dtvkannada

Category: ಸುದ್ದಿ

ವಿವಿಧ ಬೇಡಿಕೆ ಈಡೇರಿಕೆಗಾಗಿ ಎಸ್ ಡಿಪಿಐ ವಳತ್ತಡ್ಕ ವತಿಯಿಂದ ಆರ್ಯಾಪು ಗ್ರಾಮ ಪಂಚಾಯಿತಿಗೆ ಮನವಿ.

ಪುತ್ತೂರು, ಅ.27: ಆರ್ಯಾಪು ಗ್ರಾಮ ಪಂಚಾಯತಿ ವ್ಯಾಪ್ತಿಯ ವಳತ್ತಡ್ಕ ವಾರ್ಡಿನ ವಿವಿಧ ಬೇಡಿಕೆ ಈಡೇರಿಸಲು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯ ( SDPI) ವಳತ್ತಡ್ಕ ಬೂತ್ ಸಮಿತಿ ವತಿಯಿಂದ ಆರ್ಯಾಪು ಗ್ರಾಮ ಪಂಚಾಯಿತಿಗೆ ಮನವಿ ನೀಡಲಾಯಿತು. ವಳತ್ತಡ್ಕ- ಪಿಲಿಪಂಜರ ಸಂಪರ್ಕ…

ಪಾಕ್ ವಿರುದ್ಧ ಭಾರತ ಹೀನಾಯ ಸೋಲು; ಹೃದಯಾಘಾತದಿಂದ ಕ್ರಿಕೆಟ್ ಅಭಿಮಾನಿ ಸಾವು

ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋಲು ಕಂಡ ಹಿನ್ನಲೆಯಲ್ಲಿ ಮನನೊಂದ ಹಿರಿಯ ಕ್ರಿಕೆಟ್ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಣ್ಣಯ್ಯಗೌಡ ಅವರ ಪುತ್ರ…

ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ; ತಾಯಿ, ಮಗು ದಾರುಣ ಸಾವು

ಬೆಂಗಳೂರು: ಬೈಕ್ ಮತ್ತು ಟಿಪ್ಪರ್ ಲಾರಿ ಡಿಕ್ಕಿ ಸಂಭವಿಸಿ ಗಂಡನ ಕಣ್ಣೆದುರೇ ಹೆಂಡತಿ-ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಾರತ್ ಹಳ್ಳಿ ಹೊರವರ್ತುಲ ರಸ್ತೆ ಬಳಿ ನಡೆದಿದೆ. ರಾಯಲ್ ಎನ್‌ಫೀಲ್ಡ್ ಬೈಕ್​ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ…

ಭಾರೀ ಮಳೆ; ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ

ಮೈಸೂರು: ಮಳೆಯ ನೀರು ನೋಡುತ್ತಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ಮೋರಿಯಲ್ಲಿ ಕೊಚ್ಚಿಹೋದ ದುರ್ಘಟನೆ ಭಾನುವಾರ ತಡರಾತ್ರಿ ಮೈಸೂರಿನ ಕಾರಂಜಿ ಕೆರೆಗೆ ಸಂಪರ್ಕ ಕಲ್ಪಿಸುವ ಕಾಲುವೆಯಲ್ಲಿ ನಡೆದಿದೆ. ಸಿದ್ಧಾರ್ಥ ನಗರದ ವಿನಯ ಮಾರ್ಗದ ನಿವಾಸಿ ಎಂ.ಚಂದ್ರೇಗೌಡ (60 ವ) ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ.…

ಅಲ್- ಅಮೀನ್ ಯೂತ್ ಫೆಡರೇಷನ್ ಅರಂಬೂರು ವತಿಯಿಂದ ಇಡ್ಯಡ್ಕ ಅರಂಬೂರು ಶಾಲೆಯಲ್ಲಿ ಶ್ರಮದಾನ

ಸುಳ್ಯ,ಅ.23: ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು ಇದರ ಸದಸ್ಯರಿಂದ ಸ.ಹಿ.ಪ್ರಾ ಶಾಲೆ ಇಡ್ಯಡ್ಕ ಅರಂಬೂರು ಶಾಲೆಯ ನೀರಿನ ಟ್ಯಾಂಕ್ ನ್ನು ಸ್ವಚ್ಚಗೊಳಿಸುವ ಕಾರ್ಯವನ್ನು ಶ್ರಮದಾನದ ಮೂಲಕ ಮಾಡಲಾಯಿತು. ಈ ಕಾರ್ಯದಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರಾದ ಕಲಂದರ್ ಅರಂಬೂರು ,…

ಮದುವೆ ದಿಬ್ಬಣ ಮುಗಿಸಿ ವಾಪಾಸಾಗುತ್ತಿದ್ದ ಬಸ್ ಅಪಘಾತ; ಓರ್ವ ಮೃತ್ಯು, 20 ಜನರಿಗೆ ಗಾಯ

ದೇವನಹಳ್ಳಿ: ಮದುವೆ ದಿಬ್ಬಣಕ್ಕೆ ಬಂದು ಹೋಗ್ತಿದ್ದ ಬಸ್ ಅಪಘಾತವಾಗಿದ್ದು ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ. ತೊಂಡೆಬಾವಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಸ್ ಬಿದ್ದಿದೆ. ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ…

ಬೆಳ್ತಂಗಡಿ: ಅಪ್ರಾಪ್ತ ದಲಿತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಪ್ರಕರಣ; ಅಪರಾಧ ಕೃತ್ಯ ಸಾಬೀತು

ಮಂಗಳೂರು: ಅಪ್ರಾಪ್ತ ವಯಸ್ಸಿನ ದಲಿತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಯ ಅಪರಾಧ ಕೃತ್ಯ ಸಾಬೀತಾಗಿದೆ ಎ೦ದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ ಟಿಎಸ್‌ಸಿ-1 (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕಿನ ನರಿಯ ಗ್ರಾಮದ ದಲಿತ ಸಮುದಾಯದ…

ಪುತ್ತೂರು: ಕೈಕಾರ ಶಾಲೆ ಬಳಿ ಕಾರು ಮತ್ತು ಆಟೋ ರಿಕ್ಷಾ ಡಿಕ್ಕಿ

ಪುತ್ತೂರು: ಆಲ್ಟೊ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಸಮೀಪದ ಕೈಕಾರ ಶಾಲೆ ಬಳಿ ಇಂದು ಸಂಜೆ ನಡೆದಿದೆ. ಕಾರಿನಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ .

ಪುತ್ತೂರು: ಬೀಡಿ ಬ್ರಾಂಚಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು: ಅನ್ಯಕೋಮಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ನಡೆದಿದೆ.ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂದಿಸಲಾಗಿದೆ ಬಂದಿತ ಆರೋಪಿಯನ್ನು ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56ವ.) ಎಂದು ತಿಳಿದು ಬಂದಿದೆ. ಸ್ಥಳೀಯ ಬಾಲಕಿಯೋರ್ವರು…

ಉಳ್ಳಾಲ: ಬಂಗಲೆಗೆ ನುಗ್ಗಿ ಕಳವು ಮಾಡಿದ ಪ್ರಕರಣ; ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಉಳ್ಳಾಲ: ಕೆಲವು ದಿನಗಳ ಹಿಂದೆ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ಬಳಿಯ ಬಂಗಲೆಗೆ ನುಗ್ಗಿ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ದೀಪಗಳನ್ನ ಕಳವುಗೈದ ಪ್ರಕರಣದ ಆರೋಪಿಗಳನ್ನು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು…

error: Content is protected !!