ಶಾಲೆಗೆ ಮೊಬೈಲ್ ತಂದ ವಿಧ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಶಿಕ್ಷಕಿ: ನಾಗರಿಕರಿಂದ ಆಕ್ರೋಶ
ಮಂಡ್ಯ: ತರಗತಿಗೆ ಮೊಬೈಲ್ ತಂದ ಕಾರಣಕ್ಕೆ ಮುಖ್ಯಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯ ಬಟ್ಟೆಬಿಚ್ಚಿಸಿ ಶಿಕ್ಷೆ ಕೊಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಒಂದು ವಾರದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣವು ಗಣಂಗೂರು ಪ್ರೌಢ ಶಾಲೆ ಮುಖ್ಯ…