ಮಾಡನ್ನೂರು: ಆಯತಪ್ಪಿ ನೀರಿಗೆ ಬಿದ್ದ ಮದರಸ ವಿದ್ಯಾರ್ಥಿ; ಮಂಗಳೂರು ಆಸ್ಪತ್ರೆಗೆ ದಾಖಲು
ಪುತ್ತೂರು, ಅ.27: ಪುತ್ತೂರು ತಾಲೂಕಿನ ಮಾಡನ್ನೂರಿನಲ್ಲಿ ಮದರಸ ವಿದ್ಯಾರ್ಥಿಯೊಬ್ಬ ಕೆಸರು ತುಂಬಿದ ನೀರಿಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ವಿದ್ಯಾರ್ಥಿಗಳು ಕೊಳದ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಸರು ತುಂಬಿದ ನೀರಿಗೆ ಬಿದ್ದಿದ್ದು, ನೀರಿಗೆ ಬಿದ್ದ ಬಾಲಕ…