dtvkannada

Category: ಸುದ್ದಿ

ಉಪ್ಪಿನಂಗಡಿ:ಕಾರಿಗೆ ಡಿಕ್ಕಿ ಹೊಡೆದ ಜೀಪು; ನಜ್ಜುಗುಜ್ಜಾದ ಕಾರು

ಉಪ್ಪಿನಂಗಡಿ: ಕಾರಿಗೆ ಜೀಪೊಂದು ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ ಸಮೀಪದ ಗಾಂಧಿ ಪಾರ್ಕ್ ಬಳಿ ಇಂದು ನಡೆದಿದೆ. ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿಯತ್ತ ಚಲಿಸುತ್ತಿದ್ದ ರಿಡ್ಝ್ ಕಾರಿನ ಹಿಂಬದಿಗೆ ಜೀಪು ಡಿಕ್ಕಿಹೊಡೆದಿದ್ದು ಯಾವುದೇ ಪ್ರಣಾಪಾಯವಾಗಿಲ್ಲ. ಕಾರಿನ ಹಿಂಬದಿ ಸ್ವಲ್ಪ ನಜ್ಜು-ಗುಜ್ಜಾಗಿದ್ದು ಕೆಲಕಾಲ ರಾಷ್ಟ್ರೀಯ…

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು; ಭಧ್ರತಾ ತಿಜೋರಿ ಮುರಿಯಲು ಪ್ರಯತ್ನ ವಿಫಲ

ಪುತ್ತೂರು: ಅಂಚೆ ಕಛೇರಿಗೆ ನುಗ್ಗಿದ ಕಳ್ಳರು ಬರಿಗೈನಲ್ಲಿ ತೆರಳಿದ ಘಟನೆ ನಿನ್ನೆ ಬೆಳಗ್ಗೆ ಪುತ್ತೂರಿನ ನ್ಯಾಯಾಲಯ ಸಂಕೀರ್ಣದಲ್ಲಿರುವ ಅಂಚೆ ಕಛೇರಿಯಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ:ಪುತ್ತೂರು ನ್ಯಾಯಾಲಯ ಸಂಕೀರ್ಣದಲ್ಲಿರುವ ಅಂಚೆ…

ಮಲ್ಪೆ ಬಂದರಿನಿಂದ ಮೀನು ತುಂಬಿಕೊಂಡು ಮಂಗಳೂರಿಗೆ ಬರುತ್ತಿರುವಾಗ ಟೈರ್ ಪಂಚರಾಗಿ ಲಾರಿ ಪಲ್ಟಿ: ರಸ್ತೆಯಲ್ಲಿ ಮೀನಿನ ರಾಶಿ

ಉಡುಪಿ: ಹಸಿ ಮೀನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಉಡುಪಿಯ ಪಡುಬಿದ್ರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಮೀನು ತುಂಬಿಕೊಂಡು ಮಂಗಳೂರಿಗೆ ಬರುತ್ತಿರುವಾಗ ಪಡುಬಿದ್ರೆಯಲ್ಲಿ ಲಾರಿಯ ಟೈರ್ ಪಂಚರ್ ಆಗಿ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಚಾಲಕ ಸಣ್ಣ-ಪುಟ್ಟ…

ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

ಮೈಸೂರು: ಪತ್ರಕರ್ತನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ಎನ್.ಆರ್ ಠಾಣೆಯ ಕಾನ್ಸ್‌ಟೇಬಲ್ ನನ್ನು ಅಮಾನತು ಮಾಡಲಾಗಿದೆ. ಷಷ್ಠಿ ಹಬ್ಬದ ವರದಿ ಮಾಡಲು ತೆರಳಿದ್ದ ಸ್ಥಳೀಯ ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಎನ್.ಆರ್ ಠಾಣೆಯ ಕಾನ್ಸ್’ಟೇಬಲ್ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದ…

ಕಾಸರಗೋಡು: ಜುವೆಲ್ಲರಿಯಿಂದ 2.88 ಕೋಟಿ ದೋಚಿದ ಪ್ರಕರಣ;ಬಂಟ್ವಾಳದ ಪ್ರಮುಖ ಆರೋಪಿಯ ಸಹೋದರನಾದ ಶಾಫಿಯ ಬಂಧನ

ಬಂಟ್ವಾಳ:ವಾರಗಳ‌ ಹಿಂದೆ ಸುದ್ದಿಯಾಗಿದ್ದ ಕಾಸರಗೋಡುವಿನ ಜುವೆಲ್ಲರಿಯಿಂದ ಸುಮಾರು 2.88 ಕೋಟಿ ರೂ. ಮೌಲ್ಯದ ವಜ್ರಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ (36) ಬಂಧಿತ ಆರೋಪಿ, ಈತ…

ಈ ವಾರದಲ್ಲಿಲ್ಲ ನೈಟ್ ಕರ್ಫ್ಯೂ ಮತ್ತು ಲಾಕ್ ಡೌನ್;ಮುಂದಿನ ವಾರದಲ್ಲಿ ಕರ್ಫೂ ಬಗ್ಗೆ ನಿರ್ಧಾರ

ಬೆಂಗಳೂರು: ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸದ್ಯಕ್ಕೆ ಯಾವುದೇ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು…

ವಿಧಾನ ಪರಿಷತ್ ಚುನಾವಣೆ; ಸ್ಥಳೀಯ ಜನಪ್ರತಿನಿಧಿಗಳಿಂದ ಮತ ಚಲಾವಣೆ

ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರಕ್ಕೆ ಚುನಾವಣೆ ಆರಂಭಗೊಂಡಿದೆ. ಸಂಸದ ನಳಿನ್‌ ಕುಮಾರ್‌ ಕಟೀಲ್‌, ಶಾಸಕ ವೇದವ್ಯಾಸ್‌, ಯು.ಟಿ ಖಾದರ್‌ ಮೇಯರ್‌ ಪ್ರೇಮಾನಂದ ಶೆಟ್ಟಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ. ನಂತರ ಮಾತನಾಡಿ ಸಂಸದ ನಳಿನ್‌ ಮಾತನಾಡಿ,…

ಮಂಗಳೂರು: ಖಾಸಗೀ ಬಸ್ಸಿನಲ್ಲಿ ಅನ್ಯಕೋಮಿನ ಜೋಡಿಯ ರಾಸಲೀಲೆ ಆರೋಪ; ಯುವಕ- ಯುವತಿಗೆ ಬುದ್ಧಿಮಾತು

ಮಂಗಳೂರು: ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಉಡುಪಿಯಲ್ಲಿ ಸಾರ್ವಜನಿಕರು, ಬಸ್ ನಿರ್ವಾಹಕರು ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದ್ದು ಈ ಘಟನೆ ಇಂದು ಬೆಳಗ್ಗೆ ನಡೆದಿದ್ದು ಎಂದು ತಿಳಿದುಬಂದಿದೆ. ಯುವಕ ಮತ್ತು ಯುವತಿ ಬಸ್ಸಿನಲ್ಲಿ ರಾಸಲೀಲೆ…

ವಳತ್ತಡ್ಕ: ಬದ್ರಿಯಾ ಜುಮಾ ಮಸೀದಿಯ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

ಪುತ್ತೂರು: ವಳತ್ತಡ್ಕ ಬದ್ರಿಯಾ ಜುಮಾ ಮಸೀದಿಯ ವಾರ್ಷಿಕ ಮಹಾ ಸಭೆಯು ಗೌರವಾಧ್ಯಕ್ಷರಾದ ಸುಲೈಮಾನ್ ಬಳ್ಳೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ಕಮಿಟಿ ರಚನೆ ಮಾಡಲಾಯಿತು.ಅಧ್ಯಕ್ಷರಾಗಿ ಅಹ್ಮದ್ ಹಾಜಿ ಕೆ.ಪಿ, ಉಪಾಧ್ಯಕ್ಷರಾಗಿ ಇಸ್ಮಾಯಿಲ್ ಡೆಂಜಿಬಾಗಿಲು, ಪ್ರಧಾನ ಕಾರ್ಯದರ್ಶಿಯಾಗಿ ರಝಾಕ್ ಬಳ್ಳೇರಿ,…

ಮಂಗಳೂರು: ಅನ್ಯಕೋಮಿನ ಗುಂಪಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಅನ್ಯಕೋಮಿನ ಯುವಕರ ಗುಂಪಿನಿಂದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದ ಬಗ್ಗೆ ಇದೀಗ ಕಣ್ಣೂರಿನ ಅಡ್ಯಾರ್ ಪದವು ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಅಡ್ಯಾರ್ ಪದವು ನಿವಾಸಿ ರಿಯಾಝ್ ಎಂದು ತಿಳಿದು ಬಂದಿದೆ. ಎಂದಿನಂತೆ ಕೆಲಸ ಬಿಟ್ಚು ಮನೆಗೆ ತೆರಳುತ್ತಿದ್ದಾಗ…

error: Content is protected !!