dtvkannada

Category: ಸುದ್ದಿ

ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಮರ್ಹೂಂ ರಶೀದ್ ಖಾನ್ ಹೆಸರಿನಲ್ಲಿ ತಹ್‌ಲೀಲ್ ಮಜ್ಲಿಸ್

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಕ್ವಾಲಿಟಿ ಫರ್ನಿಚರ್ & ಕ್ವಾಲಿಟಿ ಮಟನ್ ಮಾರ್ಕೆಟ್ ಮಾಲಕ ಮರ್ಹೂಂ ರಶೀದ್ ಖಾನ್ ಹಳೀರ ರವರ ಹೆಸರಿನಲ್ಲಿ ತಹ್ಲೀಲ್ ಮತ್ತು ದುಆ ಮಜ್ಲಿಸ್ ನಡೆಯಿತು. ಅಲ್…

ಇನ್ಸ್ಟಾಗ್ರಾಮ್’ನಲ್ಲಿ ಯುವತಿಗೆ ಮೆಸೇಜ್; ಆಟೋ ಚಾಲಕನ ಮೇಲೆ ಮಚ್ಚಿನಿಂದ ಹಲ್ಲೆ

ಬೆಂಗಳೂರು: ಇನ್ಸ್ಟಾಗ್ರಾಮ್​ನಲ್ಲಿ ಯುವತಿಯೊಬ್ಬಳಿಗೆ ಮೆಸೇಜ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್​ನಲ್ಲಿ ಆಟೋ ಚಾಲಕ ನವೀನ್ ಎಂಬಾತ ಯುವತಿಗೆ ಮೆಸೇಜ್ ಮಾಡಿದ್ದ, ಇದೇ ವಿಚಾರಕ್ಕೆ ಯುವತಿಯ ಪ್ರಿಯಕರ ಪ್ರಜ್ವಲ್ ಮತ್ತು…

S.B.S ತೆಕ್ಕಾರು ಯುನಿಟ್ ನೂತನ ಸಮಿತಿ ಅಸ್ತಿತ್ವಕ್ಕೆ : ಅಧ್ಯಕ್ಷರಾಗಿ ಹಾಶಿರ್ ನಶೀಫ್, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್ ಕೋಶಾಧಿಕಾರಿಯಾಗಿ ಉಸಾಮ ಆಯ್ಕೆ

ಉಪ್ಪಿನಂಗಡಿ: ಹಿದಾಯತುಲ್ ಇಸ್ಲಾಂ ಮದ್ರಸಾ ತೆಕ್ಕಾರು ನೂತನ SBS ಸಮಿತಿಗೆ ಮದ್ರಸಾ ಹಾಲ್ ನಲ್ಲಿ ಚಾಲನೆ ನೀಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಹಾಶಿರ್ ನಶೀಫ್, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್, ಕೋಶಾಧಿಕಾರಿಯಾಗಿ ಉಸಾಮ ಆಯ್ಕೆಯಾದರು. ಸಮಿತಿಯೂ ಸುಮಾರು 15 ಮಂದಿಗಳನ್ನೊಳಗೊಂಡಿದ್ದು ಉಪಾಧ್ಯಕ್ಷರಾಗಿ ರಾಝಿಕ್…

ಮಂಗಳೂರು: ಮಗನ ಮೇಲೆ ಅಪ್ಪನಿಂದಲೇ ಶೂಟೌಟ್

ಮಂಗಳೂರು: ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾದ ಘಟನೆ ನಗರದ ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಈ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ…

ಉತ್ತರ ಪ್ರದೇಶ: ಲಖಿಂಪುರ–ಖೇರಿ ಹಿಂಸಾಚಾರ; ಮೃತರ ಪರಿವಾರಕ್ಕೆ ₹45 ಲಕ್ಷ ಪರಿಹಾರ

ಲಖನೌ: ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಮತ್ತು ಸರ್ಕಾರದ ನಡುವೆ ಸೋಮವಾರ ಒಪ್ಪಂದ ಏರ್ಪಟ್ಟಿದೆ. ನಾಲ್ವರು ರೈತರು ಸೇರಿ ಎಂಟು ಮಂದಿಯ ಸಾವಿಗೆ ಕಾರಣವಾದ ಪ್ರಕರಣದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿದೆ.…

ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಪಂಜಿನ ಮೆರವಣಿಗೆ

ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಮತ್ತು ಮೃತ ರೈತರ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್,…

ಪಾಂಡವರಕಲ್ಲು: ಗಾಳಿ ಮಳೆಗೆ ಹಾನಿಯಾದ ಮನೆಗಳ ದುರಸ್ಥಿ ಕಾರ್ಯದಲ್ಲಿ ತೊಡಗಿಸಿಕೊಂಡ ಪಾಪ್ಯುಲರ್ ಫ್ರಂಟ್ ರೆಸ್ಕ್ಯೂ ತಂಡ

ಪಾಂಡವರಕಲ್ಲು: ನಿನ್ನೆ (2/10/21)ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಹಲವಾರು ಮರ ಹಾಗೂ ವಿಧ್ಯುತ್ ಕಂಬಗಳು ಬಿದ್ದು ಸುಮಾರು 30 ಕ್ಕಿಂತಲೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಹಾನಿಗೊಳಗಾದ ಮನೆಗಳ ದುರಸ್ಥಿ ಕಾರ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಸಮಿತಿ…

ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ಮುಸ್ಲಿಂ ಯುವಕನ ಬರ್ಬರ ಹತ್ಯೆ; ಪ್ರಕರಣ ದಾಖಲು

ಬೆಳಗಾವಿ : ಹಿಂದೂ ಹುಡುಗಿಯನ್ನು ಪ್ರೀತಿಸುತ್ತಿದ್ದಾನೆ ಎಂಬ ಕಾರಣಕ್ಕೆ ಮುಸ್ಲಿಮ್ ಯುವಕನನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿ, ಮೃತದೇಹವನ್ನು ರೈಲು ಹಳಿ ಬಳಿ ಎಸೆದಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಖಾನಪುರದಲ್ಲಿ ನಡೆದಿದೆ. 28 ವರ್ಷ ಪ್ರಾಯದ ಅರ್ಬಾಯ್ ಅವರ ಶಿರಚ್ಛೇದಿತ…

ಅತಿಥಿ ಶಿಕ್ಷಕರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲೆ ವತಿಯಿಂದ ತಹಶೀಲ್ದಾರಿಗೆ ಮನವಿ

ಬೆಳ್ತಂಗಡಿ, ಅ.2: ಸಮಾಜದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿ ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಹಲವಾರು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವ ಅತಿಥಿ ಶಿಕ್ಷಕರನ್ನು ಖಾಯಂ ಆಗಿ ನೇಮಕಾತಿ ಮಾಡಬೇಕು. ಮತ್ತು ತಕ್ಷಣವಾಗಿ ಬಾಕಿ ಇರುವ ವೇತನವನ್ನು ಪಾವತಿಸಿ, ಕೋವಿಡ್ ಪ್ಯಾಕಜ್ ಆಗಿ…

SDPI ಪುತ್ತೂರು ವಿಧಾನಸಭಾ ಕ್ಷೇತ್ರದ ಪರ್ಲಡ್ಕ ವಾರ್ಡ್ ಸಮಿತಿ ರಚನೆ

ಪುತ್ತೂರು, ಸೆ.30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಪುತ್ತೂರು ವಿಧಾನಸಭಾ ಕ್ಷೇತ್ರದ ಪರ್ಲಡ್ಕ ವಾರ್ಡ್ ಸಮಿತಿಯ 2021-2024ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಪರ್ಲಡ್ಕದಲ್ಲಿ ನಡೆಯಿತು. SDPI ಪರ್ಲಡ್ಕ ವಾರ್ಡ್ ಸಮಿತಿಯ ನೂತನ ಅಧ್ಯಕ್ಷರಾಗಿ ನಿಝಾಂ ಪರ್ಲಡ್ಕ ಆಯ್ಕೆಯಾದರು.…

error: Content is protected !!