dtvkannada

Category: ಸುದ್ದಿ

ಪುತ್ತೂರು: ಮುಕ್ವೆ ಬಳಿ ಬೈಕ್ ಮತ್ತು ಆಕ್ಟೀವಾ ನಡುವೆ ಅಪಘಾತ; ಆಸ್ಪತ್ರೆಗೆ ದಾಖಲು

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಸಮೀಪದ ಮುಕ್ವೆ ಎಂಬಲ್ಲಿ ಇಂದು ನಡೆದಿದೆ. ಪುತ್ತೂರಿನಿಂದ ಸವಣೂರು ಕಡೆ ತೆರಳುತ್ತಿದ್ದ ಬೈಕ್’ಗೆ ಏಕಾಏಕಿ ಆಕ್ಟಿವಾ ವಾಹನ ಅಡ್ಡ ಬಂದ ಪರಿಣಾಮ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ…

ತರಗತಿಗೆ ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಕೊಪ್ಪ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಗತಿಗಳಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳವಾರ ಕಾಲೇಜು ಆವರಣದಲ್ಲಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು. ಕೆಲವು ವಿದ್ಯಾರ್ಥಿಗಳು ಸೋಮವಾರ ಕೇಸರಿ…

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬೃಹತ್ ಹೊಂಡ

ಉಪ್ಪಿನಂಗಡಿ: ಇತ್ತೀಚೆಗೆ ಬಹಳಷ್ಟು ಅಪಘಾತಗಳಿಗೆ ಸುದ್ದಿಯಾಗುತ್ತಿದ್ದು ಅದರಲ್ಲಿ ರಸ್ತೆ ಮತ್ತು ರಸ್ತೆ ಬದಿಗಳ ಗುಂಡಿಗಳು ಒಂದು ಕಾರಣ ಅನ್ನಬಹುದು. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಆದಿತ್ಯ ಹೋಟೆಲ್ ಸಮೀಪ ರಸ್ತೆ ಬದಿಯ ಒಂದು ತಿರುವಿನಲ್ಲಿ ಅಪಾಯಕಾರಿ ಗುಂಡಿಯೊಂದು ಬಾಯಿ ತೆರೆದಿದ್ದು…

ರಾಜ್ಯದಲ್ಲಿ ಮತ್ತೆ ವೀಕೆಂಟ್ ಕರ್ಫ್ಯೂ ಜಾರಿ; ಏನೇನಿದೆ ಹೊಸ ಮಾರ್ಗಸೂಚಿ ?

ಬೆಂಗಳೂರು: ಕೊರೊನಾದ ಬಗ್ಗೆ ಮಂಗಳವಾರ ತಜ್ಞರ ಜೊತೆ ನಡೆಸಿದ ಮಹತ್ವದ ಸಭೆ ಸುಮಾರು ಎರಡುವರೆ ಗಂಟೆಗಳ ನಂತರ ಅಂತ್ಯ ಕಂಡಿದೆ.ಸಿ.ಎಂ ನೇತೃತ್ವದಲ್ಲಿ ನಿನ್ನೆ ಸಿ.ಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಮಹತ್ವದ ಸಭೆ ಕರೆದಿದ್ದರು.ತಜ್ಞರು ಹಲವಾರು ಅಭಿಪ್ರಾಯಗಳನ್ನು ಸರ್ಕಾರದ ಮುಂದಿರಿಸಿದ್ದು ಓಮಿಕ್ರಾನ್…

ಬೆಂಗಳೂರು: ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ; ಶುಕ್ರವಾರದಿಂದ ಸೋಮವಾರದವರೆಗೂ ವೀಕೆಂಡ್ ಕರ್ಫ್ಯೂ

ಬೆಂಗಳೂರು: ಕೊರೊನಾದ ಬಗ್ಗೆ ಇಂದು ತಜ್ಞರ ಜೊತೆ ನಡೆಸಿದ ಮಹತ್ವದ ಸಭೆ ಸುಮಾರು ಎರಡುವರೆ ಗಂಟೆಗಳ ನಂತರ ಅಂತ್ಯ ಕಂಡಿದೆ. ಸಿ.ಎಂ ನೇತೃತ್ವದಲ್ಲಿ ಇಂದು ಸಿ.ಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಮಹತ್ವದ ಸಭೆ ಕರೆದಿದ್ದರು.ತಜ್ಞರು ಹಲವಾರು ಅಭಿಪ್ರಾಯಗಳನ್ನು ಸರ್ಕಾರದ ಮುಂದಿರಿಸಿದ್ದು…

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ; ಮೂವರಿಗೆ ಗಾಯ

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಪುತ್ತೂರು ಎಪಿಎಂಸಿ ರಸ್ತೆಯ ರೈಲ್ವೇ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ. ಪುತ್ತೂರಿನಿಂದ ಕೇಪುಲು ಕಡೆ ಹೋಗುತ್ತಿದ್ದ ಬೈಕ್ ಮತ್ತು ಜಿಡೆಕಲ್ಲಿನಿಂದ ಪುತ್ತೂರು ಕಡೆ ಸಂಚರಿಸುತ್ತಿದ್ದ…

ಸುಳ್ಯ: ಹಾಸ್ಟೆಲ್ ರೂಂ ನಲ್ಲಿ 11 ಕೆಜಿ ಗಾಂಜಾ ಪತ್ತೆ; ಆರೋಪಿ ಬಂಧನ

ಸುಳ್ಯ: ಇಲ್ಲಿನ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ ಗಾಂಜಾವನ್ನು ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮೊಯ್ದಿನ್ ಕುಂಞಿ ಎಂಬುವವರು ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ…

ವಿಟ್ಲ: ಅಳಿಕೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: SSLC ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್‌ ಡಿಸೋಜ ರವರ ಪುತ್ರ ಸಂದೀಪ್‌ ಅನಿಸಿತ್‌ ಡಿಸೋಜ(15 ವ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದ…

ಗರುಡ ಮಾಲ್ ಬಳಿ ಭೀಕರ ರಸ್ತೆ ಅಪಘಾತ; ತಂಗಿ ಸಾವು, ಅಣ್ಣನ ಸ್ಥಿತಿ ಗಂಭೀರ

ಬೆಂಗಳೂರು: ಬೈಕ್‌ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಯುವತಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಎಂ.ಜಿ. ರಸ್ತೆಯ ಗರುಡಾ ಮಾಲ್‌ ಬಳಿ ನಡೆದಿದೆ. ಬೈಕ್‌ನಲ್ಲಿದ್ದ ಸಂಜನಾ ಪ್ರಿಯಾ(24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಂಜನಾ ಅಣ್ಣನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…

ಇಂದಿನಿಂದ ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ಅಭಿಯಾನ

ಬೆಂಗಳೂರು: ಇಂದಿನಿಂದ ದೇಶಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ. ರಾಜ್ಯದಲ್ಲಿ 15ರಿಂದ 18 ವರ್ಷದವರಿಗೆ ಲಸಿಕೆ ನೀಡಲು ಭರ್ಜರಿ ತಯಾರಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9:30ಕ್ಕೆ ಚಾಲನೆ…

error: Content is protected !!