dtvkannada

Category: ಸುದ್ದಿ

ಪುತ್ತೂರು: ಆಟೋದಲ್ಲಿ ಅನ್ಯ ಕೋಮಿನ ಮಹಿಳೆಯ ಮೇಲೆ ಕೈ ಹಾಕಿ ಲೈಂಗಿಕ ದೌರ್ಜನ್ಯ! ; ಯುವಕನಿಗೆ ಸ್ಥಳೀಯರಿಂದ ಥಳಿತ

ಪುತ್ತೂರು: ಆಟೋದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಅನ್ಯಕೋಮಿನ ಯುವಕನೊಬ್ಬನಿಗೆ ಸಾರ್ವಜನಿಕರು ಥಳಿಸಿದ ಘಟನೆ ಪುತ್ತೂರು ಸಮೀಪದ ಮರೀಲ್ ಎಂಬಲ್ಲಿ ನಡೆದಿದೆ. ಮುಕ್ವೆ ಕಡೆಯಿಂದ ಪುತ್ತೂರು ನಗರಕ್ಕೆ ಬರುತ್ತಿದ್ದ ಆಟೋ ದಲ್ಲಿ ಮುಸ್ಲಿಂ ಮಹಿಳೆಯೊಬ್ಬರು, ಮಕ್ಕಳು ಹಾಗೂ ಯುವಕ…

ಉಪ್ಪಿನಂಗಡಿ: ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಕ್ಯಾಂಪಸ್ ಫ್ರಂಟ್ ನಿಯೋಗ ಭೇಟಿ

ಉಪ್ಪಿನಂಗಡಿ : ಕ್ಷುಲ್ಲಕ ವಿಚಾರವನ್ನು ಮುಂದಿಟ್ಟು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯು ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆದಿದ್ದು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಿಯೋಗವು ವಿದ್ಯಾರ್ಥಿಗಳನ್ನು ಭೇಟಿ ಮಾಡಿತು.ಹಲ್ಲೆಗೊಳಗಾದ ವಿದ್ಯಾರ್ಥಿಗಳು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ದ.ಕ…

ಉಪ್ಪಿನಂಗಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ; ನಾಲ್ವರಿಗೆ ಗಾಯ

ಉಪ್ಪಿನಂಗಡಿ: ಆಲ್ಟೋ ಕಾರು ಮತ್ತು ಪಿಕಪ್ ವಾಹನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ಇಂದು ಸಂಜೆ 7:30 ರ ಹೊತ್ತಿಗೆ ನಡೆದಿದೆ. ವಿರುದ್ದ ದಿಕ್ಕಿನಿಂದ ಬಂದ ಪಿಕಪ್ ಆಲ್ಟೋ ಕಾರ್ ಗೆ ಢಿಕ್ಕಿ ಹೊಡೆದಿದ್ದು,…

ಬದಿಯಡ್ಕ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಪ್ರಿಯಕರನ ಜೊತೆ ಠಾಣೆಗೆ ಹಾಜರು

ಬದಿಯಡ್ಕ: ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಪ್ರಿಯಕರನ ಜೊತೆ ಪೊಲೀಸ್ ಠಾಣೆಗೆ ಹಾಜರಾದ ಘಟನೆ ಬದಿಯಡ್ಕದಲ್ಲಿ ವರದಿಯಾಗಿದೆ. ಬೋವಿಕ್ಕಾನ ಪರಿಸರದ ಅಪ್ರಾಪ್ತ ವಿದ್ಯಾರ್ಥಿನಿ ಮಂಗಳವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದಳು. ಈಕೆ ಕಾಲೇಜೊಂದರಲ್ಲಿ ಪದವಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿಗೆಂದು ಹೋದವಳು ಮನೆಗೆ ಹಿಂತಿರುಗಲಿಲ್ಲ.ಈ ಬಗ್ಗೆ…

ಕಾರವಾರ: ಸಮುದ್ರದ ಅಲೆಗೆ ಎರಡು ಬೋಟ್ ಮುಳುಗಡೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಹವಾಮಾನದ ಬದಲಾವಣೆಯಿಂದ ಅಲೆಗಳ ಹೊಡೆತಕ್ಕೆ ಮುಳುಗಡೆಯಾದ ಘಟನೆ ಗೋವಾದ ಪಣಜಿ ಬಳಿಯ ಅರಬ್ಬಿ ಸಮುದ್ರದಲ್ಲಿ ನಡೆದಿದೆ.ಮಲ್ಪೆಯಿಂದ ಗೋವಾಕ್ಕೆ ಮೀನುಗಾರಿಕೆಗೆ ತೆರಳಿದ್ದ ಮೂರು ಬೋಟ್‌ಗಳು ಅಲೆಗಳ ಅಬ್ಬರಕ್ಕೆ ಸಿಲುಕಿದ್ದು, ಈ ವೇಳೆ ಇಂಜಿನ್ ಸಹ…

ಪುತ್ತೂರು: ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಶ್ರೀ ಗಂಧದ ಎಣ್ಣೆ ಸಾಗಾಟ ಪ್ರಕರಣ; ಆರೋಪಿ ಬಂಧನ

ಪುತ್ತೂರು: ಕೇರಳಕ್ಕೆ ಅಕ್ರಮವಾಗಿ 2 ಲೀಟರ್ ಶ್ರೀ ಗಂಧದ ಎಣ್ಣೆ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ತಲೆಮರೆಯಿಕೊಂಡ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಿನ್ನೆ ನಡೆದಿದೆ. ಆರೋಪಿಯನ್ನು ಕಾಸರಗೋಡು, ಕೊಲ್ಲಂಬಾಡಿ ನಿವಾಸಿ ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು…

ಸವಣೂರು: ಮೈ ಮೇಲೆ ಬಿಸಿ ನೀರು ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ಕಡಬ: ಮೈ ಮೇಲೆ ಬಿಸಿ ನೀರು ಬಿದ್ದು ಗಂಭೀರ ಗಾಯಗೊಂಡಿದ್ದ ಸವಣೂರಿನ ಮಹಿಳೆ ಸವಣೂರು ಗ್ರಾಮದ ಮಾಂತೂರು ನಿವಾಸಿ ಕುಂಞಾಲಿಮ್ಮ (60) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಂಞಾಲಿಮ್ಮ ಒಂದೂವರೆ ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ನ.15ರಂದು ಸ್ನಾನ ಮಾಡಲು ಒಲೆಯಲ್ಲಿ ಬಿಸಿ…

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಸಿಬ್ಬಂದಿ ಮರಣ, ನಾಲ್ವರಿಗೆ ಗಾಯ

ಪೂಂಚ್: ಜಮ್ಮು-ಕಾಶ್ಮೀರದ ಪೂಂಚ್​ ಜಿಲ್ಲೆಯಲ್ಲಿ ಪೊಲೀಸ್​ ವಾಹನ ಸ್ಕಿಡ್​ ಆಗಿ ನದಿಗೆ ಬಿದ್ದ ಪರಿಣಾಮ ಇಬ್ಬರು ಪೊಲೀಸ್ ಅಧಿಕಾರಿಗಳು ಮೃತಪಟ್ಟು, ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಪೂಂಚ್​​ನ ಬಫ್ಲಿಯಾಜ್​ ಪ್ರದೇಶದಲ್ಲಿರುವ ಡ್ರೋಗ್ಜಿಯನ್ ಎಂಬ ಗ್ರಾಮದಲ್ಲಿ ನಡೆದಿದೆ. ಪೂಂಚ್‌ನ ಹಿರಿಯ ಪೊಲೀಸ್…

ಬೋಳಂತೂರು: 5 ವರ್ಷದ ಪುಟ್ಟ ಮಗಳು ಅನಾರೋಗ್ಯದಿಂದ ನಿಧನ

ಬೋಳಂತೂರು: ಐದು ವರ್ಷದ ಪುಟ್ಟ ಬಾಲಕಿ ಅನಾರೋಗ್ಯದಿಂದ ಅಸುನೀಗೀದ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ದೈವಾದಿತಿಲು ಮನೆ ಬಾಲಕೃಷ್ಣ ಹಾಗು ಆಶಾ ದಂಪತಿಯ ಮಗಳು ಕುಮಾರಿ ಗಗಣಶ್ರೀ(5) ಎಂದು ತಿಳಿದು ಬಂದಿದೆಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ…

ಮದುವೆ ಆಗುವುದಾಗಿ ನಂಬಿಸಿ,ಸಲುಗೆ ಬೆಳೆಸಿ ಯುವತಿಯ ನಗ್ನ ಫೋಟೊ/ವೀಡಿಯೋ ವೈರಲ್ ಮಾಡಿದ ಯುವಕ

ಹುಬ್ಬಳ್ಳಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೋ ಹರಿಬಿಟ್ಟು ಯುವಕನೊಬ್ಬ ವಿಕೃತಿ ಮೆರೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವಕ ತನ್ನ ವಾಟ್ಸಫ್ ಸ್ಟೇಟಸ್‌ಗೆ ಯುವತಿಯ ನಗ್ನ ಫೋಟೋ ಹಾಕಿ ವಿಕೃತಿ ಮೆರೆದಿದ್ದಾನೆ. ಮನನೊಂದ ಯವತಿಯಿಂದ ಹುಬ್ಬಳ್ಳಿಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ…

error: Content is protected !!