ಜಿಲ್ಲಾಧಿಕಾರಿ ಮತ್ತು ಸಬ್ ಇನ್ಸ್ಪೆಕ್ಟರ್ ಗೆ ಬೆದರಿಕೆ ಹಾಕಿದವರ ಬಂಧನ ಕ್ಕೆ ಆಗ್ರಹಿಸಿ PFI ಮಡಂತ್ಯಾರು ವತಿಯಿಂದ ಪ್ರತಿಭಟನೆ
ಬೆಳ್ತಂಗಡಿ: ಹಿಂದೂ ಜಾಗರಣ ವೇದಿಕೆಯ ಮುಖಂಡ ರಾಧಾ ಕೃಷ್ಣ ಅಡ್ಯಂತಾಯ ಪತ್ರಿಕಾಗೋಷ್ಠಿಯೊಂದರಲ್ಲಿ ಪುಂಜಾಲಕಟ್ಟೆ ಠಾಣಾ ಎಸ್ಸೈ ಸೌಮ್ಯ ಇವರ ಕಾಲು ಮುರಿಯುತ್ತೇವೆ ಮತ್ತು ಕಾರಿಂಜದಲ್ಲಿ ಪ್ರಚೋಧನಾಕಾರಿ ಭಾಷಣಕಾರ ಹಿಂದೂ ಜಾಗರಣ ವೇದಿಕೆಯ ಜಗದೀಶ್ ಕಾರಂತ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇವೆ ಎಂಬ ಬೆದರಿಕೆ…