dtvkannada

Category: ಸುದ್ದಿ

ಬೆಂಗಳೂರಿನಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದ 1254 ಮಂದಿಗೆ ಡೆಡ್ಲಿ ವೈರಸ್ ಅಟ್ಯಾಕ್; ಆತಂಕದಲ್ಲಿ ಜನರು

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 1 ರಿಂದ 20ರ ತನಕ ಒಟ್ಟು 1,538 ಮಂದಿಗೆ ಕೊರೋನ ಸೋಂಕು ದೃಡಪಟ್ಟಿದೆ. ಇದರಲ್ಲಿ ಅಚ್ಚರಿ ಎಂಬಂತೆ ಲಸಿಕೆ ಪಡೆದ 1,254 ಮಂದಿಗೂ ಕೊರೋನ ಸೋಂಕು ವಕ್ಕರಿಸಿದೆ. ಒಟ್ಟು ಸೋಂಕಿನಲ್ಲಿ ಶೇ. 72 ರಷ್ಟು ಮಂದಿ ಲಸಿಕೆ…

ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ; ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರವರ ಪ್ರೋಚೋದನಾ ಮಾತುಗಳೇ ಕಾರಣ ಎಂದು ಕಳೆದ ಹಲವಾರು ದಿನಗಳಿಂದ ಸಾರ್ವಜನಿಕರೆಡೆಯಲ್ಲಿ ಕೇಳಿ ಬರುತ್ತಿದ್ದು ಇದಕ್ಕೆ ಹೊಸ ತಿರುವು ಎಂಬಂತೆ ಇದೀಗ ಹಿಂದೂ ಮುಖಂಡ ಅರುಣ್ ಕುಮಾರ್…

ವರ್ತಕರ ಸಂಘ (ರಿ) ಕುಂಬ್ರ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ಬೃಹಕ್ ರಕ್ತದಾನ ಶಿಬಿರ

ಪುತ್ತೂರು, ನ 28 : ವರ್ತಕರ ಸಂಘ (ರಿ) ಕುಂಬ್ರ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ.) ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವು ದಿನಾಂಕ 28 ನವೆಂಬರ್…

PFI ಮೆಲ್ಕಾರ್ ವಲಯದ ವತಿಯಿಂದ “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಮ್ಯಾರಥಾನ್ ಜಾಥಾ

ಮೆಲ್ಕಾರ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೆಲ್ಕಾರ್ ವಲಯದ ವತಿಯಿಂದ “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಮ್ಯಾರಥಾನ್ ಜಾಥಾ ನಡೆಯಿತು “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದಾದ್ಯಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ…

ಮಂಗಳೂರು: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ: ಮಂಗಳೂರಿನ 8 ವರ್ಷದ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಮಿತಿಯ ವತಿಯಿಂದ ಪ್ರತಿಭಟನೆ ನಡೆಯಿತು. 8ವರ್ಷದ ಕಂದಮ್ಮನನ್ನು ಅತ್ಯಾಚಾರ ಮಾಡಿ ಕೊಲೆಮಾಡಿದ ಕಾಮುಕರಿಗೆ ಕಠಿಣ ಶಿಕ್ಷೆಯಾಗಲಿ ಹಾಗೂ…

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ವತಿಯಿಂದ ಮ್ಯಾರಾಥಾನ್ ಮತ್ತು ಸ್ಪೋರ್ಟ್ಸ್ ಮೀಟ್

ಉಪ್ಪಿನಂಗಡಿ: ನ. 28; ಜನಾರೋಗ್ಯವೇ ರಾಷ್ಟ್ರ ಶಕ್ತಿ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ವತಿಯಿಂದ ಮ್ಯಾರಥಾನ್ ಮತ್ತು ಸ್ಪೋರ್ಟ್ಸ್ ಮೀಟ್ ಉಪ್ಪಿನಂಗಡಿಯಲ್ಲಿ ನಡೆಯಿತು. ಮ್ಯಾರಥಾನ್ಉದ್ಘಾಟನೆಯನ್ನು ಉಪ್ಪಿನಂಗಡಿ ಆರಕ್ಷಕ ಠಾಣೆಯ ಪಿ.ಎಸ್.ಐ ಓಮನ ಎನ್.ಕೆ…

ಬೆಳ್ತಂಗಡಿ: ಸ್ನೇಹಿತರೊಡನೆ ನದಿಗಿಳಿದ ಬಾಲಕ ನೀರು ಪಾಲು

ಬೆಳ್ತಂಗಡಿ: ಸ್ನಾನಕ್ಕೆಂದು ನದಿಗಿಳಿದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳ್ತಂಗಡಿ ಸಮೀಪದ ನಡ ಗ್ರಾಮದ ಕುತ್ರೋಟ್ಟು ಎಂಬಲ್ಲಿ ಇಂದು ನಡೆದಿದೆ. ಮೃತಪಟ್ಟ ಬಾಲಕನನ್ನು ಉಜಿರೆ ಕಾಶಿಬೆಟ್ಟು ನಿವಾಸಿ ಇಸ್ಮಾಯಿಲ್ ರವರ ಮಗ ನಬಾನ್ (22) ಎಂದು ಗುರುತಿಸಲಾಗಿದೆ.ಸ್ನಾನೆಕ್ಕೆಂದು ನದಿಗಿಳಿದ ಮೂವರು ಸ್ನೇಹಿತರಲ್ಲಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 19 ಮಂದಿಗೆ ಕೊರೋನ ಪಾಸಿಟಿವ್; ಮತ್ತೆ ಹೆಚ್ಚಾದ ಆತಂಕ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 315 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,95,600 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,198 ಜನ…

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬೋಳಂತೂರು ಸುರಿಬೈಲು ರಕ್ತದಾನ ಶಿಬಿರ ಕಾರ್ಯಕ್ರಮ

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬೋಳಂತೂರು ಸುರಿಬೈಲು ಹಾಗೂ ಕೆ ಎಂ ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ದಿನಾಂಕ 28-11-2021 ನೇ ಭಾನುವಾರ ಬೋಳಂತೂರು ಎನ್ ಸಿ…

ಪುತ್ತೂರು: ಪರ್ಲಡ್ಕ ಮೀನು ವ್ಯಾಪಾರಿ ಹಂಝ ಹಾಜಿಯವರ ಪತ್ನಿ ಕುಲ್ಸು ಹಜ್ಜುಮ್ಮ ನಿಧನ

ಪುತ್ತೂರು: ಪರ್ಲಡ್ಕ ಬೈಪಾಸ್ ನಿವಾಸಿಯಾಗಿರುವ ಪುತ್ತೂರಿನ ರಖಂ ಹಸಿ ಮೀನು ವ್ಯಾಪಾರಿಯಾಗಿರುವ ಹಂಝಾ ಹಾಜಿಯವರ ಪತ್ನಿ ಹಾಗೂ ಹನೀಫಾ ಮತ್ತು ಹಾರೀಸ್ ರವರ ತಾಯಿ ಕುಲ್ಸು ಹಜ್ಜುಮ್ಮ(55) ಇಂದು ರಾತ್ರಿ ಮಂಗಳೂರಿನ ಕೆ.ಯಂ.ಸಿ.ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವರ್ಷದ ಹಿಂದೆ ಇವರ ಮಗ…

error: Content is protected !!