dtvkannada

Category: ಸುದ್ದಿ

SKSSF ಪುತ್ತೂರು ಕ್ಲಸ್ಟರ್ ಇದರ ವಾರ್ಷಿಕ ಮಹಾಸಭೆ; 2022 – 24ನೇ ಸಾಲಿನ ನೂತನ ಸಾರಥಿಗಳ ಆಯ್ಕೆ

ಪುತ್ತೂರು: SKSSF ಪುತ್ತೂರು ಕ್ಲಸ್ಟರ್ ಇದರ ವಾರ್ಷಿಕ ಮಹಾ ಸಭೆಯು ಜನವರಿ 13 ರಂದು ಪುತ್ತೂರು ಬದ್ರಿಯಾ ಜುಮಾ ಮಸೀದಿಯ ಮದ್ರಸದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶರಫುದ್ದೀನ್ ತಂಙಳ್ ಪುತ್ತೂರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ 2022 -24ನೇ ಸಾಲಿನ ನೂತನ ಪದಾಧಿಕಾರಿಯಗಳನ್ನು ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ…

ಬೆಂಗಳೂರಿನಲ್ಲಿ ನೆರೆವೇರಿತು ಬಾಲನಟಿ ಸಮನ್ವಿ ಅಂತ್ಯಕ್ರಿಯೆ; ಮುಗಿಲುಮುಟ್ಟಿದ ತಂದೆ -ತಾಯಿಯ ಆಕ್ರಂದನ

ಬೆಂಗಳೂರು: ನಿನ್ನೆ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲನಟಿ, ಅಮೃತಾ ನಾಯ್ಡು ಮಗಳು ಸಮನ್ವಿ ಅಂತ್ಯಕ್ರಿಯೆ ಇಂದು (ಜನವರಿ 14) ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ…

ಬೆಳ್ತಂಗಡಿ: ಕಟ್ಟಡ ನಿರ್ಮಾಣದ ಕಾಮಗಾರಿ ವೇಳೆ ಕಟ್ಟಡದಿಂದ ಕೆಳಗೆ ಬಿದ್ದು ವ್ಯಕ್ತಿ ದಾರುಣ ಸಾವು

ಬೆಳ್ತಂಗಡಿ: ಇಂದು ಬೆಳಿಗ್ಗೆ ಸುಮಾರು ಒಂಭತ್ತು ಗಂಟೆಯ ಸಮಯ ದರ್ಮಸ್ಥಳದ ಅನ್ನ ಛತ್ರದ ಬಳಿ ಗಾರೆ ಕೆಲಸವನ್ನು ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತ ಪಟ್ಟ ದಾರುಣ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ವೇಣೂರು ಮುದ್ದಾಡಿ…

ಹಾಸನ ಬಳಿ ಭೀಕರ ರಸ್ತೆ ಅಪಘಾತ; ಪುತ್ತೂರಿನ ಇಬ್ಬರು ಯುವಕರು ದಾರುಣ ಮೃತ್ಯು

ಪುತ್ತೂರು: ಕಾರು ಮತ್ತು ಲಾರಿ ನಜುವೆ ಭೀಕರ ಅಪಘಾತ ಸಂಭವಿಸಿದ ದುರ್ಘಟನೆ ಹಾಸನ ಸಮೀಪದ ಚೆನ್ನರಾಯಪಟ್ಟಣದಲ್ಲಿ ಜನವರಿ 14ರ ಬೆಳಗ್ಗೆ ನಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಈಶ್ವರಮಂಗಲ ಹಾಗೂ ವಿಟ್ಲದ ಈರ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಊರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ…

ಹಾಸನ ಬಳಿ ಭೀಕರ ರಸ್ತೆ ಅಪಘಾತ; ಪುತ್ತೂರಿನ ಇಬ್ಬರು ಯುವಕರು ದಾರುಣ ಮೃತ್ಯು

ಪುತ್ತೂರು: ಕಾರು ಮತ್ತು ಲಾರಿ ನಜುವೆ ಭೀಕರ ಅಪಘಾತ ಸಂಭವಿಸಿದ ದುರ್ಘಟನೆ ಹಾಸನ ಸಮೀಪದ ಚೆನ್ನರಾಯಪಟ್ಟಣದಲ್ಲಿ ಜನವರಿ 14ರ ಬೆಳಗ್ಗೆ ನಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಈಶ್ವರಮಂಗಲ ಹಾಗೂ ವಿಟ್ಲದ ಈರ್ವರು ಮೃತಪಟ್ಟಿದ್ದಾರೆ.ಬೆಂಗಳೂರಿನಿಂದ ಊರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.…

ಪುತ್ತೂರು: ಬಸ್‌ ನಿಲ್ದಾಣದ ಬಳಿ ಮೃತದೇಹ ಪತ್ತೆ

ಪುತ್ತೂರು: ಪುತ್ತೂರಿನ ಕೆಸ್‌ಅರ್‌ಟಿಸಿ ಬಸ್ ನಿಲ್ದಾಣದ ಪುರಸಭೆಯ ವಾಣಿಜ್ಯ ಕಟ್ಟಡದ ಬಳಿ ಅನಾಥ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಸವಣೂರು ಶಾಂತಿನಗರದ ಪ್ರಮೋದ್ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೋಲಿಸರು ಭೇಟಿನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರವೆಸಗಿದ ಪಾಪಿ ಮಗ; ಅಸ್ವಸ್ಥಗೊಂಡ ತಾಯಿ ಆಸ್ಪತ್ರೆಗೆ ದಾಖಲು

ಪುತ್ತೂರು: ತಾಯಿ ದೇವರ ಸ್ವರೂಪ ಅಂತಾರೆ. ಆದರೆ ಇಲ್ಲೊಬ್ಬ ಪಾಪಿ ಮಗ ಹೆತ್ತು, ಹೊತ್ತು ಸಾಕಿದ ತಾಯಿಯನ್ನೇ ಬಲವಂತವಾಗಿಸಿ ಅತ್ಯಾಚಾರಗೈದು ವಿಕೃತಿ ಮೆರೆದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ…

ಬೆಳ್ಳಾರೆ: ಚೆನ್ನಾವರ ಮಸೀದಿಯಲ್ಲಿ ಮುಂದುವರಿದ ಕಿಡಿಗೇಡಿಗಳ ರಂಪಾಟ; ಮಸೀದಿಯಲ್ಲಿ ದೀಪ ಬೆಳಗಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಪಪ್ರಚಾರ; ವೀಡಿಯೋ ನೋಡಿ

ಬೆಳ್ಳಾರೆ: ಇತಿಹಾಸ ಪ್ರಸಿದ್ದಿ ಹೊಂದಿರುವ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿಯ ಮುಂಬಾಗದಲ್ಲಿ ದೀಪವನ್ನು ಬೆಳಗಿಸಿ ಮಸೀದಿಯ ಆಡಳಿತ ಕಮೀಟಿಗೆ ಮತ್ತು ಮಸೀದಿಯ ವರ್ಚಸ್ಸಿಗೆ ಕಳಂಕ ತರುವಂತಹ ಕೆಲಸವನ್ನು ಮಾಡಿ ಅದರ ಫೊಟೋವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯಬಿಟ್ಟಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.…

ಹಳಿತಪ್ಪಿದ ಗುವಾಹಟಿ- ಬಿಕನೇರ್ ಎಕ್ಸ್’ಪ್ರೆಸ್ ರೈಲು; ಮೂವರು ಸಾವು, ಹಲವು ಮಂದಿಗೆ ಗಾಯ

ಕೋಲ್ಕತಾ : ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ಬಂಗಾಳದ ದೊಮೊಹನಿ ಬಳಿ ಗುರುವಾರ ಸಂಜೆ ಹಳಿತಪ್ಪಿದ್ದು, 3 ಮಂದಿ ಸಾವನ್ನಪ್ಪಿದ್ದು, 15ಮಂದಿಗೆ ಗಂಭೀರ ಗಾಯಗಳಾಗಿವೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ‘ಹಠಾತ್ತನೇ ರೈಲು ಅಲುಗಾಡಿತು. ಅದರ ಬೆನ್ನಿಗೇ ಹಲವು ಬೋಗಿಗಳು ಉರುಳಿಬಿದ್ದವು. ಸಾವು…

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ಚೂಪಾದ ವಸ್ತು ತುರುಕಿ ಚಿತ್ರಹಿಂಸೆ

ಜೈಪುರ: 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಗುಪ್ತಾಂಗಕ್ಕೆ ಚೂಪಾದ ವಸ್ತುವನ್ನು ಹಾಕಿ ಹಿಂಸೆ ಮಾಡಿ ಮೇಲ್ಸೇತುವೆಯಿಂದ ಎಸೆದಿರುವ ಪೈಶಾಚಿಕ ಹೀನ ಕೃತ್ಯ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. “ವೈದ್ಯರು ಆಕೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದು,…

error: Content is protected !!