್ಪ ಮುತ್ತೂರ ಎಂಬ ನಾಲ್ಕು ವರ್ಷದ ಬಾಲಕಿಯೇ ಬೀದಿ ಬದಿ ನಾಯಿಗಳ…

error: Content is protected !!