ಅಪಘಾತದಲ್ಲಿ ಸಾವನ್ನಪ್ಪಿದ ಅಣ್ಣನ ಮೃತದೇಹ ನೋಡಿ, ಆಘಾತದಲ್ಲಿ ಕುಸಿದು ಬಿದ್ದು ಪ್ರಾಣ ಕಳೆದುಕೊಂಡ ತಂಗಿ
ಮೈಸೂರು: ಅಣ್ಣನ ಮೃತದೇಹ ನೋಡಿ ಆಘಾತದಿಂದ ತಂಗಿ ಮೃತಪಟ್ಟ ಮನಕಲಕುವ ಘಟನೆಯೊಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ದೊಡ್ಡಪ್ಪನ ಮಗಳು ರಶ್ಮಿ(21) ಅಣ್ಣ ಕೀರ್ತಿ(28) ಮೃತದೇಹ ನೋಡಿ ಸಾವನ್ನಪ್ಪಿದ್ದಾಳೆ. ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿ ಕಾರು…