dtvkannada

Category: ಸುದ್ದಿ

ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿದ ಕಾರಣಕ್ಕೆ ವಿದ್ಯಾರ್ಥಿ ಡಿಬಾರ್; ಕ್ಯಾಂಪಸ್ ಫ್ರಂಟ್ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಸ್ವಾಯತ್ತ ಕಾಲೇಜ್ ವಿದ್ಯಾರ್ಥಿ ಸಮರ್ ಎಂಬುವವನನ್ನು ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿದ ಕಾರಣಕ್ಕೆ ಕಾಲೇಜ್ ನಿಂದ ಡಿಬಾರ್ ಮಾಡಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬನಿಗೂ ಕೂಡ ಯಾವುದೇ ಸಂಘ, ಸಂಸ್ಥೆಯಲ್ಲಿ ಸೇರುವ ಎಲ್ಲಾ…

ಮೂಡುಬಿದ್ರೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಕ್ಯಾಂಪಸ್ ಫ್ರಂಟ್ ನಿಯೋಗ ಆಸ್ಪತ್ರೆಗೆ ಭೇಟಿ, ಕ್ರಮ ಕೈಗೊಳ್ಳಲು ಆಗ್ರಹ

ಮೂಡುಬಿದ್ರೆ(Oct 28): ಮೂಡುಬಿದಿರೆ ಸಮೀಪದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ಟ್ರೆಡೀಶನಲ್ ಡೇ ಪ್ರಯುಕ್ತ ಧರಿಸಿದ ವಸ್ತ್ರವನ್ನು ಪ್ರಶ್ನಿಸಿ ಇಬ್ಬರು ವಿದ್ಯಾರ್ಥಿಗಳ ಮೇಲೆ ನಲ್ವತ್ತು ಮಂದಿಯ ತಂಡದಿಂದ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.ಕ್ಯಾಂಪಸ್ ಫ್ರಂಟ್ ಜಿಲ್ಲಾ ನಿಯೋಗ ಆಸ್ಪತ್ರೆಗೆ…

ಮಂಗಳೂರು: ತನ್ನ ಕಛೇರಿಗೆ ಬರುತ್ತಿದ್ದ ಯುವತಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ವಕೀಲನ ಆಪ್ತ ಬಂಧನ

ಮಂಗಳೂರು: ತನ್ನ ಕಛೇರಿಗೆ ಬರುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಪ್ರಮುಖ ಆರೋಪಿ ಹಿರಿಯ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ಒಬ್ಬರನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ನಗರದ ಬೋಂದೆಲ್‌ ನಿವಾಸಿ…

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿಯಿಂದಲೇ ಅತ್ಯಾಚಾರ; ಆರೋಪಿ ಬಂಧನ

ಉಡುಪಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿಯೇ ಅತ್ಯಾಚಾರವೆಸಗಿದ ಘಟನೆ ಮಣಿಪಾಲ ಕಾಲೇಜ್ ನಲ್ಲಿ ನಡೆದಿದೆ. ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಆರೋಪಿ ಆರ್ಯನ್ ಚಂದಾವನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಉತ್ತರಪ್ರದೇಶ ಮೂಲದವರು. ಆರೋಪಿ ದೆಹಲಿ ಮೂಲದವ ಎಂದು ತಿಳಿದು ಬಂದಿದೆ.ಇವರಿಬ್ಬರೂ…

ಬದ್ರಿಯಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದರಸ ಗುಂಡ್ಯಡ್ಕ ವತಿಯಿಂದ ಮೀಲಾದ್ ಕಾರ್ಯಕ್ರಮ

ಬದ್ರಿಯಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದರಸ ಗುಂಡ್ಯಡ್ಕ ವತಿಯಿಂದ ಬೃಹತ್ ಮೀಲಾದ್ ಕಾರ್ಯಕ್ರಮ ನೆರವೇರಿತು. ಬುಧವಾರ ಮಗ್ರೀಬ್ ನಮಾಝಿನ ಬಳಿಕ ಮಕ್ಕಳ ಕಾರ್ಯಕ್ರಮ ಪ್ರಾರಂಭವಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ನೇತೃತ್ವವನ್ನು ಅಲ್ ಹಾದಿ ಸಿದ್ದೀಕ್ ತಂಙಳ್ ತೀರ್ಥಹಳ್ಳಿ ವಹಿಸಿದ್ದರು. ಸಾದತ್ ತಂಙಳ್…

ಡೆಂಗ್ಯೂ ಜ್ವರಕ್ಕೆ ಮೂವರು ಬಲಿ; ಆಸ್ಪತ್ರೆಯ ಬಳಿ ಸಂಬಂಧಿಕರ ಆಕ್ರೋಶ

ರಾಯಚೂರು: ಡೆಂಗ್ಯೂ ಜ್ವರಕ್ಕೆ ಮೂವರು ಬಲಿಯಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಮೃತರಿಗೆ ಡೆಂಗ್ಯೂ ಜ್ವರ ಇತ್ತು ಎನ್ನಲಾಗುತ್ತಿದ್ದು, ಮೃತರ ಸಂಬಂಧಿಕರು ಆಸ್ಪತ್ರೆ ಎದುರು ಆಕ್ರೋಶ…

ಕಾಶ್ಮೀರ: ಕಣಿವೆಗೆ ಉರುಳಿದ ಮಿನಿ ಬಸ್; ಎಂಟು ಮಂದಿ ಸಾವು, ಹನ್ನೆರಡು ಮಂದಿಗೆ ಗಂಭೀರ ಗಾಯ

ಡೋಡಾ: ಮಿನಿ ಬಸ್ ಕಣಿವೆಗೆ ಉರುಳಿ ಎಂಟು ಪ್ರಯಾಣಿಕರು ಸಾವನ್ನಪ್ಪಿ, ಸುಮಾರು ಹನ್ನೆರಡು ಮಂದಿ ಗಾಯಗೊಂಡಿ ಘಟನೆ ಜಮ್ಮು ಮತ್ತು ಕಾಶ್ಮೀರದ ಥಾತ್ರಿ-ಡೋಡಾ ರಸ್ತೆಯ ಸುಯಿ ಗೋವಾರಿ ಬಳಿ ನಿನ್ನೆ ರಾತ್ರಿ ನಡೆದಿದೆ.ಅಪಘಾತಕ್ಕೆ ಏನು ಕಾರಣ ಎಂಬುದು ಸದ್ಯ ಗೊತ್ತಾಗಿಲ್ಲ. ಬಸ್…

ಬಡಗನ್ನೂರಿನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ

ಪುತ್ತೂರು: ಅಪ್ರಾಪ್ತ ವಯಸ್ಸಿನ ದಲಿತ ಯುವತಿಯ ಅತ್ಯಾಚಾರ ನಡೆಸಿ, ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಕಾರ್ಯಕರ್ತ ಹಾಗೂ ಆರೆಸ್ಸೆಸ್ ಮುಖಂಡ ಕುದ್ಕಾಡಿ ನಾರಾಯಣ ರೈ ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾನೆ. ಪುತ್ತೂರು ತಾಲೂಕಿನ ಬಡಗನ್ನೂರಿನ 17ರ ಹರೆಯದ…

ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ- ನಳೀನ್ ಕುಮಾರ್ ಟೀಕೆ

ವಿಜಯಪುರ: ಕಾಂಗ್ರೆಸ್​ ಸರ್ಕಾರ ಈ ದೇಶಕ್ಕೆ ಭಯೋತ್ಪಾದನೆ, ಬಡತನ, ಭ್ರಷ್ಟಾಚಾರ, ನಿರುದ್ಯೋಗವನ್ನು ಕೊಡುಗೆಯಾಗಿ ನೀಡಿದೆ. ಸುದೀರ್ಘ ಆಡಳಿತ ನಡೆಸಿದ್ರೂ ಅವರ ಬಳಿ ಸಾಧನೆ ಇಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ ಎಂದು ಸಿಂದಗಿ ಪಟ್ಟಣದಲ್ಲಿ ರಾಜ್ಯ ಬಿಜೆಪಿ ಘಟಕದ…

ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್‌ಗೆ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಬುಧವಾರ ಅಬುಧಾಬಿಯಲ್ಲಿ ನಡೆದ ಸೂಪರ್-12 ಹಂತದ ಒಂದನೇ ಗುಂಪಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.  ಈ ಮೂಲಕ ಸತತ ಎರಡನೇ ಗೆಲುವು ದಾಖಲಿಸಿರುವ ಇಂಗ್ಲೆಂಡ್, ನಾಲ್ಕು…

error: Content is protected !!