dtvkannada

Category: ಸುದ್ದಿ

ಉಡುಪಿ: ಮೆಹೆಂದಿ ಕಾರ್ಯಕ್ರಮದ ಮನೆಗೆ ನುಗ್ಗಿ ಕೊರಗ ಸಮುದಾಯದವರ ಮೇಲೆ ಹಲ್ಲೆ ಪ್ರಕರಣ; ಕೋಟ ಠಾಣೆಯ ಪಿಎಸ್’ಐ ಅಮಾನತು

ಉಡುಪಿ: ಕೊರಗ ಕಾಲನಿಯಲ್ಲಿ ಸೋಮವಾರ ರಾತ್ರಿ ಮೆಹೆಂದಿ ಕಾರ್ಯಕ್ರಮಕ್ಕೆ‌ ನುಗ್ಗಿ‌ ಕೊರಗ ಸಮುದಾಯದವರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ‌. ಅವರನ್ನು ಅಮಾನತು ಮಾಡಲಾಗಿದೆ. ಈ‌ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…

ಕೊರಗಜ್ಜನ ಕಟ್ಟೆಯನ್ನು ಅಪವಿತ್ರತೆ ಗೊಳಿಸಿದ ಪ್ರಕರಣ; ಆರೋಪಿ ದೇವಾದಾಸ್ ಬಂಧನ

ಮಂಗಳೂರು: ಮಾರ್ನೆಮಿಕಟ್ಟೆಯ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣವನ್ನು ಪೊಲೀಸ್‌ ಇಲಾಖೆ ಈದೀಗ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಹೇಳಿದ್ದಾರೆ. ಡಿ.27ರಂದು ರಾತ್ರಿ 11.40ರ ಸುಮಾರಿಗೆ ಕೊರಗಜ್ಜನ…

ಸುಳ್ಯ: ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ

ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಂಗಾರು ಶ್ರೀ ವಿಷ್ಣು ದೈವ…

ವಳಾಲು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್‌ನಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಸನ್ಮಾನ

ಉಪ್ಪಿನಂಗಡಿ: ಇಲ್ಲಿನ ವಳಾಲು ಮುಹಿಯುದ್ದೀನ್ ಜುಮ್ಮಾ ಮಸೀದಿಗೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಮಸೀದಿಯ ವತಿಯಿಂದ ನೂರುಲ್ ಹುದಾ ಮದರಸದಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಮಸೀದಿಯ ಖತೀಬರಾದ ಮುಹಮ್ಮದ್ ಮಿಸ್ಬಾಹಿ ಸನ್ಮಾನ ನೆರವೇರಿಸಿದರು.…

ಗುರುಪುರ: ನದಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಗುರುಪುರ: ಇಲ್ಲಿನ ಬಯಲು ಪೇಟೆ ಬಳಿ ನದಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಬಳಿ ಯಾರೂ ಬಾರದಿರುವಾಗ, ಅಡ್ಡೂರಿನ ಎಸ್.ಡಿ.ಪಿ.ಐ ಯುವಕರು ಆಗಮಿಸಿ ಮೃತದೇಹವನ್ನು ಅಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ…

ಮಾನವನ ಮುಖವನ್ನು ಹೋಲುವ ಮರಿಗೆ ಜನ್ಮ ನೀಡಿದ ಮೇಕೆ

ಅಸ್ಸಾಂ: ಅಸ್ಸಾಂನಲ್ಲಿ ಮೇಕೆಯೊಂದು ಮನುಷ್ಯನ ಮುಖಹೋಲುವ ಕರುವಿಗೆ ಜನ್ಮ ನೀಡಿದೆ. ಹೌದು ಇಂತಹದ್ದೊಂದು ವಿಲಕ್ಷಣ ಘಟನೆ ಅಸ್ಸಾಂ ನ ಧೋಲಾಯಿ ವಿಧಾನಸಭಾ ಕ್ಷೇತ್ರದ ಗಂಗಾಪುರ ಎನ್ನುವ ಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಿಂದ ಸ್ಥಳೀಯರು ಕೂಡ ಬೆರಗುಗೊಂಡಿದ್ದಾರೆ. ಮಾನವನ ಮುಖವನ್ನು ಹೋಲುವ ಕರು…

ವಿಟ್ಲ: SKSSF ಉಕ್ಕುಡ ಶಾಖೆಯ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ವಿಟ್ಲ: ಎಸ್ಕೆಎಸ್ಸೆಸ್ಸೆಫ್ ಉಕ್ಕುಡ ಶಾಖೆಯ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು ಕೇಪು ಮದರಸ ಸಭಾಂಗಣದಲ್ಲಿ ನಡೆಯಿತು. ಸ್ಥಳೀಯ ಖತೀಬರಾದ ಶಫೀಕ್ ಅಝ್ಹರಿ ಕಕ್ಕಿಂಜೆ ಅವರು ನೆರೆದವರನ್ನು ಸ್ವಾಗತಿಸಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಕಾರ್ಯದರ್ಶಿ ಖಾಸಿಮ್…

ಸಕಲೇಶಪುರ: ಶಿರಾಡಿ ಘಾಟಿ ಬಳಿ ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಸಕಲೇಶಪುರ: ಅಪರಿಚಿತ ಮಹಿಳೆಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸಕಲೇಶಪುರದ ಶಿರಾಡಿ ಘಾಟಿ ಬಳಿ ನಡೆದಿದೆ. ಮಹಿಳೆಯ ಶವವು ಕೊಳೆತು ಹೋಗಿರುವುದರಿಂದ ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಜನರು ಅಭಿಪ್ರಾಯಪಟ್ಟಿದ್ದಾರೆ. ಮೃತದೇಹವನ್ನು ಅಂಬ್ಯುಲೆನ್ಸ್ ಮೂಲಕ ಸಕಲೇಶಪುರದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು,…

ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆಗೆ ಡಿಕ್ಕಿ; ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ಬೆಂಗಳೂರಿನ ನಾಗರಬಾವಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೇನಂ ಬರ್ಮನ್(42) ಮೃತ ದುರ್ದೈವಿ. ಬೇನಂ ಬರ್ಮನ್ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ವ್ಯಕ್ತಿ…

ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ – ಸಂಗೀತ ನಿರ್ದೇಶಕ ಹಂಸಲೇಖ ಹೇಳಿಕೆ

ಬೆಂಗಳೂರು: ರಾಜ್ಯದ ಮಕ್ಕಳಿಗೆ ಹಾಲು ಕೊಟ್ಟ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಸಾಹಿತಿ ಎಸ್.ಜಿ ಸಿದ್ದರಾಮಯ್ಯ ಅವರ ‘ಯರೆಬೇವು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹಂಸಲೇಖ, ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ.…

error: Content is protected !!