ಮಂಗಳೂರು: ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್’ಗೆ ನುಗ್ಗಿದ ಪೊಲೀಸ್ ಜೀಪ್; ಇನ್ಸ್ಪೆಕ್ಟರ್’ಗೆ ಗಾಯ
ಮಂಗಳೂರು: ನಗರದ ಮಹಿಳಾ ಠಾಣೆಯ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ಟ್ಯಾಂಡ್‌ಗೆ ನುಗ್ಗಿದ ಪರಿಣಾಮ ಓರ್ವ ಪೊಲೀಸ್ ಅಧಿಕಾರಿಗೆ ಗಾಯವಾದ ಘಟನೆ ಇಂದು ನಗರ ಹೊರವಲಯದ ಎಡಪದವು ಬಳಿ ನಡೆದಿದೆ. ಇಂದು ಬೆಳಗ್ಗೆ ಠಾಣೆಯ ಇನ್ಸ್ಪೆಕ್ಟರ್ ರೇವತಿ ಅವರಿದ್ದ ಪೊಲೀಸ್…