dtvkannada

Category: ಸುದ್ದಿ

ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ; ಬೋರಗಲ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ

ಬೆಳಗಾವಿ: ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಗಾವಿ ತಾಲೂಕಿನ ಬೋರಗಲ್​​ ಗ್ರಾಮದಲ್ಲಿ ನಡೆದಿದೆ. ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನ ಹಾದಿಮನಿಗೆ (8) ವಿಷವುಣಿಸಿ ತಂದೆ ಗೋಪಾಲ ಹಾದಿಮನಿ(46)…

ಫೈಜಾಬಾದ್ ರೈಲ್ವೆ ಸ್ಟೇಶನ್ ಹೆಸರು ಬದಲಿಸಲು ಯೋಗಿ ಸರ್ಕಾರ ನಿರ್ಧಾರ; ಅಯೋಧ್ಯೆ ಕೈಂಟ್ ಎಂದು ಮರುನಾಮಕರಣ

ಲಖನೌ: ಅಯೋಧ್ಯೆಯಲ್ಲಿರುವ ಪ್ರಮುಖ ನಗರವಾದ ಫೈಜಾಬಾದ್ ಹೆಸರನ್ನು ಬದಲಿಸಲು ಯೋಗಿ ಸರಕಾರ ತೀರ್ಮಾನಿಸಿದೆ.​ ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರನ್ನು ಬದಲಿಸಿ ಅದಕ್ಕೆ ಅಯೋಧ್ಯಾ ಕೈಂಟ್​ ಎಂದು ಮರುನಾಮಕರಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್​ ಮುಖ್ಯಮಂತ್ರಿಯಾದ ಬಳಿಕ ಈಗಾಗಲೇ ಹಲವು…

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ : ಪಾಪ್ಯುಲರ್ ಫ್ರಂಟ್ ಖಂಡನೆ

ದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ಮತ್ತು ಅವರ ಪ್ರಾರ್ಥನಾ ಸ್ಥಳಗಳ ಮೇಲಿನ ಹಿಂಸಾಚಾರವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮೆನ್ ಒ.ಎಂ.ಎ ಸಲಾಂ ಖಂಡಿಸಿದ್ದಾರೆ. ನೆರೆಯ ದೇಶದಲ್ಲಿ ಕೇಳಿ ಬರುತ್ತಿರುವ ಸಾವು ಮತ್ತು ವಿನಾಶದ ಸುದ್ದಿಗಳು ಅತ್ಯಂತ ಆತಂಕಕಾರಿ ಹಾಗೂ…

ಕವಯಿತ್ರಿ, ಲೇಖಕಿ, ನೃತ್ಯಗಾರ್ತಿ, ಹಾಡುಗಾರ್ತಿ, ನಿರೂಪಕಿ ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಅವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂ ಕಲ್ಕೂರ ಪ್ರತಿಷ್ಠಾನ ಇವರ ಸಹಯೋಗದಲ್ಲಿ ದಿನಾಂಕ 15.10.2021 ಶುಕ್ರವಾರ ತುಳು ಭವನ ಉರ್ವಸ್ಟೋರ್ ಮಂಗಳೂರಿನಲ್ಲಿ ಜರುಗಿದ ತುಳು, ಕನ್ನಡ ಸಾಹಿತ್ಯೋತ್ಸವದಲ್ಲಿ…

ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣ; ಪೊಲೀಸರು ತಪ್ಪಿತಸ್ಥರಲ್ಲ ಎಂದ ಸರಕಾರ

ಮಂಗಳೂರು: ಎನ್ ಆರ್ ಸಿ, ಸಿಎಎ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರದ್ದು, ಯಾವುದೇ ತಪ್ಪಿಲ್ಲ ಎಂದು ಸರಕಾರ ಹೈಕೋರ್ಟ್ ಗೆ ತಿಳಿಸಿದೆ. ನಿನ್ನೆ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ…

ತಿರುಮಲ ಸೈಕಲ್ ಪ್ರಾಯೋಜಕತ್ವದಲ್ಲಿ ರೋಟರಿ ಕ್ಲಬ್ ಸಾರಥ್ಯದಲ್ಲಿ ಪೋಲಿಯೋ ನಿರ್ಮೂಲನಾ ಜಾಗ್ರತಿಗಾಗಿ ಸೈಕಲ್ ಜಾಥಾ ಕಾರ್ಯಕ್ರಮ

ಪುತ್ತೂರು: ಪೋಲಿಯೋ ನಿರ್ಮೂಲನೆಯ ಜಾಗ್ರತಿಯನ್ನ ರೂಪಿಸುವ ನಿಟ್ಥಿನಲ್ಲಿ ವಿಶ್ವದಾದ್ಯಂತ ರೋಟರಿ ಕ್ಲಬ್ ಗಳು ಸೇರಿಕೊಂಡು ಉಚಿತ ಲಸಿಕೆಯನ್ನು ಜಗತ್ತಿನಾದ್ಯಂತ ನೀಡುತ್ತಿದ್ದು ಪ್ರಪಂಚದಾದ್ಯಂತ ಪೊಲಿಯೋ ನಿರ್ಮೂಲನೆಯಾಗುತ್ತಿದೆ. ಈ ನಿಟ್ಟಿನಲ್ಲಿ ದಿನಾಂಕ 24-10-2021 ಆದಿತ್ಯವಾರ ಬೆಳಿಗ್ಗೆ 7.30 ಕ್ಕೆ ಪುತ್ತೂರಿನ ಬೊಳ್ವಾರ್ ತಿರುಮಲ ಸೈಕಲ್…

ಸಿಮ್ರಾನ್ ವಿದ್ಯಾಸಂಸ್ಥೆಯಿಂದ ಮಹಿಳೆಯರಿಗೆ ಸುವರ್ಣವಕಾಶ; ಡಿಪ್ಲೋಮಾ ಕೋರ್ಸ್ ಜೊತೆಗೆ ಉದ್ಯೋಗದ ಗ್ಯಾರಂಟಿ

ಮಂಗಳೂರು: ಇಲ್ಲಿನ ಬಂದರ್ ಬದ್ರಿಯಾ ಬಿಲ್ಡಿಂಗ್‌ನಲ್ಲಿ ಆರಂಭಗೊಂಡ ಪ್ರತಿಷ್ಠಿತ ಸಿಮ್ರಾನ್ ಫ್ಯಾಶನ್ ಡಿಸೈನರ್ ಡಿಪ್ಲೊಮಾ ಕೋರ್ಸ್ ಮಹಿಳೆಯರಿಗೆ ಉತ್ತಮ ಅವಕಾಶವನ್ನು ನೀಡಲಾಗಿದೆ. ಟೈಲರಿಂಗ್ ಹಿಡಿದು ಮೇಕಿಂಗ್, ಡಿಸೈನಿಂಗ್, ಇವೆಂಟ್ಸ್, ಮ್ಯಾನೆಜ್‌ಮೆಂಟ್, ಬೇಕ್ಸ್ ಮೆಹಂದಿ ಸೇರಿದಂತೆ ಎಲ್ಲವನ್ನೂ ಒಳಗೊಂಡ ಮೂರು ವರ್ಷದ ಕೋರ್ಸನ್ನು…

ಸುಳ್ಯ: ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ದಸರಾ ಕವಿಗೋಷ್ಠಿ

ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ ಮತ್ತು ದಸರಾ ಕವಿ ಅಭಿನಂದನಾ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಖ್ಯಾತ ಚಿತ್ರ ಕಲಾವಿದರಾದ ಬಿ.ಕೆ.ಮಾಧವ ರಾವ್ ಮಂಗಳೂರುರವರು ಸಮಾರಂಭದ ಸರ್ವಾಧ್ಯಕ್ಷತೆ ವಹಿಸಿದ್ದರು. ಚಂದನ…

ಆಸಿಯಾ ಮತಾಂತರ ಪ್ರಕರಣ; ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ನಿರ್ಧರಿಸಿದ ಸುಳ್ಯದ ಜೋಡಿ

ಸುಳ್ಯ: ಪರಸ್ಪರ ಒಪ್ಪಿಕೊಂಡು ವಿಚ್ಛೇದನ ಮಾಡಲು ನಿರ್ಧರಿಸಿದ್ದೇವೆ. ಯಾವುದೇ ಕಾರಣಕ್ಕೂ ಮಾತೃ ಧರ್ಮಕ್ಕೆ ಮರಳುವುದಿಲ್ಲ. ಕೇರಳದ ಕಣ್ಣೂರಿನ ನನ್ನ ಮನೆಯವರು ಇಸ್ಲಾಂ ತೊರೆದು ಮರಳಿ ಬರುವುದಾದರೆ ಮನೆಗೆ ಸೇರಿಸುವುದಾಗಿ ತಿಳಿಸಿದ್ದಾರೆ. ಆದರೆ ನಾನು ಮರಳಿ ಹೋಗುವುದಿಲ್ಲ. ಸದ್ಯಕ್ಕೆ ಸುಳ್ಯದಲ್ಲೇ ಇದ್ದು ಸಮಾಜಸೇವೆಯಲ್ಲಿ…

ಕುಂಬ್ರದಲ್ಲಿ SDPI ಹಾಗು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪುತ್ತೂರು, ಅ.22: SDPI ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ಆಗಿರುವ ಘಟನೆ ಪುತ್ತೂರು ತಾಲೂಕಿನ ಕುಂಬ್ರದಲ್ಲಿ ಇಂದು ರಾತ್ರಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವಾಟ್ಸಫ್ ಗ್ರೂಪಿನಲ್ಲಿ ನಡೆದ ಚರ್ಚೆ ತಾರಕ್ಕಕ್ಕೇರಿ ಕುಂಬ್ರ ಜಂಕ್ಷನ್‌ನಲ್ಲಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.…

error: Content is protected !!