dtvkannada

Category: ಸುದ್ದಿ

ಮೂಡಬಿದಿರೆಯಲ್ಲಿ ಸಿಡಿಲು ಬಡಿದು 25 ವರ್ಷದ ಇಬ್ಬರು ಯುವಕರು ಸ್ಥಳದಲ್ಲೆ ಮೃತ್ಯು : ಮೂವರ ಸ್ಥಿತಿ ಗಂಭೀರ

ಮೂಡುಬಿದಿರೆ: ಪುತ್ತಿಗೆ ಪಂಚಯಾತ್ ವ್ಯಾಪ್ತಿಯ ಕಂಚಿಬೈಲು ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಸಿಡಿಲು,ಗುಡುಗು,ಮಿಂಚು ಮಳೆ ಧಾರಕಾರವಾಗಿ ಬರುತ್ತಿದ್ದ ಸಂದರ್ಭದಲ್ಲಿ ಹೊರಗಡೆಯಿದ್ದ ಯಶವಂತ (26) ಮಣಿಪ್ರಸಾದ (25) ಸಿಡಿಲು ಬಡಿದು ಮೃತಪಟ್ಟಿದ್ದಾರೆ.ಇವರ…

ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿರುವ ರೈಲ್ವೇ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ : ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಲಕ್ನೋ: ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿರುವ ರೈಲ್ವೇ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದ ಗೋರಖ್‍ಪರ್ ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ…

ಆನ್ ಲೈನ್ ವರ್ಕ್ ಎನ್ನುವ ಆಪ್ ಮೂಲಕ 10 ರೂಪಾಯಿ ಲಾಭ ಬಂದ ಖುಷಿಯಲ್ಲಿ 3 ಲಕ್ಷ ಕಳೆದುಕೊಂಡ ಪುಣ್ಯಾತಿಗಿತ್ತೀ

ಹುಬ್ಬಳ್ಳಿ: ಆನ್ ಲೈನ್ ವರ್ಕ್ ಆ್ಯಟ್ ಹೋಂ ಈಸಿ ವೇ ಟು ಮೇಕ್ ಮನಿ ಆ್ಯಪ್ ನಲ್ಲಿ ಹಣ ಗಳಿಸುವ ಆಮಿಷಯೊಡ್ಡಿ ಮಹಿಳೆಗೆ 3 ಲಕ್ಷ ರೂ. ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ಉದ್ಯೋಗಿ ಹಾಗೂ ಗೋಕುಲ್ ರಸ್ತೆಯ…

ತ್ರಿಪುರಾದಲ್ಲಿ ಸಂಘಪರಿವಾರ ನಡೆಸಿದ ದೌರ್ಜನ್ಯ : ಕತಾರ್ ಇಂಡಿಯನ್ ಸೋಷಿಯಲ್ ಫೋರಂ ಖಂಡನೆ

ದೋಹಾ: ತ್ರಿಪುರಾದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿರುದ್ಧ ನಡೆದ ಹಿಂಸಾಚಾರ ಮತ್ತು ಕ್ರೂರ ದೌರ್ಜನ್ಯವನ್ನು ಕತಾರ್ ಇಂಡಿಯನ್ ಸೋಷಿಯಲ್ ಫೋರಮ್ ಬಲವಾಗಿ ಖಂಡಿಸುತ್ತದೆ. ಸಂಘ ಪರಿವಾರ ಎಂಬ ಮನಸ್ಥಿತಿ ಯ ತತ್ವಗಳು ನಿರಂತರವಾಗಿ ಕೋಮು ಹಿಂಸಾಚಾರವನ್ನು ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಮತ್ತು…

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿ ಕನ್ನಡ ರಾಜ್ಯೋತ್ಸವನ್ನು ಸರಳವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃಧಿ ಸಮಿತಿಯ ಅದ್ಯಕ್ಷರಾದ ಅಶ್ರಪ್ ತಾರಿಪಡ್ಪುರವರು ದ್ವಜರೋಹಣಗೈದರು ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದರು.

ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ ಬರೋಬ್ಬರಿ 265 ರೂ.ಏರಿಕೆ; 2 ಸಾವಿರದ ಗಡಿ ದಾಟಿದ ದರ

ದೆಹಲಿ: ದೇಶದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ಜತೆ ಇದೀಗ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಹೆಚ್ಚಾಗಿದೆ. ಇರುವುದರಲ್ಲಿ ಒಂದು ಸಮಾಧಾನ ಎಂದರೆ 14.5 ಕೆಜಿಯ ಮನೆ ಬಳಕೆ ಸಿಲಿಂಡರ್ ದರದಲ್ಲಿ ಸದ್ಯ ಯಾವುದೇ ಬದಲಾವಣೆ…

ದರ್ಬೆತಡ್ಕದಲ್ಲಿ ಸಿಡಿಲಿನ ಬಡಿತಕ್ಕೆ ಕೃಷಿಕ ಪುರುಷೋತ್ತಮ ಸಾವು

ಪುತ್ತೂರು: ಅ.30ರಂದು ಸಂಜೆ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು. ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ (47ವ)ರವರು ಮೃತಪಟ್ಟ ವ್ಯಕ್ತಿ. ಇವರು ನಿನ್ನೆ ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ…

ಕತಾರ್ ಇಂಡಿಯನ್ ಸೋಷಿಯಲ್ ಫೋರಂ (QISF), ಕೇಂದ್ರ ಸಮಿತಿ, ನೂತನ ಪದಾಧಿಕಾರಿಗಳ ಆಯ್ಕೆ

ದೋಹ: ಕತಾರ್ ಇಂಡಿಯನ್ ಸೋಷಿಯಲ್ ಫೋರಮ್(QISF) ನ, ರಾಷ್ಟೀಯ ಪಧಾಧಿಕಾರಿಗಳ ಸಭೆಯಲ್ಲಿ, ಮುಂದಿನ ಮೂರು ವರ್ಷದ ಅವಧಿಗೆ, ಕೇಂದ್ರೀಯ ಸಮಿತಿಗೆ, ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯು ನಡೆಯಿತು. ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಯ್ಯೂಬ್ ಉಳ್ಳಾಲ (ಕರ್ನಾಟಕ), ಉಪಾಧ್ಯಕ್ಷರಾಗಿ ಸಲಾಮ್ ಕುನ್ನಮ್ಮಲ್…

ಕೊಣಾಜೆ: ಸಿಡಿಲು ಬಡಿದು ಯುವಕ ಮೃತ್ಯು

ಕೊಣಾಜೆ: ಮಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಗುಡುಗು, ಸಿಡಿಲು ಸಹಿತ ವಿಪರೀತ ಮಳೆಯಾಗುತ್ತಿದ್ದು, ತೋಟದಿಂದ ಮನೆಗೆ ಬರುತ್ತಿದ್ದ ಯುವಕ ಸಿಡಿಲು ಬಡಿದು ದಾರುಣ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಮೃತ ಯುವಕನನ್ನು ಹರೇಕಳ ನಿವಾಸಿ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್(33)…

ಕಾರ್ಕಳ: ಜಮೀನಿನಲ್ಲಿ ನಿಧಿ ಇದೆ ಎಂದು ನಂಬಿಸಿ ವಂಚಿಸಿದ ಖದೀಮರು; ಇಬ್ಬರು ಬಂಧನ

ಕಾರ್ಕಳ: ಜಮೀನಿನಲ್ಲಿ ನಿಧಿ ಇದೆ ಎಂದು ಹೇಳಿ ತೆಗೆದುಕೊಡುವುದಾಗಿ ನಂಬಿಸಿ ಮೋಸ ಮಾಡಿ ಹಣ ಲಪಟಾಯಿಸಿದ ಘಟನೆ ಕಾರ್ಕಳ ಕುಕ್ಕಂದೂರು ದೇವಸ್ಥಾನ ಬಳಿ ನಡೆದಿದೆ.ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ಕಲ್ಲೇನಹಳ್ಳಿ ನಿವಾಸಿಗಳಾದ ಓಬಯ್ಯ ಹಾಗು…

error: Content is protected !!