dtvkannada

Category: ಸುದ್ದಿ

ಪುತ್ತೂರು: ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿಯ ಮೇಲೆ ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆ; ವಿದ್ಯಾರ್ಥಿ ಸರ್ಕಾರಿ ಆಸ್ಪತ್ರೆಗೆ ದಾಖಲು

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯ ಮೇಲೆ ಕ್ಷುಲ್ಲಕ ವಿಚಾರಕ್ಕೆ ಸಂಭಂಧಿಸಿ ಅದೇ ಕಾಲೇಜಿನ ಇತರ ವಿದ್ಯಾರ್ಥಿಗಳು ಹಲ್ಲೆ ಮಾಡಿರುವ ಘಟನೆ ಕೊಂಬೆಟ್ಟು ಶಾಲಾ ಆವರಣದಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿ ಮುರ ಸಮೀಪದ ಕಲೆಂಬಿ ಆರೀಫ್ ಎಂಬವರ ಪುತ್ರ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಕೊಯಿಲ ಆಯ್ಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಉಧ್ಯಮಿ ಶರೀಫ್ ಕೊಯಿಲ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ಶರೀಫ್ ಕೊಯಿಲ ಇವರು ಹಲವಾರು ಚುನಾವಣೆಗಳಲ್ಲಿ ಪಕ್ಷಕ್ಕಾಗಿ ದುಡಿದಿದ್ದರು. ಇದೀಗ…

ಉಡುಪಿಯ ಯುವತಿಯೊಂದಿಗೆ ಲವ್ವಿಡವ್ವಿ, ವಿಟ್ಲದ ಯುವತಿಯೊಂದಿಗೆ ನಿಶ್ಚಿತಾರ್ಥ..!; ಕೊನೆಗೆ ನೇಣಿಗೆ ಕೊರಳೊಡ್ಡಿದ ಪುತ್ತೂರಿನ ಯುವಕ

ಪುತ್ತೂರು: ನಿರ್ಮಾಣ ಹಂತದಲ್ಲಿರುವ ಮನೆಯೊಂದರ ಕಟ್ಟಡದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡವನ್ನೂರು ಗ್ರಾಮದ ಸುಳ್ಯಪದವು ಸಮೀಪದಲ್ಲಿ ನಡೆದಿದೆ. ಪಡುವನ್ನೂರು ಗ್ರಾಮದ ಸುಳ್ಯಪದವು ಸಮೀಪದ ಶಬರಿನಗರ ನಿವಾಸಿ ರವಿರಾಜ್(31) ಆತ್ಮಹತ್ಯೆ ಮಾಡಿಕೊಂಡ ಯುವಕ.ಯುವಕನಿಗೆ ಕುಂದಾಪುದ ಹುಡುಗಿಯೊಂದಿಗೆ ಪ್ರೀತಿಯಿತ್ತು ಎನ್ನಲಾಗಿದೆ.…

ತಮಿಳು ಸೂಪರ್ ಸ್ಟಾರ್ ನಟ ಕಮಲ್ ಹಾಸನ್’ಗೆ ಕೋವಿಡ್ ಪಾಸಿಟಿವ್

ಚೆನ್ನೈ: ತಮಿಳು ಸೂಪರ್ ಸ್ಟಾರ್ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಅವರು ಮಾಹಿತಿ ನೀಡಿದ್ದಾರೆ. ಅಮೆರಿಕದ ಚಿಕಾಗೊದಿಂದ ಹಿಂದಿರುಗಿದ ನನಗೆ ಕೋವಿಡ್ ಪಾಸಿಟಿವ್ ಆಗಿದೆ.…

KGF ಬಾಬು’ಗೆ ಬೆಂಗಳೂರು ನಗರ ವಿಧಾನಪರಿಷತ್ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಖ್ಯಾತ ಉಧ್ಯಮಿ, ಇತ್ತೀಚೆಗಷ್ಟೇ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರ ಕಾರು ಖರೀದಿಸಿ ಸುದ್ದಿಯಲ್ಲಿದ್ದ ಕೆಜಿಎಫ್ ಬಾಬು ಅಲಿಯಾಸ್ ಯೂಸುಫ್ ಶರೀಫ್ ಅವರನ್ನು ಬೆಂಗಳೂರು ನಗರ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದೆ. ಗುಜರಿ ಅಂಗಡಿಯ ಮೂಲಕ…

ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸಲು ಹೋಗಿ ಸರಣಿ ಅಪಘಾತ; ನಾಲ್ವರಿಗೆ ಗಂಭೀರ ಗಾಯ

ಭಟ್ಕಳ: ರಿಡ್ಜ್ ಕಾರೊಂದು ರಸ್ತೆಯಲ್ಲಿದ್ದ ದನವೊಂದನ್ನು ತಪ್ಪಿಸಲು ಹೋಗಿ, ರಿಕ್ಷಾ ಗೆ ಡಿಕ್ಕಿ ಹೊಡೆದು ನಂತರ ಮಗುಚಿ ಬಿದ್ದು ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ನಿನ್ನೆ ನಡೆದಿದೆ. ಗಾಯಗೊಂಡವರನ್ನು ಕುಂದಾಪುರದ ಪ್ರಾತೇಶ ಮೊಗವೀರ (18), ರಾಮಚಂದ್ರ ಶೇಟ್ (17), ಭರತ…

“ಅಪ್ಪು ನಮನ” ಕಾರ್ಯಕ್ರಮದಲ್ಲಿ ಸತತ 10 ಗಂಟೆ ನಿರೂಪಣೆ ಮಾಡಿದ್ದಕ್ಕೆ ಅಪರ್ಣಾ ಪಡೆದ ಹಣ ಎಷ್ಟು ಗೊತ್ತಾ ನೀವೇ ನೋಡಿ

ಕನ್ನಡ ಚಿತ್ರರಂಗದ ಪ್ರೀತಿಯ ಅಪ್ಪು ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸುವ ಸಲುವಾಗಿ ಕನ್ನಡ ಚಲನಚಿತ್ರೋದ್ಯಮ ಮಂಡಳಿ ಪುನೀತ ನಮನ ಹೆಸರಿನಲ್ಲಿ ಒಂದು ಕಾರ್ಯಕ್ರಮ ಏರ್ಪಡಿಸಿತ್ತು. ಈ ಕಾರ್ಯಕ್ರಮಕ್ಕೆ ಕನ್ನಡ ತಮಿಳು ಹಾಗೂ ತೆಲುಗು…

ಫರಂಗಿಪೇಟೆ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು

ಬಂಟ್ವಾಳ: ಕಾರು ಮತ್ತು ಬೈಕ್ ನಜುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ಬೈಕ್ ಸವಾರನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರ…

ರೈತರ ಪ್ರತಿಭಟನೆ, ಭಾರತೀಯರಿಗೆ ಸಂದ ದೊಡ್ಡ ಗೆಲುವು;ಕತಾರ್ ಇಂಡಿಯನ್ ಸೋಷಿಯಲ್ ಫೋರಂ

ದೋಹ: ಕೃಷಿ ಕಾನೂನನ್ನು ಹಿಂತೆಗೆದುಕೊಳ್ಳುವ ಭಾರತ ಸರ್ಕಾರದ ನಿರ್ಧಾರವು, ವರ್ಷಪೂರ್ತಿ ನಡೆದ ರೈತರ ದಿಟ್ಟ ಪ್ರತಿಭಟನೆಗೆ ಸಂದ ಜಯವಾಗಿದೆ. ರೈತರ ಪರಿಶ್ರಮ, ಸರ್ಕಾರದ ಆಮಿಷ ಮತ್ತು ಎಲ್ಲಾ ವಿಧವಾದ ಓಲೈಕೆಗಳ ವಿರುದ್ಧ ದೃಢವಾದ ನಿಲುವಿನ ನಡುವೆ ನಡೆದ ಉತ್ತಮವಾದ ಶಾಂತಿಯುತ ಪ್ರತಿಭಟನೆ,…

ಪರ್ಸ್ ಹಿಂತಿರುಗಿಸಿ ಮಾನವೀಯತೆ ಮರೆದ ಬೆಂಗಳೂರಿನಲ್ಲಿರುವ ಗೂನಡ್ಕದ ಯುವಕರು

ಬೆಂಗಳೂರು: ಬಿಟಿಎಂ ಲೇಔಟ್ ನಲ್ಲಿ ಫ್ರೆಶ್ ಅಂಡ್ ಬೇಕ್ ಬೇಕರಿ ವ್ಯಾಪಾರ ನಡೆಸುತ್ತಿರುವ ಇಬ್ರಾಹಿಂ ತೆಕ್ಕಿಲ್ ಗೂನಡ್ಕ ಹಾಗು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಅಯ್ಯುಬ್ ಗೂನಡ್ಕ ರವರಿಗೆ ಬೆಳೆಬಾಳುವ ದಾಖಲೆಗಳಿದ್ದ ಪರ್ಸ್ ಬಿದ್ದು ಸಿಕ್ಕಿದ್ದು, ಕೂಡಲೇ ವಾರಿಸುದಾರರಿಗೆ ಅದನ್ನು ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.…

error: Content is protected !!