ಧಾರ್ಮಿಕ ಕ್ಷೇತ್ರಕ್ಕೆ ಅವಮಾನ ಪ್ರಕರಣ ;ಆರೋಪಿಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ ಭಜರಂಗದಳ ಕಾರ್ಯಕರ್ತರು
ಮಂಗಳೂರು: ಧಾರ್ಮಿಕ ಕ್ಷೇತ್ರಗಳಿಗೆ ಅಪವಿತ್ರಗೊಳಿಸಿ ಅಪಮಾನ ಮಾಡಿದ ಆರೋಪಿ ಡೇವಿಡ್ ಯಾನೆ ದೇವದಾಸ್ ದೇಸಾಯಿಗೆ ಶ್ರದ್ದಾಂಜಲಿ ಕೋರಿದ ಬ್ಯಾನರ್ ಉಳ್ಳಾಲದ ಕೋಟೆಕಾರ್ ಬೀರಿಯಲ್ಲಿ ಅಳವಡಿಸಿದ್ದಾರೆ. ಡೇವಿಡ್ ದೇಸಾಯಿ ಮತ್ತೆ ಎಂದೂ ಹುಟ್ಟಿ ಬರಬೇಡ ಈ ಪವಿತ್ರ ಭಾರತದ ಮಣ್ಣಿನಲ್ಲಿ. ಸಮಾಜಘಾತುಕ ನೀಚ…