ನರಗುಂದದಲ್ಲಿ ಮುಸ್ಲಿಮ್ ಯುವಕನ ಹತ್ಯೆ; ಸಂಘಪರಿವಾರದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ
ಗದಗ: ಗದಗ ಜಿಲ್ಲೆಯ ನರಗುಂದದಲ್ಲಿ ಅಮಾಯಕ ಮುಸ್ಲಿಮ್ ಯುವಕನ ಬರ್ಬರ ಹತ್ಯೆ ನಡೆಸಿದ ಸಂಘಪರಿವಾರದ ದುಷ್ಕರ್ಮಿಗಳು ಮತ್ತು ದುಷ್ಕೃತ್ಯಕ್ಕೆ ಪ್ರಚೋದನೆ ನೀಡಿದ ನಾಯಕರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಪಾಪ್ಯುಲರ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಆಗ್ರಹಿಸಿದ್ದಾರೆ. ಜೀವನೋಪಾಯಕ್ಕಾಗಿ…