dtvkannada

Category: ಸುದ್ದಿ

ಬೆಳ್ತಂಗಡಿಯ ನಫೀಸತ್ ಗೆ ಗೌರವ ಡಾಕ್ಟರೇಟ್ ಪದವಿ

ಬೆಳ್ತಂಗಡಿ; ಉಜಿರೆ ಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ಕೇಂದ್ರದ ‘ಡಿಪಾರ್ಟ್ಮೆಂಟ್ ಆಫ್ ಕೆಮಿಸ್ಟ್ರಿ’ಯಲ್ಲಿ ಸಹಾಯಕ ಪ್ರೊಫೆಸರ್ ಆಗಿರುವ ನಫೀಸತ್ ಪಿ. ಚಾರ್ಮಾಡಿ ಅವರು ಮಂಡಿಸಿದ “Synthetic and Biological Studies on Some Novel Simple and Fused Five and Six…

2.5 ಕೋಟಿ ಚಿನ್ನ,ವಜ್ರಗಳನ್ನು ದೋಚಿಕೊಂಡು ಪರಾರಿಯದ ಪ್ರಕರಣ;ಆರೋಪಿ ಮೊಹಮ್ಮದ್ ಫಾರುಕ್‌ನ ಸಹೋದರನ ಬ್ಯಾಂಕ್ ಖಾತೆ ಮುಟ್ಟುಗೋಲು

ಬಂಟ್ವಾಳ: ಕಾಸರಗೋಡಿನ ಜ್ಯುವೆಲ್ಲರಿಯಿಂದ ಕೋಟ್ಯಾಂತರ ಮೌಲ್ಯದ ವಜ್ರಾಭರಣ ಕಳವು ಪ್ರಕರಣ ಸಂಬಂಧಿಸಿದಂತೆ ಪೊಲೀಸ್ ತನಿಖೆಯು ಚುರುಕುಗೊಳ್ಳುತ್ತಿದ್ದು, ಆರೋಪಿಯಾದ ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್ ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಮ್ಮದ್ ಫಾರೂಕ್ ಮತ್ತು ಸಹೋದರನ ಬ್ಯಾಂಕ್ ಖಾತೆ ಮುಟ್ಟುಗೋಲು ಮಾಡಿದ್ದಾಗಿ ಪೊಲೀಸರು ಪತ್ರಿಕೆಗೆ…

ಮಂಗಳೂರು:ಆರನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ;ಆರೋಪಿಯ ಬಂಧನ

ಮಂಗಳೂರು: ಆರನೇ ತರಗತಿಯಲ್ಲಿ ಕಲಿಯುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಈ ಬಗ್ಗೆ ವಿದ್ಯಾರ್ಥಿನಿ ಠಾಣೆಯಲ್ಲಿ ದೂರು ನೀಡಿದ್ದು ಮಹಿಳಾ ಪೊಲೀಸರು ಆರೋಪಿಯನ್ನು ಈಗ ಬಂಧಿಸಿದ್ದಾರೆ. ನಗರದ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ…

ಉಪ್ಪಿನಂಗಡಿ: ನದಿ ನೀರಿನಲ್ಲಿ ಕೊಚ್ಚಿ ಹೋದ ಜಾರ್ಖಂಡ್ ಮೂಲದ ವ್ಯಕ್ತಿಯ ಶವ ಪತ್ತೆ:ಮೃತದೇಹ ಮೇಲಕ್ಕೆತ್ತಿದ ಪಿಎಫ್‌ಐ ಉಪ್ಪಿನಂಗಡಿ ರೆಸ್ಕ್ಯೂ & ರಿಲೀಫ್ ತಂಡ

ಉಪ್ಪಿನಂಗಡಿ:ನೆಕ್ಕಿಲಾಡಿ ಸಮೀಪದ ಬೊಳ್ಳಾರು ಎಂಬಲ್ಲಿ ನದಿ ತೀರದಲ್ಲಿ ಸ್ನಾನ ಮಾಡಲು ಹೋದ ಐವರು ಬೋರುವೇಲ್ ಕಾರ್ಮಿಕರ ಪೈಕಿ ಸುಕ್ಮೊ ರಾಮ್ ಗೋವಡೆ ಎನ್ನುವ ವ್ಯಕ್ತಿ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಕಣ್ಮರೆಯಾಗಿದ್ದು, ಕಳೆದ ಎರಡು ದಿನಗಳಿಂದ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು…

ಚಂದನವನದ ಹಿರಿಯ ನಟ ಎಸ್‌. ಶಿವರಾಂ ಇನ್ನಿಲ್ಲ;ಮರೆಯಾದ ನಿಜ ‘ಪೋಷಕ‘ ಪಾತ್ರಧಾರಿ ಶಿವರಾಂ

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ (84) ಇಹಲೋಕ ತ್ಯಜಿಸಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ.…

ಫ್ಯಾಸಿಸ್ಟರಿಂದ ಕರ್ನಾಟಕವನ್ನು ರಕ್ಷಿಸೋಣ ಅಭಿಯಾನದ ಅಂಗವಾಗಿ PFI ವತಿಯಿಂದ ಕಲ್ಲಾಪುವಿನಲ್ಲಿ ಬೃಹತ್ ಸಾರ್ವಜನಿಕ ಸಭೆ

ಮಂಗಳೂರು,ಡಿ 03: ಫ್ಯಾಸಿಸ್ಟರಿಂದ ಕರ್ನಾಟಕವನ್ನು ರಕ್ಷಿಸೋಣ ಎಂಬ ಘೋಷಣೆಯಲ್ಲಿ ಪಾಪ್ಯುಲರ್ ಫ್ರಂಟ್ ವತಿಯಿಂದ ಕಲ್ಲಾಪುವಿನ ಯುನಿಟಿ ಮೈದಾನದಲ್ಲಿ ಜಿಲ್ಲಾಧ್ಯಕ್ಷರಾರ ಇಜಾಝ್ ಅಹ್ಮದ್ ಇವರ ಅಧ್ಯಕ್ಷತೆಯಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಿತು. ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ರಾಜ್ಯ ಉಪಾಧ್ಯಕ್ಷರಾದ…

ಸಂಪಾಜೆ: ಟೆಂಪೋ ಟ್ರಾವೇಲರ್ ಹಾಗೂ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಸಂಪಾಜೆ: ಟೆಂಪೊ ಟ್ರಾವೆಲರ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಂಪಾಜೆ ಗೂನಡ್ಕ ಸಮೀಪದ ಪೆಲ್ತಡ್ಕದ ತಿರುವಿನಲ್ಲಿ ಮಧ್ಯರಾತ್ರಿ ಸಂಭವಿಸಿದೆ. ಸವಣೂರಿನಿಂದ ವಿರಾಜಪೇಟೆ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿಗೆ ಸಂಪಾಜೆ…

ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆ; ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆಯ ಬಳಿಕ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು…

ಪುತ್ತೂರು: 7 ತಿಂಗಳ ಮಗುವಿನ ತಾಯಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದಾರಂದಕುಕ್ಕು ಎಂಬಲ್ಲಿ ನಿನ್ನೆ ನಡೆದಿದೆ . ಪುತ್ತೂರಿನ ಕಾಮತ್‌ ಸ್ವೀಟ್ಸ್‌ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ಎಂಬವರ ಪತ್ನಿ ಆಶಿಕಾ(20) ಆತ್ಮಹತ್ಯೆ ಮಾಡಿಕೊಂಡವರು.ಮೃತರು ಪತಿ, 7 ತಿಂಗಳ ಮಗು…

ಬೈಕ್ ಮತ್ತು ಮಾರುತಿ 800 ಕಾರು ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಗಂಭೀರ

ವಿಟ್ಲ: ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಟ ಸಮೀಪದ ಪಡಿಬಾಗಿಲು ಎಂಬಲ್ಲಿ ಇಂದು ಸಂಜೆ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಕಾರಿನ ಮೇಲೆ ಏರಿ ನಿಂತಿದ್ದು, ಬೈಕ್ ಸವಾರನಿಗೆ ಗಂಭೀರ…

error: Content is protected !!